ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಬೈಂದೂರು ಇದರ ಶತಮಾನೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿನೆಲ್ಯಾಡಿ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ನಾರಾಯಣ ಹೆಗ್ಡೆ, ಪ್ರಧಾನ ಕಾರ್ಯರ್ಶಿಯಾಗಿ ಮಾಲತಿ,ಗಣೇಶ ಬಿಲ್ಲವ ಹಾಗೂ ಕೋಶಾಧಿಕಾರಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.