ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬೈಂದೂರಿನಲ್ಲಿ ಬಿರುಸಿನ ಪ್ರಚಾರ,ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಮೊದಲಿಗೆ ಶಿರೂರಿನಲ್ಲಿರುವ ಶ್ರೀ…

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತ ಬೇಟಿ

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು…

ರಾಷ್ಟ್ರಭಕ್ತ ಬಳಗ ಬೈಂದೂರು ವತಿಯಿಂದ ಮೇ.01 ರಂದು ಕಿರಿಮಂಜೇಶ್ವರದಲ್ಲಿ ಬ್ರಹತ್ ವಿಜಯ ಸಂಕಲ್ಪ ಸಮಾವೇಶ

ಬೈಂದೂರು; ರಾಷ್ಟ್ರಭಕ್ತ ಬಳಗ ಬೈಂದೂರು ಇದರ ವತಿಯಿಂದ ಕಿರಿಮಂಜೇಶ್ವರದಲ್ಲಿ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಮೇ.01 ರಂದು ಬೆಳಿಗ್ಗೆ 10:30ಕ್ಕೆ ಕಿರಿಮಂಜೇಶ್ವರದಲ್ಲಿ  ನಡೆಯಲಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಕೃಷ್ಣ ಬಿಜೂರು ಹೇಳಿದರು ಅವರು ರಾಷ್ಟ್ರಭಕ್ತ ಬಳಗ ಕಾರ್ಯಾಲಯ ಉಪ್ಪುಂದದಲ್ಲಿ ನಡೆದ…

ನಮ್ಮ ಹಣ ಕಿತ್ತುಕೊಂಡು ನಮ್ಮನ್ನೇ ಡೋಂಗಿ ಮಾಡುತ್ತಿರುವ ಕಾಂಗ್ರೆಸ್: ಶಾಸಕಿ ಭಾಗೀರಥಿ ಮುರುಳ್ಯ ಆರೋಪ

ಬೈಂದೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮನೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕಾಲೋನಿಗಳ ರಸ್ತೆ, ಚರಂಡಿ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಳಸಿ ನಮಗೆ ವಾಪಾಸ್ ನೀಡುವ ಮೂಲಕ ಡೋಂಗಿ ಮಾಡುತ್ತಿದ್ದಾರೆ ಎಂದು ಸುಳ್ಯದ…

ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್, ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಈ ಬಾರಿ ಚುನಾವಣೆಯಲ್ಲಿ ಕೆಲಸ ಮಾಡಲಿದ್ದೇವೆ: ಶ್ರೀಧರ್ ಬಿಜೂರ್

ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ…

ಕಿರಿಮಂಜೇಶ್ವರ ಯುವ ಕಾರ್ಯಕರ್ತರ ಯುವಶಕ್ತಿ ಸಮಾವೇಶ, ಒಂದು ಲಕ್ಷ ಲೀಡ್ ನೀಡಿದರೆ ಕಾಂಗ್ರೆಸ್ ಧೂಳಿಪಟ;ರಾಜೇಶ್

ಉಪ್ಪುಂದ.; ಬೈಂದೂರು ಬಿಜೆಪಿ ವತಿಯಿಂದ ನಡೆದ ಬೂತ್ ಕಡೆಗೆ ಸಮ್ರದ್ಧ ಕಡೆಗೆ ಸಮಾರೋಪ ಸಮಾರಂಭ ಹಾಗೂ ಯುವ ಸಂಗಮ ಕಾರ್ಯಕ್ರಮ ಕಿರಿಮಂಜೇಶ್ವರದಲ್ಲಿ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಿದರೆ ಮುಂದಿನ…

ಏ.27 ರಂದು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯೋತ್ಸವ

ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಹಾಗೂ ಶ್ರೀ  ಬೊಬ್ಬರ್ಯ ದೈವಸ್ಥಾನದ 16ನೇ ವಾರ್ಷಿಕ ವರ್ಧಂತ್ಯೋತ್ಸವ ಏ.27 ರಂದು ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ,ಪುಣ್ಯಾಹ,ನಾಂದಿ,ಕಲಶಾಧಿವಾಸ,ಆಧಿವಾಸ,ಕಲಾವೃದ್ದಿ ಹೋಮ,ತುಲಾಭಾರ ಸೇವೆ ನಡೆಯಲಿದೆ.ಮದ್ಯಾಹ್ನ 01 ಗಂಟೆಗೆ ಮಹಾಅನ್ನಸಂತರ್ಪಣೆ ಸಂಜೆ…

ಶಿರೂರು ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ.

ಶಿರೂರು; ಶಿರೂರುಗ್ರಾಮದ ಕೆಳಪೇಟೆಯಲ್ಲಿರುವ ಹೊನ್ನ ಮಾಸ್ತಿ ಎಂಬ ಕಟ್ಟಡದಲ್ಲಿರುವ ಶ್ರೀ ಶಾಂತದುರ್ಗಾ ಚಾಮುಂಡೇಶ್ವರಿ ಜ್ಯುವೆಲ್ಲರಿ ವರ್ಕ್ಸ ಅಂಗಡಿಗೆ ಬೀಗ ಮುರಿದು ಕಳ್ಳತನ ನಡೆಸಿದ್ದಾರೆ. ದಿನಾಂಕ 22-04–2024 ರಂದು ಬೆಳಿಗ್ಗೆ ಅಂಗಡಿಗೆ ಬಂದು ವ್ಯವಹಾರ ನಡೆಸಿ ರಾತ್ರಿ 8:00 ಗಂಟೆಗೆ ಅಂಗಡಿಗೆ ಬಾಗಿಲು…

ಮಕ್ಕಳ ಹಕ್ಕುಗಳ ಸಮನ್ವಯ,2024ರ ಲೋಕಸಭಾ ಚುನಾವಣೆಗೆ ಮಕ್ಕಳ ಪ್ರಣಾಳಿಕೆ ಹಕ್ಕೋತ್ತಾಯ

ಬೈಂದೂರು: ಮಕ್ಕಳ ಹಕ್ಕುಗಳ ಸಮನ್ವಯ,ಎಸ್.ಡಿ.ಎಮ್.ಸಿ.ಸಿ.ಎಫ್ ಹಾಗೂ ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆಯ ಮಹಾಪೋಷಕರು ಮತ್ತು ಶಿಕ್ಷಣ ಅಭಿವೃದ್ದಿ ತಜ್ಞರಾದ ಡಾ. ವಿ.ಪಿ ನಿರಂಜನ ಆರಾಧ್ಯ ರವರ ಮಾರ್ಗದರ್ಶನದಲ್ಲಿ 2024ರ ಲೋಕಸಭಾ ಚುನಾವಣೆಗೆ ಮಕ್ಕಳ ಪ್ರಣಾಳಿಕೆಯನ್ನು ಪ್ರತಿ ರಾಜಕೀಯ ಪಕ್ಷಗಳು ನೀಡಬೇಕು ಹಾಗೂ 18…

ಶಿರೂರು ಕರಾವಳಿ ವ್ಯಾಪ್ತಿಯ ಬೂತ್ ಗಳಲ್ಲಿ ಶಾಸಕರ ಶಕ್ತಿ ಸಂಚಾರ, ಬೂತ್ ಕಡೆಗೆ ಸಮೃದ್ಧ ನಡಿಗೆಗೆ ವ್ಯಾಪಕ ಮೆಚ್ಚುಗೆ

ಶಿರೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲೇಬೇಕು ಎಂದು ದೃಢ ಸಂಕಲ್ಪ ಮಾಡಿರುವ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಈಗಾಗಲೇ 200 ಕ್ಕೂ ಅಧಿಕ ಬೂತ್…