ಸೆ.07 ಹಾಗೂ 08 ರಂದು ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ ಕರಾವಳಿ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 07 ಹಾಗೂ 08 ರಂದು ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ: ಸೆ.07 ರಂದು ಬೆಳಿಗ್ಗೆ ಗಣೇಶನ ವಿಗ್ರಹ ಪ್ರತಿಷ್ಠಾಪನೆ,ಮದ್ಯಾಹ್ನ…

ಅಳ್ವೆಗದ್ದೆ ಹಾಗೂ ಕಳುಹಿತ್ಲು ಮೀನುಗಾರರಿಗೆ ದೊರೆಯದ ಸ್ಪಂಧನ,ನಿರ್ಮಾಣವಾಗದ ಜಟ್ಟಿ,ಗಮನಹರಿಸಬೇಕಿದೆ ಸರಕಾರ

ಬೈಂದೂರು: ಬೈಂದೂರು ತಾಲೂಕಿನ ಐತಿಹಾಸಿಕ ಹಿನ್ನಲೆ ಇರುವ ಮತ್ತು ಸರ್ವಋತು ಬಂದರಿಗೆ ಅವಕಾಶವಿರುವ ಶಿರೂರು ಗ್ರಾಮದ ಅಳ್ವೆಗದ್ದೆ ಬಂದರು ಸಕಾಲಿಕ ಅಭಿವೃದ್ದಿ ಕಾಣದೆ ಮೀನುಗಾರರು ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ.ಮಾತ್ರವಲ್ಲದೆ ಸಮೀಪದ ಕಳುಹಿತ್ಲು ಮೀನುಗಾರರು ಕೂಡ ಈ ಬಂದರಿನ ಅವಲಂಬನೆಯಿಂದ ಅಭಿವೃದ್ದಿಯ ನಿರೀಕ್ಷೆಯಲ್ಲಿದ್ದಾರೆ.…

ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಸೆ.05 ರಂದು ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ ಸೆ.05 ರಂದು ನಡೆಯಲಿದೆ.ಕುತ್ಯಾರು ಕೇಂಜ ಶ್ರೀಧರ ತಂತ್ರಿ ಹಾಗೂ ಮಠದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ…

ಬೈಂದೂರಿನಲ್ಲಿ ಸಂಭ್ರಮಿಸಿದ ಗಮ್ಮತ್ತ್ ಕಾರ್ಯಕ್ರಮ,ದಾಖಲೆ ಸಂಖ್ಯೆಯಲ್ಲಿ ಜನಸ್ತೋಮ,ಕೆಸರಲ್ಲಿ ಕುಣಿದು ಸಂಭ್ರಮಿಸಿದ ಕುಂದ ಕನ್ನಡಿಗರು

ಬೈಂದೂರು: ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು ಸಾಂಸ್ಕ್ರತಿಕತೆ,ಸಂಪ್ರದಾಯ ಆಚರಣೆಯ ಹೂರಣ ಇದನ್ನು ಮುಂದಿನ ತಲೆಮಾರುಗಳಿಗೆ ಮುಂದುವರಿಸಲು ಇಂತಹ ಕಾರ್ಯಕ್ರಮ ಮುಖ್ಯ .ಮುಂಬೈ, ಬೆಂಗಳೂರಿನಂತಹ ಮಹಾನಗರ ಪ್ರದೇಶದಲ್ಲಿರುವ ಕುಂದಾಪುರ ತಾಲೂಕಿನವರು ಆ ಭಾಗದಲ್ಲಿಯೂ ಕೂಡ ಕಾರ್ಯಕ್ರಮಗಳನ್ನು ಆಯೋಜಿಸುವ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ಚಿತ್ರನಟ ರಿಷಬ್ ಶೆಟ್ಟಿ ಬೇಟಿ

ಬೈಂದೂರು: ಚಿತ್ರನಟ ಹಾಗೂ ನಿದೇ೯ಶಕ ರಿಷಬ್ ಶೆಟ್ಟಿ ಗುರುವಾರ  ಕುಟುಂಬ ಸಮೇತರಾಗಿ ಗುರುರಾಘವೇಂದ್ರರ ಆರಾಧನ ಮಹೋತ್ಸವದ ಪ್ರಯುಕ್ತ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿಗೆ ಬೇಟಿ ನೀಡಿ ಗುರುರಾಯರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅರ್ಚಕರಾದ ಸುಬ್ರಾಯ ನಾವಡ,ಮುರುಳಿ…

ಆ.25 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸರಲ್ಲೊಂದು ದಿನ -ಗಮ್ಮತ್ತ್”

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ…

ಶ್ರೀ ವರಲಕ್ಷ್ಮೀ  ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ.) ಉಪ್ಪುಂದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ, ಸಂಘದ ಸದಸ್ಯರಿಗೆ ಶೇ.10% ಡಿವಿಡೆಂಟ್ ಘೋಷಣೆ

ಬೈಂದೂರು: ಶ್ರೀ ವರಲಕ್ಷ್ಮೀ  ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ.) ಉಪ್ಪುಂದ ಇದರ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ದೇವಕಿ ಸಭಾಭವನ ಪರಿಚಯ ನಂದನವನ ಉಪ್ಪುಂದದಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ…

ಸ.ಹಿ.ಪ್ರಾಶಾಲೆ ಉಪ್ಪುಂದ ಶಿಕ್ಷಕಿ ದೀಪಾ ಎಮ್.ಬಿಲ್ಲವ ಶಿರೂರು ಪವರ್ ಲಿಪ್ಟಿಂಗ್ ಮತ್ತು ವೇಟ್‌ಲಿಪ್ಪಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೈಂದೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇಲ್ಲಿನ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಶಿರೂರು ಇವರು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪವರ್ ಲಿಪ್ಟಿಂಗ್ ಮತ್ತು ವೇಟ್‌ಲಿಪ್ಪಿಂಗ್ ಎರಡು ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ…

ವತ್ತಿನೆಣೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 353ನೇ ಗುರುಗಳ ಆರಾಧನ ಮಹೋತ್ಸವ.

ಬೈಂದೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 353ನೇ ಆರಾಧನ ಮಹೋತ್ಸವ ಬುಧವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಸಾವಿರಾರು ಭಕ್ತರು ಆಗಮಿಸಿ…

ಬೈಂದೂರು ತಾಲೂಕು ಆಡಳಿತ ಕಚೇರಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ,ಬ್ರಹ್ಮಶ್ರೀ ನಾರಾಯಣ ಗುರುಗಳ ಭೋಧನೆಗಳು ಹಾಗೂ ತತ್ವಾದರ್ಶಗಳು ಇಡೀ ಮಾನವ ಕುಲಕ್ಕೆ ಮಾರ್ಗದರ್ಶಿಯಾಗಿದೆ;ಪ್ರದೀಪ್ ಆರ್

ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 170ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಬೈಂದೂರು ತಾಲೂಕು ಆಡಳಿತಾಧಿಕಾರಿ ಪ್ರದೀಪ್ ಆರ್ ಬ್ರಹ್ಮಶ್ರೀ  ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಬ್ರಹ್ಮಶ್ರೀ…