ಬೈಂದೂರು ನ್ಯಾಯಾಲಯ ಕುಂದಾಪುರಕ್ಕೆ ವರ್ಗಾಯಿಸುವ ಪ್ರಯತ್ನಕ್ಕೆ ವ್ಯಾಪಕ ವಿರೋಧ,ಬೈಂದೂರು ತಾಲೂಕು ವಕೀಲರ ಸಂಘದಿಂದ ಸರಕಾರಕ್ಕೆ ಮನವಿ

ಬೈಂದೂರು: ನ್ಯಾಯಾಲಯ ಕಕ್ಷಿದಾರರಿಗೆ ಅನುಕೂಲವಾಗಿರಬೇಕೆ ಹೊರತು ವಕೀಲರ ವಯಕ್ತಿಕ ಹಿತಾಸಕ್ತಿಗಲ್ಲ.ಬೈಂದೂರು ನ್ಯಾಯಾಲಯವನ್ನು ಕುಂದಾಪುರಕ್ಕೆ ವರ್ಗಾಯಿಸುವಂತೆ ಉಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿರುವುದು ಬೈಂದೂರು ಜನತೆಗೆ ಮಾಡುವ ಅನ್ಯಾಯವಾಗಿದೆ.ನ್ಯಾಯಾಲಯದಲ್ಲಿ ಕೊರತೆಗಳಿದ್ದಲ್ಲಿ ಸರಕಾರ ಮತ್ತು ಜಿಲ್ಲಾ ಉಚ್ಚ ನ್ಯಾಯಾಲಯ ಪರಿಹರಿಸಬೇಕೆ ವಿನಹ ನ್ಯಾಯಾಲಯವನ್ನು ದೂರದ ಕುಂದಾಪುರಕ್ಕೆ ವರ್ಗಾಯಿಸುವುದು…

ಶಿರೂರು,ಬೈಂದೂರು ವಿವಿಧ ಕಡೆಗಳಲ್ಲಿ ನಾಗರಪಂಚಮಿ ಆಚರಣೆ

ಬೈಂದೂರು: ಹಿಂದೂಗಳ ಪವಿತ್ರ ಹಬ್ಬವಾದ ನಾಗರಪಂಚಮಿ ಹಬ್ಬ ಶುಕ್ರವಾರ ಬೈಂದೂರು ಹಾಗೂ ಶಿರೂರಿನ ವಿವಿಧ ಕಡೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಶಿರೂರು ಕರಾವಳಿ ನಾಕಟ್ಟೆ ನಾಗಬನ. ಚೆನ್ನಪ್ಪಯ್ಯನತೊಪ್ಪಲು ನಾಗಬನ ಕರಾವಳಿ ಶಿರೂರು ಶಿರೂರು ಅಳ್ವೆಗದ್ದೆ ನಾಗಬನ ಉಪ್ಪುಂದ ಸುಮನಾವತಿ ಬಳಿ ನಾಗಮಂದಿರ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 353ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 353ನೇ ಗುರುಗಳ ಆರಾಧನ ಮಹೋತ್ಸವ ಆ.21 ರಂದು.ನಡೆಯಲಿದೆ.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ವೃತ ಆಚರಣೆ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ -ಬೈಂದೂರು ಇದರ ಸಾರ್ವಜನಿಕ ವರಮಹಾಲಕ್ಷ್ಮಿ ವೃತ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಅನ್ನಸಂತರ್ಪಣೆ ಹಾಗೂ ಕಲಶ ವಿಸರ್ಜನೆ ಕಾರ್ಯಕ್ರಮ ಅಗಸ್ಟ್ 16 ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಮ್ಮ ಕುಂದಾಪ್ರ ಕನ್ನಡ ಬಳಗ  ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ,ಗ್ರಾಮೀಣ ಆಟಗಳ ಗಮ್ಮತ್ತು,ಮಹಿಳೆಯರಿಗೆ ವಿಶೇಷ ಸರ್ಧೆಗಳ ಆಯೋಜನೆ,ಸಂಪ್ರದಾಯಗಳ ಪುನರುತ್ಥಾನಕ್ಕೆ ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಬೇಕು:ಚಂದ್ರಶೇಖರ ಹೊಳ್ಳ

ಬೈಂದೂರು;  ಕುಂದಾಪ್ರ ಕನ್ನಡ ಭಾಷೆ ಆಡುಮಾತಿನಲ್ಲಿ ಮಾತ್ರವೇ ಉಳಿಯದೇ ದಾಖಲೀಕರಣದತ್ತ ಶ್ರಮವಹಿಸಿದಾಗ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ.ಯಾವುದೇ ಭಾಷೆಗೆ ಶಾಸ್ತ್ರೀಯ ತಳಗಟ್ಟು ದೊರೆತಾಗ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು ಅವರು ಕುಂದ ಅಧ್ಯಯನ ಕೇಂದ್ರ ಉಪ್ಪುಂದ,…

ಬೈಂದೂರು: ಸೋಮೇಶ್ವರ ಸಂಭ್ರಮ ಸಡಗರದ ಕರ್ಕಾಟಕ ಅಮಾವಾಸ್ಯೆ ಆಚರಣೆ

ಬೈಂದೂರು: ಬೈಂದೂರಿನ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ರವಿವಾರ ಸಂಭ್ರಮ ಸಡಗರದಿಂದ ನಡೆಯಿತು.ಪ್ರತಿ ವರ್ಷ ಕರ್ಕಾಟಕ ಅಮವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ಥಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ…

ದೃತಿ ಟ್ರಾವೆಲ್ಸ್ ಸಹಯೋಗದೊಂದಿಗೆ ತಿರುಪತಿ ಪ್ಯಾಕೇಜ್ ಬುಕ್ಕಿಂಗ್ ಸೇವೆ ಆರಂಭ

ಶಿರೂರು: ಶಿರೂರಿನ ವಿನಾಯಕ ಟ್ರಾವೆಲ್ಸ್ ವತಿಯಿಂದ ದೃತಿ ಟ್ರಾವೆಲ್ಸ್ ಸಹಯೋಗದೊಂದಿಗೆ ತಿರುಪತಿ ಪ್ಯಾಕೇಜ್ ಆರಂಭಗೊಂಡಿದೆ.ಅತ್ಯಾಧುನಿಕ ರೀತಿಯ ದರ,ಊಟ,ವಸತಿ ಸೌಲಭ್ಯ ಹೊಂದಿದೆ.ಪ್ರತಿ ಸೋಮವಾರ ಹಾಗೂ ಶುಕ್ರವಾರ ಬೆಳಿಗ್ಗ 9:30ಕ್ಕೆ ಕುಂದಾಪುರ ಶಾಸ್ತ್ರಿ ಸರ್ಕಲ್ ನಿಂದ ಬಸ್ ಸೇವೆ ಇದೆ.ತಿರುಪತಿ ಪ್ಯಾಕೇಜ್‌ನಲ್ಲಿ ತಿರುಪತಿ,ವರಾಹಸ್ವಾಮಿ,ಕಾಳಹಸ್ತಿ,ಪದ್ಮಾವತಿ,ಕಪಿಲತೀರ್ಥ,ಇಸ್ಕಾನ್,ಶ್ರೀನಿವಾಸ ಮಂಗಪುರಂ…

ಮೂಕಾಂಬಿಕಾ ರೋಡ್ ರೈಲ್ವೇ ನಿಲ್ದಾಣ ಅಭಿವೃದ್ದಿಗೆ ಕೇಂದ್ರ ಪ್ರವಾಸೋದ್ಯಮ ಸಚಿವರಲ್ಲಿ ಮನವಿ;ಬಿ ವೈ ರಾಘವೇಂದ್ರ

ಬೈಂದೂರು; ಸಂಸದ ಬಿ. ವೈ.ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಹಾಗೂ ಮೂಕಾಂಬಿಕಾ ರೋಡ್ ರೈಲ್ವೇ ನಿಲ್ದಾಣ ಅಭಿವೃದ್ದಿಗೆ ಮನವಿ…

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ:ಶ್ರೀ ಬಿ ವೈ ರಾಘವೇಂದ್ರ

ಬೈಂದೂರು; ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ…

ಆ.04 ರಂದು ಅತ್ಯಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ರೋಟರಿ ಕ್ಲಬ್ ಬೈಂದೂರು ಹಾಗೂ ಸೈಂಟ್ ಮೇರಿಸ್ ಜಾಕೋಬಟ್ ಸಿರಿಯನ್ ಚರ್ಚ್ ಅತ್ಯಾಡಿ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ…