ತಗ್ಗರ್ಸೆ:ಎಸ್.ಟಿ. ಮೋರ್ಚಾದ ಬ್ರಹತ್ ಸಮಾವೇಶ,ಕಾಂಗ್ರೆಸ್ ದೇಶದ ಜನರ ಬಡತನ ದೂರ ಮಾಡಿಲ್ಲ ಬಡವರನ್ನು ಬಡವರಾಗಿಯೇ ಇರುವಂತೆ ನೋಡಿದ್ದಾರೆ;ಬಿ.ವೈ. ರಾಘವೇಂದ್ರ

ಬೈಂದೂರು: 60 ವರ್ಷ ಗರೀಬಿ ಹಠಾವೋ ಎಂದರವರು ತಮ್ಮ ಹೆಂಡತಿ ಮಕ್ಕಳ ಬಡತನ ದೂರ ಮಾಡಿದರೇ ಹೊರತು ಬಡವರ ಬಡತನ ದೂರ ಮಾಡಿಲ್ಲ. ಬಡವರ ಬಡತನ ದೂರ ಮಾಡಲು ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಬರಬೇಕಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ…

ಬೈಂದೂರು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಮಹಿಳಾ ಸಮಾವೇಶ,ಚುನಾವಣೆ ಬಳಿಕ ಕಾಂಗ್ರೆಸಿಗರಿಗೆ ಜನರೆ ಚೊಂಬು ನೀಡಲಿದ್ದಾರೆ:ಬಿ.ವೈ ರಾಘವೇಂದ್ರ

ಬೈಂದೂರು: ಬೈಂದೂರು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ  ಹಮ್ಮಿಕೊಂಡಿರುವ ಬ್ರಹತ್ ಮಹಿಳಾ ಸಮಾವೇಶ ಕಿರಿಮಂಜೇಶ್ವರದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಸಂಸದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರದ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ಸಮರ್ಥ ಆಡಳಿತ…

ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಬೃಹತ್ ಪ್ರತಿಭಟನೆ,ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿಂದೂಗಳು ತಕ್ಕಪಾಠ ಕಲಿಸಲಿದ್ದಾರೆ : ಸಂಸದ ಬಿ.ವೈ. ರಾಘವೇಂದ್ರ

ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.…

ಎ.22ಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬೈಂದೂರು ಭೇಟಿ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏಪ್ರಿಲ್ 22ರಂದು ಸೋಮವಾರ ಬೈಂದೂರಿಗೆ ಆಗಮಿಸಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಬಿ.ವೈ.ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಬೈಂದೂರಿಗೆ…

ಬೈಂದೂರು: ನಗರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ,ಬಿಜೆಪಿ ಬೆಂಬಲಿಸಿದರೆ ಚೊಂಬೆ ಗತಿ:ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು: ಬಿಜೆಪಿ ಪಕ್ಷ ಕೇವಲ ಜನರನ್ನು ಮರುಳು ಮಾಡಿ ನಾಟಕವಾಡುವ ಪಕ್ಷ.ಧರ್ಮ ಜಾತಿಗಳ ನಡುವೆ ಎತ್ತಿಕಟ್ಟಿ ದಲಿತರು ಜನಸಾಮಾನ್ಯರನ್ನು ದಾರಿ ತಪ್ಪಿಸಿ ಬಡ ಕುಟುಂಬದ ಯುವಕರನ್ನು ಲಾಭಕ್ಕೆ ಬಳಸಿಕೊಳ್ಳುವ ಮೂಲಕ ಅಧಿಕಾರ ಪಡೆಯುವ ಹುನ್ನಾರ ಕರಗತಮಾಡಿಕೊಂಡಿದ್ದಾರೆ.ಸುಳ್ಳು ಭರವಸೆ ನೀಡಿದ ಬಿಜೆಪಿ ಜನರಿಗೆ…

ಶಿರೂರು ಖಾಸಗಿ ಜಾಗದಲ್ಲಿ ಗೂಂಡಾಗಿರಿ, ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಧ್ವಂಸ

ಬೈಂದೂರು: ಖಾಸಗಿ ಜಾಗಕ್ಕೆ ನುಗ್ಗಿ ಗೂಂಡಾಗಿರಿ ಮಾಡಿ ಜಾಗದ ಮಾಲಕನಿಗೆ ಬೆದರಿಕೆ ಹಾಕಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ನಾಶ ಮಾಡಿದ ಘಟನೆ ಶಿರೂರಿನಲ್ಲಿ ನಡೆದಿದೆ. ಇಲ್ಲಿನ ಝಹೀರ (37), ಬೆಂಗಳೂರಿನ ಕೋರಮಂಗಲದಲ್ಲಿ ಕ್ಯಾಂಟೀನ್ ವ್ಯವಹಾರ ನಡೆಸುತಿದ್ದಾರೆ. ಬೈಂದೂರು…

ಉಪ್ಪುಂದ: ರಾಷ್ಟ್ರಭಕ್ತರ ಬಳಗ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ,ಯಡಿಯೂಪ್ಪ ಶಿವಮೊಗ್ಗದಲ್ಲಿ ಮಗನ ಗೆಲುವಿಗಾಗಿ ಕಾಂಗ್ರಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ;ಕೆ.ಎಸ್ ಈಶ್ವರಪ್ಪ

ಬೈಂದೂರು: ರಾಷ್ಟ್ರಭಕ್ತರ ಬಳಗ ಬೈಂದೂರು ಇದರ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ…

ಮೇ.12 ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

ಬೈಂದೂರು: ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಮೇ.12 ರಂದು ನಡೆಯಲಿದೆ. ಮೇ.06 ರಂದು ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ,ಬಂಕೇಶ್ವರ ಕಟ್ಟೆ ಉತ್ಸವ,…

ಬೈಂದೂರು ಬಿಜೆಪಿ ಯುವಮೋರ್ಚ ವತಿಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬೈಂದೂರು; ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ. ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಶಿರೂರು: ಉಚಿತ ಆರೋಗ್ಯ ತಪಾಸಣೆ ಶಿಬಿರ,ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಅಗತ್ಯವಿರುವವರಿಗೆ ಉತ್ತಮ ಸೇವೆ ನೀಡಿದಂತಾಗಿದೆ;ಸತೀಶ ಕೊಠಾರಿ

ಶಿರೂರು: ಎಮ್.ಎಮ್.ಫೌಂಡೇಶನ್ ಶಿರೂರು ಸಮಾಜದ ಅಭಿವೃದ್ದಿಯಲ್ಲಿ ಅಪಾರವಾದ ಕೊಡುಗೆ ನೀಡಿದ್ದು ನಮ್ಮೂರಿನ ಹೆಮ್ಮೆಯಾಗಿದೆ.ಆರೋಗ್ಯ,ಶಿಕ್ಷಣ,ಸಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ್ದು ಇಂತಹ ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಅಗತ್ಯವಿರುವವರಿಗೆ ಉತ್ತಮ ಸೇವೆ ನೀಡಿದಂತಾಗಿದೆ ಎಂದು ಶಿರೂರು ಜೆಸಿಐ ಅಧ್ಯಕ್ಷ ಸತೀಶ ಕೊಠಾರಿ…