ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಗುರು ರಾಯರ ಸನ್ನಿಽಯಲ್ಲಿ ಗುರು ಸಾರ್ವಭೌಮರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮಂಗಳವಾರ ನಡೆಯಿತು.ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಮುರುಳಿ ನಾವಡ ನೇತ್ರತ್ವದಲ್ಲಿ ಸಾಮೂಹಿಕ ರಂಗಪೂಜೆ ಹಾಗೂ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಿತು.ರಾತ್ರಿ ಗುರು ಸಾರ್ವಭೌಮರ ಕಾರ್ತಿಕ ದೀಪೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು,ಪದಾಽಕಾರಿಗಳು ಹಾಗೂ ಊರಿನ ಭಕ್ತಾಧಿಗಳು ಹಾಜರಿದ್ದರು.
