ಶಿರೂರು: ಧರ್ಮಸ್ಥಳದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಗುರುವಾರ ಮದ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು ಬಳಿ ನಡೆದಿದೆ.ಜಾನುವಾರುವೊಂದು ರಸ್ತೆಗೆ ಅಡ್ಡಬಂದ ಪರಿಣಾಮ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರು,ಚಾಲಕರು ಹಾಗೂ ನಿರ್ವಾಹಕರಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

17 + nine =