ನನ್ನ ಪೇಜ್ ನನ್ನ ಜವಾಬ್ದಾರಿ,ಬಿಜೆಪಿ ಬೈಂದೂರು ಮಂಡಲ ವತಿಯಿಂದ ವಿನೂತ‌ ಕಾರ್ಯಕ್ರಮ

ಬೈಂದೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನನ್ನ ಪೇಜ್ ನನ್ನ ಜವಾಬ್ದಾರಿ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭಿಸಲಾಗಿದೆ. ಮಂಡಲದ ಎಲ್ಲ ಶಕ್ತಿ…

ಬಿ.ಎಮ್.ಸುಕುಮಾರ ಶೆಟ್ಟಿಯವರಿಗೆ ಫಲಿತಾಂಶದ ದಿನ ಗೊತ್ತಾಗುತ್ತದೆ ಯಾರು ಡುಬ್ಲಿಕೇಟ್‌ ಅಂತ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು : ಬೈಂದೂರು ಕ್ಷೇತ್ರದಲ್ಲಿ ಬಿ.ವೈ ರಾಘವೇಂದ್ರ ಸಂಸದರಾದ ಬಳಿಕ ಮುರು ಸಾವಿರ ಕೋಟಿಗೂ ಅತ್ಯಧಿಕ ಅನುದಾನ ಬಂದಿದೆ.ದಾಖಲೆಯ ಅಭಿವೃದ್ದಿ ಕಾರ್ಯಗಳು ನಡೆದಿದೆ.ಮೀನುಗಾರಿಕಾ ಬಂದರು,ವೆಂಟೆಂಡ್ ಡ್ಯಾಂ ಸೇರಿದಂತೆ ಹಲವು ಮಹತ್ವಕಾಂಕ್ಷೆಯ ಯೋಜನೆಗಳು ಸಾಕಾರಗೊಂಡಿದೆ.ಸಂಸದರ ಬಗ್ಗೆ ಹಗುರವಾಗಿ ಮಾತನಾಡುವ ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ…

ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಬೂತ್ ಬೂತ್ ಗಳಲ್ಲೂ ಮತ ಶಿಖಾರಿ ಆರಂಭ

ಬೈಂದೂರು: ಲೋಕಸಭಾ ಚುನಾವಣ ಕಣ ರಂಗೇರುತಿದ್ದು, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಿ ಹೊಸ ಸಂಚಲನ, ಚೈತನ್ಯ ತುಂಬಿದ್ದರು. ಇದರ ಮುಂದುವರಿದ ಭಾಗವಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ…

ಸುರಭಿ (ರಿ.)ಬೈಂದೂರು  ಮೂರು ದಿನಗಳ ರಾಜ್ಯಮಟ್ಟದ ನಾಟಕೋತ್ಸವ ರಂಗ ಸುರಭಿ -2024

ಬೈಂದೂರು: ಸುರಭಿ (ರಿ.)ಬೈಂದೂರು ಇದರ ಆಶ್ರಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ನಾಟಕೋತ್ಸವ ರಂಗ ಸುರಭಿ -2024 ಕಾರ್ಯಕ್ರಮ ಏಪ್ರಿಲ್ 06 ರಿಂದ ಏ.08 ರ ವರೆಗೆ ಸಂಜೆ 6:30ಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ. ಏಪ್ರಿಲ್ 06 ರಂದು ಸಂಜೆ ಕೊಲ್ಲೂರು…

ಬಪ್ಪನಬೈಲು 9ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ,ಭಗವಂತನ ಆರಾಧನೆಯಿಂದ ಬದುಕಿಗೆ ಬೆಳಕು ದೊರೆಯುತ್ತದೆ;ರಘುರಾಮ ಕೆ.ಪೂಜಾರಿ

ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 9ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಬಪ್ಪನಬೈಲುವಿನಲ್ಲಿ ನಡೆಯಿತು. ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ರಘುರಾಮ ಕೆ.ಪೂಜಾರಿ ಮಾತನಾಡಿ ದೇವರ ಆರಾಧನೆ ಮತ್ತು ಧಾರ್ಮಿಕ…

ಬೈಂದೂರು; ಬಿಜೆಪಿ ಕಾರ್ಯಕರ್ತರ ಮತ್ತು ಮತದಾರರ ಸಭೆ,ಭಾರತ ವಿಶ್ವ ಗುರುವಾಗಲು ಮತ್ತೊಮ್ಮೆ ಮೋದಿ ಗೆಲ್ಲಿಸಬೇಕು:ಬಿ.ವೈ.ರಾಘವೇಂದ್ರ

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ,ಬೈಂದೂರು ಪಟ್ಟಣ ಪಂಚಾಯತ್,ಕೊಲ್ಲೂರು ಮಹಾಶಕ್ತಿ ಕೇಂದ್ರ ಹಾಗೂ ಶಿರೂರು ಮಹಾಶಕ್ತಿ ಕೇಂದ್ರ ಇದರ ಕಾರ್ಯಕರ್ತರ ಮತ್ತು ಮತದಾರರ ಸಭೆ ಮಂಗಳವಾರ ಬೈಂದೂರು ಜೆ.ಎನ್.ಆರ್ ಸಭಾಭವನದಲ್ಲಿ ನಡೆಯಿತು. ಮತದಾರರನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ…

ಮರವಂತೆ;ಬಾಂಧವ್ಯ ಫೌಂಡೇಶನ್ ನೆರಳು 11ನೇ ಮನೆ ಹಸ್ತಾಂತರ,ಆತ್ಮ ಸಂತೃಪ್ತಿಯ ಸೇವೆ ಬದುಕಿಗೆ ಸಾರ್ಥಕತೆ ನೀಡುತ್ತದೆ:ಅರುಣ್ ಕುಮಾರ್ ಶಿರೂರು

ಬೈಂದೂರು: ಸೇವೆ ಮಾಡಲು ಮನಸಿದ್ದಾಗ ದಾರಿಗಳು ಹಲವು ಇರುತ್ತದೆ.ಹಣ ಇದ್ದವರು ಧನ ಸಹಾಯ ಮಾಡಿದರೆ ಸಾಮರ್ಥ್ಯ ಇದ್ದವರು ಶ್ರಮದ ನೆರವು ನೀಡುತ್ತಾರೆ.ಈ ನಿಟ್ಟಿನಲ್ಲಿ ಬಾಂಧವ್ಯ ಫೌಂಡೇಶನ್ ಸಂಸ್ಥೆ ಕಟ್ಟಿಕೊಂಡು ರಕ್ತದಾನ ಮತ್ತು ಸಮಾಜಮುಖಿ ಸೇವೆ ಮಾಡುವ ದಿನೇಶ್ ಬಾಂಧವ್ಯರವರ ಪರಿಶ್ರಮ ಇತರರಿಗೆ…

ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟ ಈಶ್ವರಪ್ಪ,ಉಪ್ಪುಂದದಲ್ಲಿ ಬ್ರಹತ್ ಸಂಖ್ಯೆಯಲ್ಲಿ ಕಾರ್ಯಕರ್ತರ ಶಕ್ತಿ ಪ್ರದರ್ಶನ,ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ;ಈಶ್ವರಪ್ಪ

ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸಿ ಕಳೆದ ಚುನಾವಣೆಯಲ್ಲಿ ಪಕ್ಷದ ಮುಖಂಡರ ಮಾತಿಗೆ ಚಕಾರವೆತ್ತದೆ ರಾಜಕೀಯ ನಿವೃತ್ತಿ ಘೋಷಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ…

ಬಿಜೆಪಿ ಕಾರ್ಯಕರ್ತರ ತಂಟೆಗೆ ಬಂದರೆ ಸಹಿಸಿಕೊಳ್ಳಲಾರೆವು:ಗುರುರಾಜ ಗಂಟಿಹೊಳೆ, ಬಿ.ವೈ ರಾಘವೇಂದ್ರ ಗೆಲುವು ನಿಶ್ಚಿತ

ಬೈಂದೂರು: ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ.ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ.ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ.ಬಿಜೆಪಿ ಕಾರ್ಯಕರ್ತರನ್ನು ಹೆಸದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು…

ಏಪ್ರಿಲ್ 01 ರಿಂದ ಶಿರೂರು ಟೋಲ್ ದರ ಹೆಚ್ಚಳ

ಶಿರೂರು: ರಾಷ್ಟ್ರೀಯ ಹೆದ್ದಾರಿಯ ಟೋಲ್ ದರ ಏಪ್ರಿಲ್ 01 ರಿಂದ ಮತ್ತೆ ಹೆಚ್ಚಳವಾಗಲಿದೆ.ತಲಪಾಡಿಯಿಂದ ಅಂಕೋಲಾ ದವರೆಗೂ ಪ್ರತಿ ಟೋಲ್ ಪ್ಲಾಜಾದಲ್ಲೂ ದರ ಹೆಚ್ಚಳವಾಗಿದ್ದು ಶಿರೂರು ಟೋಲ್ ಪ್ಲಾಜಾದಲ್ಲಿ ನೂತನ ದರ ಈ ರೀತಿ ಇದೆ.