ಶಿರೂರು; ಶ್ರೀ ದುಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ದಸರಾ ಉತ್ಸವವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 02 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ದೇವಳದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ಸದಸ್ಯರು ಹಾಗೂ ಅನುವಂಶಿಯ ಅರ್ಚಕರು ಇವರ ನೇತೃತ್ವದಲ್ಲಿ ನಡೆಯಿತು.