ಬೈಂದೂರು: ಜೆಸಿಐ ಭಾರತ ವಲಯ 15ರ ಪ್ರತಿಷ್ಠಿತ ಘಟಕ ಜೆಸಿಐ ಉಪ್ಪುಂದ ಇದರ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಂಜಿತ್ ಉಪ್ಪುಂದ ಹಾಗೂ ನೂತನ ಕಾರ್ಯದರ್ಶಿಯಾಗಿ ಪುರಂದರ್ ಉಪ್ಪುಂದ ಇವರು ಪೂರ್ವಾಧ್ಯಕ್ಷರುಗಳ ಸಮ್ಮುಖದಲ್ಲಿ ಆಯ್ಕೆಯಾಗಿದ್ದಾರೆ.ಡಿ.19ರಂದು ಮಾತೃಶ್ರೀ ಸಭಾಭವನ ಉಪ್ಪುಂದದಲ್ಲಿ ನೂತನ ಆಡಳಿತ ಮಂಡಳಿಯ ಪದಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.