ಶಿರೂರು: ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ಇದರ ವತಿಯಿಂದ ಯಕ್ಷಗಾನ ಹಾಗೂ ಭರತನಾಟ್ಯ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದ ಪ್ರಯುಕ್ತ ನ.16 ರಂದು ಮದ್ಯಾಹ್ನ 3 ಗಂಟೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ಬಡಗುತಿಟ್ಟಿನ ಸುಪ್ರಸಿದ್ದ ಅತಿಥಿ ಕಲಾವಿಧರ ಕೂಡುವಿಕೆಯಲ್ಲಿ ಕರ್ಣಾರ್ಜುನ ಯಕ್ಷಗಾನ ತಾಳಮದ್ದಲೆ ನಡೆಯಲಿದೆ ಎಂದು ಯುವಶಕ್ತಿ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

five × one =