ಬೈಂದೂರು: ತಾಲೂಕು ಆಡಳಿತ ಸೌಧ ಬೈಂದೂರಿನಲ್ಲಿ  ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಹಾಗೂ ಲಾಲ್‌ಬಹದೂರ್ ಶಾಸ್ತ್ರೀಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಎಸ್.ರಾಮಚಂದ್ರಪ್ಪ ಗಾಂಧಿಜೀ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ ಲತಾ ಶೆಟ್ಟಿ,ಗಿರಿಜಾ ಮೊಗೇರ್,ರಮೇಶ ಎಚ್,ಆಹಾರ ನಿರೀಕ್ಷಕ ವಿನಯ ಕುಮಾರ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

eleven + nine =