ಸೆ.10 ರಿಂದ 16 ರ ವರೆಗೆ ಉಪ್ಪುಂದ ಜೆಸಿಐ ವತಿಯಿಂದ 19ನೇ ಜೇಸಿ ಸಪ್ತಾಹ,ದಿಗ್ವಿಜಯ -2023
ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ 19ನೇ ಜೇಸಿ ಸಪ್ತಾಹದ ಅಂಗವಾಗಿ ದಿಗ್ವಿಜಯ -2023 ಅದ್ದೂರಿ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಸೆಪ್ಟೆಂಬರ್ 10 ರಿಂದ 16 ರವರೆಗೆ ಉಪ್ಪುಂದ ಜೆಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.…
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ಇದರ 34ನೇ ವರ್ಷದ ನೂತನ ಅಧ್ಯಕ್ಷರಾಗಿ ನಾಗೇಂದ್ರ ಶೆಟ್ಟಿ ಆಯ್ಕೆ
ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ಇದರ 34ನೇ ವರ್ಷದ ನೂತನ ಅಧ್ಯಕ್ಷರಾಗಿ ನಾಗೇಂದ್ರ ಶೆಟ್ಟಿ ಆಯ್ಕೆಯಾದರು.ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ ಆಚಾರ್ಯ ಹಾಗೂ ಕಾರ್ತಿಕ್ ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿಲ್ಲವ ಸಮಾಜ ಸೇವಾ ಸಂಘ(ರಿ)ಯಡ್ತರೆ-ಬೈಂದೂರು 169ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ಜಯಂತಿ ಆಚರಣೆ
ಬೈಂದೂರು: ಬಿಲ್ಲವ ಸಮಾಜ ಸೇವಾ ಸಂಘ(ರಿ)ಯಡ್ತರೆ-ಬೈಂದೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ಜಯಂತಿಯನ್ನು ಯಡ್ತರೆ ಬಿಲ್ಲವ ಸಂಘದ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ,ಕಾರ್ಯದರ್ಶಿ ಕಿಶೋರ್…
ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ನಿ ಬೈಂದೂರು ವಾರ್ಷಿಕ ಮಹಾಸಭೆ,ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು ಗುಣಮಟ್ಟದ ಸೇವೆಯಿಂದ ಅಭಿವೃದ್ದಿ ಸಾಧ್ಯ;ಕೆ.ಗೋಪಾಲ ಪೂಜಾರಿ.
ಬೈಂದೂರು: ಸಹಕಾರಿ ಸಂಸ್ಥೆಗಳನ್ನು ಮುನ್ನೆಡುಸುವಾಗ ಸವಾಲುಗಳು ಸಹಜ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ. ಕಳೆದ 21 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸಿದ ಹೆಮ್ಮೆಯಿದೆ.ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು ಗುಣಮಟ್ಟದ ಸೇವೆಯಿಂದ ಸಂಸ್ಥೆಯ ಅಭಿವೃದ್ದಿ ಸಾಧ್ಯ…
ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು:ರಘುರಾಮ ಕೆ.ಪೂಜಾರಿ
ಬೈಂದೂರು: ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರತ್ತು ಬಾಯಿ ಜನತಾ ಪ್ರೌಡ ಶಾಲೆಯಲ್ಲಿ ನಡೆಯಿತು. ಜನತಾ ಹೆಮ್ಮಾಡಿಯ ವಿ.ವಿ. ವಿ.ಮಂಡಳಿಯ ನಿರ್ದೇಶಕ ರಘುರಾಮ ಕೆ.ಪೂಜಾರಿ ಕ್ಸಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ ಎಳವೆಯಲ್ಲಿ ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿಯಾಗಿದೆ.…
ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 352ನೇ ಗುರುಗಳ ಆರಾಧನ ಮಹೋತ್ಸವ
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 352ನೇ ಆರಾಧನ ಮಹೋತ್ಸವ ಶುಕ್ರವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ನೂರಾರು ಭಕ್ತರು ಆಗಮಿಸಿ…
ಶಿರೂರು ಸರಕಾರಿ ಮಾದರಿ ಹಿ.ಪ್ರಾ.ಶಾಲೆಗೆ ಪಿ.ಎಂ.ಶ್ರೀ ಯೋಜನೆಯಡಿ 53 ಲಕ್ಷ ಅನುದಾನ ಮಂಜೂರು
ಶಿರೂರು; ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ರವರ ವಿಶೇಷ ಶಿಫಾರಸ್ಸಿನ ಮೇರೆಗೆ ಶಿರೂರು ಮೇಲ್ಪಂಕ್ತಿ ಮಾದರಿ ಹಿ.ಪ್ರಾ.ಶಾಲೆಗೆ ಪಿ.ಎಂ.ಶ್ರೀ.ಯೋಜನೆಯಡಿ 53 ಲಕ್ಷ ಅನುದಾನ ಮಂಜೂರಾಗಿದೆ.ದೇಶದ ಸ್ವಾತಂತ್ರ್ಯ ಅಮ್ರತಮಹೋತ್ಸವ ಆಚರಿಸುತ್ತಿರುವ ಈ ಸಂಧರ್ಭದಲ್ಲಿ ಪ್ರದಾನಿಗಳ ನೇತ್ರತ್ವದಲ್ಲಿ ಕೇಂದ್ರ ಸರಕಾರ ಪ್ರದಾನಮಂತ್ರಿ ಸ್ಕೂಲ್ ಫಾರ್…
ಬೈಂದೂರು -ಶಿರೂರು ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ
ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ತಾ.ಪಂ ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ಇದರ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಬೈಂದೂರಿನ ಅಂಬೇಡ್ಕರ್ ಸಭಾಭವನ ಹಾಗೂ ಶಿರೂರಿನ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.…
ಜಸಿಐ ಉಪ್ಪುಂದಕ್ಕೆ ಸಮಗ್ರ ಪ್ರಶಸ್ತಿಗಳು
ಬೈಂದೂರಿನ JNR ಕಲಾಮಂದಿರದಲ್ಲಿ ನಡೆದ ಮೂರು ಜಿಲ್ಲೆಗಳನ್ನು ಒಳಗೊಂಡ ಜೆಸಿ ವಲಯ 15ರ ಪ್ರತಿಷ್ಠಿತ ಲೇಡಿ ಜೆಸಿ ಮತ್ತು ಜೂನಿಯರ್ ಜೆಸಿ ಸಮ್ಮೇಳನ ಚುಕ್ಕಿ ಇದರಲ್ಲಿ ಜೆಸಿ ರೇಖಾ ಪೂಜಾರಿ ನೇತೃತ್ವದ ಉಪ್ಪುoದ ಲೇಡಿ ಜೆಸಿ ವಿಭಾಗಕ್ಕೆ ವಲಯದ ಟಾಪ್ 1…
ಶಿರೂರು ಸಮುದ್ರ ಪಾಲಾದ ಮೀನುಗಾರರ ಶವ ಪತ್ತೆ
ಶಿರೂರು: ಕೈರಂಪಣಿ ಮೀನುಗಾರಿಕೆಗೆ ತೆರಳಿ ಸಮುದ್ರ ಪಾಲಾಗಿದ್ದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24)ಶವ ಸೋಮವಾರ ಮುಂಜಾನೆ ಅಳ್ವೆಗದ್ದೆ ಕಡಲ ತೀರದಲ್ಲಿ ಪತ್ತೆಯಾಗಿದೆ.ಭಾನುವಾರ ಸಂಜೆ ಕೈರಂಪಣಿ ಮೀನುಗಾರಿಕೆಗೆ ತೆರಳಿದಾಗ ಅಲೆಯ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು ಭಾನುವಾರ ಸಂಜೆಯಿಂದ ಶೋಧಕಾರ್ಯ ನಡೆಸಲಾಗಿತ್ತು.ಶವವನ್ನು ಮರಣೋತ್ತರ…