ಬೈಂದೂರು: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಹಾಗೂ ಹೆಲ್ತ್ ಕೇರ್ ಮಂಗಳೂರು ಇವರ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ,ಮೀನುಗಾರರ ಸೌಲಭ್ಯದ ಮಾಹಿತಿ ಕಾರ್ಯಗಾರ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಸೆ.06 ರಂದು ಮದ್ಯಾಹ್ನ 3 ಗಂಟೆಗೆ ಬಂಟರ ಸಮುದಾಯ ಭವನ ಯಡ್ತರೆಯಲ್ಲಿ ನಡೆಯಲಿದೆ ಎಂದು ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

14 − two =