ಶಿರೂರು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಶಿರೂರು; ಜೆಸಿಐ ಶಿರೂರು,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ಆಶ್ರಯದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನಲ್ಲಿ ನಡೆಯಿತು.ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿರೂರು…
ಶಿರೂರು ಟೋಲ್ ಗೇಟ್ ಆಂಬ್ಯುಲೆನ್ಸ್ ಮಾರ್ಗ ಬದಲಾವಣೆ
ಶಿರೂರು: ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಹಲವು ಸಮಯದಿಂದ ಬೇಡಿಕೆಯಿರುವ ವಿಐಪಿ ಹಾಗೂ ಆಂಬ್ಯುಲೆನ್ಸ್ ಮಾರ್ಗ ಬದಲಾವಣೆ ಶುಕ್ರವಾರದಿಂದ ಆರಂಭಗೊಂಡಿದೆ.ಈ ಹಿಂದೆ ಟೋಲ್ ಗೇಟ್‌ನ ಎರಡು ಬದಿಯಲ್ಲಿ ಆಂಬ್ಯುಲೆನ್ಸ್ ಸಂಚಾರಕ್ಕೆ ಮಾರ್ಗ ನಿಗದಿಯಾಗಿತ್ತು.ಇದರಿಂದಾಗಿ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ…
ಸ.ಮಾ.ಹಿ.ಪ್ರಾ.ಶಾಲೆ ಶಿರೂರು ನೂತನ ವಿವೇಕ ಕೊಠಡಿ ಉದ್ಘಾಟನೆ,ಶೈಕ್ಷಣಿಕ ವ್ಯವಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ದಿಯಾದಾಗ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಸಾಧ್ಯ: ಗುರುರಾಜ ಗಂಟಿಹೊಳೆ
ಶಿರೂರು; ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ನೂತನ ವಿವೇಕ ಕೊಠಡಿಯನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಲಾಭಿಮಾನಿಗಳ ಸಹಕಾರದಿಂದ ಇಂದು ಅನೇಕ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿ ಬೆಳೆದಿದೆ.ಪ್ರತಿ ಮಗುವಿಗೂ…
ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ಬೀಳ್ಕೋಡುಗೆ ಸಮಾರಂಭ
ಬೈಂದೂರು: ಕಳೆದ 30 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಭೀಮಪ್ಪ ಹನುಮಪ್ಪ ಬಿಲ್ಲಾರ್ ಇವರ ಬೀಳ್ಕೋಡುಗೆ ಸಮಾರಂಭ ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು.ಬೈಂದೂರು ತಾಲೂಕು ಆಡಳಿತದ ವತಿಯಿಂದ ಅವರನ್ನು ಗೌರವಿಸಲಾಯಿತು ಬಳಿಕ ಮಾತನಾಡಿದ ಅವರು…
ಮಾರ್ಚ್ 09 ರಂದು ರಾಹುತನಕಟ್ಟೆಯಲ್ಲಿ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ
ಬೈಂದೂರು: ಆರ್.ಕೆ ಪ್ರೆಂಡ್ಸ್ ರಾಹುತನಕಟ್ಟೆ ಯಡ್ತರೆ ಇವರ ಆಶ್ರಯದಲ್ಲಿ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಶ್ರೀ ರಾಹುತೇಶ್ವರ ಟ್ರೋಪಿ -2024 ಮಾರ್ಚ್ 09 ರಂದು ರಾತ್ರಿ 9 ಗಂಟೆಗೆ ರಾಹುತನಕಟ್ಟೆ ಮೈದಾನ ಯಡ್ತರೆಯಲ್ಲಿ ನಡೆಯಲಿದೆ…
ಬೈಂದೂರು: ದಲಿತ ಸಂಘಟನೆ ವತಿಯಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಬೇಟಿ,ಪರ್ಯಾಯ ಭೂಮಿ ನೀಡುವ ಬಗ್ಗೆ ಜಿಲ್ಲಾಧಿಕಾರಿ ಭರವಸೆ
ಬೈಂದೂರು: ಜಿಲ್ಲೆಯ ವಿವಿಧ ದಲಿತ ಸಂಘಟನೆ ಇದರ ವತಿಯಿಂದ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾಭೂಮಿಯನ್ನು ದಲಿತರಿಗೆ ನೀಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಕಚೇರಿ ಎದುರು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಬೇಟಿ ನೀಡಿದರು. ದಲಿತ ಸಂಘಟನೆ…
ಬೈಂದೂರು: ದಲಿತ ಸಂಘಟನೆ ವತಿಯಿಂದ ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಬೈಂದೂರು: ಜಿಲ್ಲೆಯ ವಿವಿಧ ದಲಿತ ಸಂಘಟನೆ ಇದರ ವತಿಯಿಂದ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾಭೂಮಿ ದಲಿತರಿಗೆ ನೀಡದೆ ದಲಿತರ ಸಾಂವಿಧಾನಿಕ ಹಕ್ಕುಗಳ ಕಗ್ಗೊಲೆ ಮಾಡಿದ ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನಡವಳಿಕೆ ಖಂಡಿಸಿ ಹಾಗೂ ದಲಿತರ ವಿವಿಧ ಬೇಡಿಕೆಗಳನ್ನು…
ಮಾರ್ಚ್ 02 ರಿಂದ 06ರ ವರೆಗೆ ಲಾವಣ್ಯ (ರಿ.)ಬೈಂದೂರು 47ನೇ ವರ್ಷದ ವಾರ್ಷಿಕೋತ್ಸವ,ರಂಗಪಂಚಮಿ -2024 ನಾಟಕೋತ್ಸವ ಹಾಗೂ ಜಾನಪದ ಉತ್ಸವ ಕಾರ್ಯಕ್ರಮ
ಬೈಂದೂರು; ಬೈಂದೂರಿನ ಪ್ರಸಿದ್ದ ಸಂಸ್ಥೆಗಳಲ್ಲೊಂದಾದ ಲಾವಣ್ಯ (ರಿ.)ಬೈಂದೂರು ಇದರ 47ನೇ ವರ್ಷದ ವಾರ್ಷಿಕೋತ್ಸವ,ರಂಗಪಂಚಮಿ -2024 ನಾಟಕೋತ್ಸವ ಮತ್ತು ಜಾನಪದ ಉತ್ಸವ ಕಾರ್ಯಕ್ರಮ ಮಾರ್ಚ್ 02 ರಿಂದ 06 ರ ವರೆಗೆ ಸಂಜೆ 6:30ಕ್ಕೆ ದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ. ಮಾ.02 ರಂದು…
ಸ.ಮಾ.ಹಿ.ಪ್ರಾ.ಶಾಲೆ ಶಿರೂರು ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಗಣಿತ ಕಲಿಕಾ ಮೇಳ ಉದ್ಘಾಟನೆ
ಶಿರೂರು: ಶಿರೂರು ಮಾದರಿ ಶಾಲೆ ವತಿಯಿಂದ ಹತ್ತು ಹಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾದರಿಯಾಗಿದೆ.ಈ ಶಾಲೆಯ ವಿದ್ಯಾರ್ಥಿಯಾದ ಓಂಕಾರ ರವೀಂದ್ರ ಮೇಸ್ತ ಇವರು ಇನ್ಸ್‌ಪಯರ್ ಆವಾರ್ಡ್ ಪ್ರಶಸ್ತಿ ಪಡೆದಿರುವುದು ಮಾದರಿ ಶಾಲೆಗೆ ಹೆಮ್ಮೆಯ ವಿಷಯವಾಗಿದೆ.ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಿದಾಗ ಪ್ರತಿಭಾವಂತ…
ಜೆಸಿಐ ಶಿರೂರು ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ,ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ ಸಲ್ಲದು; ಡಾ.ಮಹಮ್ಮದ್ ಸುಹೇಲ್
ಶಿರೂರು: ಜೆಸಿಐ ಶಿರೂರು ,ಜ್ಯೂನಿಯರ್ ಜೆಸಿ, ಲೇಡಿ ಜೆಸಿ ವಿಂಗ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇವರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ನಡೆಯಿತು ಶಿರೂರು ಪ್ರಾಥಮಿಕ ಆರೋಗ್ಯ…