ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಹೋಲಿಕ್ರಾಸ್ ಚರ್ಚಿನಲ್ಲಿ ತೆನೆ ಹಬ್ಬ ಮೊಂತಿ ಫೆಸ್ತ್ ನ್ನು ಉಡುಪಿಯ ರೆ. ಫಾ. ಅಶ್ವಿನ್ ಆರಾನ್ಹಾ , ಚರ್ಚಿನ ಧರ್ಮಗುರು ರೆ.ಫಾ. ವಿನ್ಸೆಂಟ್ ಕುವೆಲ್ಲೊ ಮತ್ತು ಬ್ರದರ್ ಪ್ರಥ್ವಿ ರೊಡ್ರಿಗಸ್ ರವರ ನೇತ್ರತ್ವದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಕ್ರೈಸ್ತ ಬಾಂಧವರು ಹಾಜರಿದ್ದರು.

PHOTO: LAWRENCE FERNANDIES BYNDOOR(A.ONE STUDIO SHIRURU)