ಶಿರೂರು: ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ಸಮಾಪನಗೊಂಡಿತು.ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಸದಸ್ಯರು ಮತ್ತು ಜಿ.ಎಸ್.ಬಿ ಸಮಾಜದ ಪ್ರಮುಖರು ಹಾಗೂ ಭಕ್ತಾಧಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Photo: Krishna Smart Studio Shiruru