ಬೈಂದೂರು; ರಾಷ್ಟ್ರೀಯ ಹೆದ್ದಾರಿ 66ರ ಇಲ್ಲಿನ ಖಂಬದಕೋಣೆ ಸೇತುವೆಗೆ ಕಂಟೈನರ್‌ವೊಂದು ಸೇತುವೆಗೆ ಡಿಕ್ಕಿ ಹೊಡೆದು ಬಾರಿ ಅನಾಹುತ ತಪ್ಪಿದ ಘಟನೆ  ಖಂಬದಕೋಣೆ  ಸೇತುವೆ ಬಳಿ ನಡೆದಿದೆ.ಕಂಟೈನರ್ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇದ್ದು ಅದೃಷ್ಟವ ಶಾತ್ ಪಾರಾಗಿದೆ.ಕಂಟೈನರ್ ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದು ಕಂಟೈನರ್‌ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

pic: Jayanth Shiruru

Leave a Reply

Your email address will not be published. Required fields are marked *

ten + ten =