ಬೈಂದೂರು ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ,ಹರಿದು ಬಂದ ಜನಸಾಗರ,ಈ ಬಾರಿ ಬೈಂದೂರು ಕ್ಷೇತ್ರದ ಜನ ಬಿಜೆಪಿಗರ ಸುಳ್ಳು ಭರವಸೆಗಳಿಗೆ ಬೆಲೆ ಕೊಡಲ್ಲ:ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ ಹಾಗೂ ಬೈಕ್ ರ್‍ಯಾಲಿಗೆ ಜನಸಾಗರವೇ ಹರಿದು ಬಂದಂತಿದೆ.ತ್ರಾಸಿಯಿಂದ ಆರಂಭಗೊಂಡ ಬೈಕ್ ರ್‍ಯಾಲಿ ಯಡ್ತರೆ ಬೈಪಾಸ್‌ನಿಂದ ಬೈಂದೂರು ಹೊಸ ಬಸ್ ನಿಲ್ದಾಣದವರೆಗೆ ಪಾದಯಾತ್ರೆ ಮೂಲಕ ಬರಲಾಯಿತು.ಈ ಸಂದರ್ಭದಲ್ಲಿ ಅಸಂಖ್ಯೆ ಸಂಖ್ಯೆಯಲ್ಲಿ…

ಏಪ್ರಿಲ್ 20 ರಂದು ಬೈಂದೂರಿಗೆ ಯಡಿಯೂರಪ್ಪ

ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು…

ಗೋವಿಂದ ಬಾಬು ಪೂಜಾರಿಗೆ  ಬಿಜೆಪಿ ಟಿಕೆಟ್ ನೀಡದಿದ್ದಕ್ಕೆ ಕಾರ್ಯಕರ್ತರ ಆಕ್ರೋಶ

ಬೈಂದೂರು; ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ  ಗೋವಿಂದ ಬಾಬು ಪೂಜಾರಿ ಯವರಿಗೆ  ಬಿಜೆಪಿ ಟಿಕೆಟ್ ಕೊಡದೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಗೋವಿಂದ ಬಾಬು ಪೂಜಾರಿ ಯವರ  ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ಶನಿವಾರ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ…

ಏ.18 ಕ್ಕೆ ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಅವರು ಏ.18 ರಂದು ಬೈಂದೂರು ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ವಿವಿಧ ಮುಖಂಡರು,ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.  

ಜೆಸಿಐ ಉಪ್ಪುಂದ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಬೈಂದೂರು; ಜೆ ಸಿ ಐ ಉಪ್ಪುಂದ ಇದರ ಜೂನಿಯರ್ ಜೆಸಿ ವಿಂಗ್ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು  ಉಪ್ಪುಂದದಲ್ಲಿ ಆಚರಿಸಲಾಯಿತು.ಜೆ ಸಿ ಐ ಉಪ್ಪುಂದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ…

ಕೊನೆಗೂ ಬಂತು ಆಲಂದೂರಿಗೆ ಕುಡಿಯುವ ನೀರು,ವರಧಿಗೆ ಸ್ಪಂಧಿಸಿದ ಅಧಿಕಾರಿಗಳು

ಬೈಂದೂರು: ಮೂರೇ ದಿನದಲ್ಲಿ ಯಡ್ತರೆ ಗ್ರಾಮದ ಆಲಂದೂರಿಗೆ ಕುಡಿಯುವ ನೀರಿನ ಸರಬರಾಜಾಗಿದೆ.ಬೈಂದೂರು ಪಟ್ಟಣ ಪಂಚಾಯತ್ ಅಧಿಕಾರಿಗಳು ಬೇಡಿಕೆ ಇರುವ ಈ ಭಾಗದ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂಧಿಸಿದ್ದಾರೆ.ಆಲಂದೂರು ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ…

ಬೈಂದೂರು ಕ್ಷೇತ್ರದಲ್ಲಿ ಸಿದ್ದಗೊಂಡಿದೆ ಚುನಾವಣಾ ಅಖಾಡ,ಬಿಜೆಪಿ ಪಕ್ಷದಿಂದ ಗುರುರಾಜ ಗಂಟಿಹೊಳೆ ಕಣಕ್ಕೆ,ಮುಂದಿನ ನಿಲುವುಗಳ ಕುರಿತು ಇಂದು ಹೆಮ್ಮಾಡಿಯಲ್ಲಿ ಬಿಜೆಪಿ ಮೂಲ ಕಾರ್ಯಕರ್ತರ ಸಭೆ ನಿಗಧಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ಸಿದ್ದಗೊಂಡಿದೆ.ಬಹಳ ದಿನದಿಂದ ಬಿಜೆಪಿ ಪಕ್ಷದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.ಆರ್.ಎಸ್.ಎಸ್ ಹಿನ್ನೆಲೆಯ ಗುರುರಾಜ ಗಂಟಿಹೊಳೆ ಹೆಸರು ಅಂತಿಮಗೊಂಡಿದೆ.ಕಾಂಗ್ರೇಸ್ ಪಕ್ಷದ ಕೆ.ಗೋಪಾಲ ಪೂಜಾರಿ ಹಾಗೂ ಬಿಜೆಪಿಯ ಗುರುರಾಜ್ ಗಂಟಿಹೊಳೆ ನಡುವೆ ನೇರ ಸ್ಪರ್ಧೆಗೆ…

ಏ.25 ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

ಬೈಂದೂರು: ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಏ.25 ರಂದು ನಡೆಯಲಿದೆ.ಏ.19 ರಂದು ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ,ಬಂಕೇಶ್ವರ ಕಟ್ಟೆ ಉತ್ಸವ, ಅವಭೃಥೋತ್ಸವ,ನಗರೋತ್ಸವ…

ಬೈಂದೂರು ಬಿಜೆಪಿ ಬಗೆಹರಿಯದ ಟಿಕೆಟ್ ಗೊಂದಲ,ಕೆ.ಬಾಬು ಹೆಗ್ಡೆ ಪರ ಕಾರ್ಯಕರ್ತರ ಬ್ಯಾಟಿಂಗ್

ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.ಹಾಲಿ ಶಾಸಕರಿಗೆ ಟಿಕೆಟ್ ದೊರೆಯುತ್ತಿಲ್ಲ ಒಂದೊಮ್ಮೆ ಪಕ್ಷ ಟಿಕೆಟ್ ನೀಡದಿದ್ದರೆ ಯಾವ ಕಾರಣಕ್ಕೆ ಟಿಕೆಟ್ ನೀಡಲಿಲ್ಲ ಎಂದು ಪಕ್ಷದ ನಾಯಕರು ಸ್ಪಷ್ಟಪಡಿಸಬೇಕು ಎಂಬ ನಿಲುವು ಗಟ್ಟಿಗೊಳಿಸಿಕೊಂಡಿದ್ದಾರೆ ಇದರ ಜೊತೆಗೆ…

ಶಿರೂರು ಮನೆಗೆ ನುಗ್ಗಿದ ಕಳ್ಳರು 30 ಲಕ್ಷ ನಗ -ನಗದು ಕಳ್ಳತನ

ಶಿರೂರು: ಇಲ್ಲಿನ‌ ಮಾರ್ಕೆಟ್ ಬಳಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 18 ಲಕ್ಷ ರುಪಾಯಿ ಚಿನ್ನ ಹಾಗೂ 12 ಲಕ್ಷ ನಗದು ಕದ್ದೊಯ್ದಿದ್ದಾರೆ. ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎನ್ನುವವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು…