ಬೈಂದೂರು: ಜಿ.ಪಂ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ರೋಟರಿ ಕ್ಲಬ್ ಬೈಂದೂರು,ಇನ್ನರ್‌ವೀಲ್ ಕ್ಲಬ್ ಬೈಂದೂರು ಹಾಗೂ ಕೆ.ಎಂ.ಸಿ ಮಣಿಪಾಲ ಆಸ್ಪತ್ರೆ ಸಹಕಾರದೊಂದಿಗೆ ಸ್ವಸ್ತ ನಾರಿ -ಸಶಕ್ತ ಪರಿವಾರ್ ಅಭಿಯಾನ್ -2025 ಕಾರ್ಯಕ್ರಮದಡಿಯಲ್ಲಿ ಉಚಿತ ಬ್ರಹತ್ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಸೆ.30 ರಂದು ಪೂರ್ವಾಹ್ನ 9 ಗಂಟೆಗೆ ಸಮುದಾಯ ಆರೋಗ್ಯ ಕೇಂದ್ರ ಬೈಂದೂರಿನಲ್ಲಿ ನಡೆಯಲಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.