ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ಉದ್ಘಾಟನೆ
ಬೈಂದೂರು: ಸಂಘ ಸಂಸ್ಥೆಯನ್ನುಕಟ್ಟುವುದಕ್ಕಿಂತ ಮುನ್ನಡಸಿಕೊಂಡು ಹೋಗುವುದೇ ಬಹುಮುಖ್ಯ.ಈ ನೆಲೆಯಲ್ಲಿಎರಡು ದಶಕ ಕಂಡ ಸಾಂಸ್ಕೃತಿಕ ಸಂಘಟನೆ ಸುರಭಿ ಅದೇ ಚೈತನ್ಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನಾರ್ಹ ಎಂದು ಕುಂದಾಪುರ ಶ್ರೀ ರಾಮಕ್ರೆಡಿಟ್ ಕೋ -ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗರಾಜ ಕಾಮಧೇನು ಹೇಳಿದರು ಅವರು ಸುರಭಿ ರಿ.…
ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಜೀರ್ಣೋದ್ಧಾರ ಕಾರ್ಯದ ದೇಣಿಗೆಯ ಕರಪತ್ರ ಬಿಡುಗಡೆ
ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಜೀರ್ಣೋದ್ಧಾರ ಕಾರ್ಯದ ದೇಣಿಗೆಯ ಮನವಿಯ ಕರಪತ್ರವನ್ನು ನಾಡೋಜ ಡಾ. ಜಿ. ಶಂಕರ ಅವರ ಸಹೋದರ ಶಿವಣ್ಣ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ…
ಬೈಂದೂರು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಗಾರ
ಬೈಂದೂರು: ಜೆ ಸಿ ಐ ಉಪ್ಪುಂದ,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ರೆಡ್ ಕ್ರಾಸ್ ರೆಡ್ ರಿಬ್ಬನ್ ಇದರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಗಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ…
ಏ.11 ರಂದು ಓಂ ಗಣೇಶ ಯುವಕ ಸಂಘ(ರಿ.)ಅಳ್ವೆಗದ್ದೆ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಶಿರೂರು; ಓಂ ಗಣೇಶ ಯುವಕ ಸಂಘ(ರಿ.)ಅಳ್ವೆಗದ್ದೆ ಶಿರೂರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.11 ರಂದು ಪೂರ್ವಾಹ್ನ 11 ಗಂಟೆಗೆ ಅಳ್ವೆಗದ್ದೆಯಲ್ಲಿ ನಡೆಯಲಿದೆ.ಸಂಜೆ ಮನೋರಂಜನಾ ಕಾರ್ಯಕ್ರಮವಾಗಿ ನಾಟ್ಯ,ಗಾನ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನ
ಬೈಂದೂರು; ಜೆಸಿಐ ಉಪ್ಪುಂದ ಇದರ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಡಿಯಲ್ಲಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಡಿ.ದರ್ಜೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಸರಸ್ವತಿ ಅವರನ್ನು ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆ ಸಿ…
ಬೈಂದೂರಿನ ಕೊಸಳ್ಳಿ ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ಶವವಾಗಿ ಪತ್ತೆ
ಶಿರೂರು; ಸ್ನೇಹಿತರೊಂದಿಗೆ ಗುಡ್ ಪ್ರೈಡೇ ರಜೆಗೆ ಮಜಾ ಮಾಡಲು ಬಂದ ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ಶವವಾಗಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ.ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ…
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು,ಶಿರೂರಿನಲ್ಲಿ ಸಿ.ಆರ್.ಪಿ.ಎಫ್ ಯೋಧರಿಂದ ಪಥ ಸಂಚಲನ
ಶಿರೂರು: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಮೀಸಲು ಪಡೆ (ಸಿ.ಆರ್.ಪಿ.ಎಫ್) ಯೋಧರು ಹಾಗೂ ಪೊಲೀಸರು ಗುರುವಾರ ಸಂಜೆ ಬೈಂದೂರು ಹಾಗೂ ಶಿರೂರಿನಲ್ಲಿ ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ವೃತ್ತ…
ವಿಧಾನಸಭಾ ಚುನಾವಣೆ -2023, ಬೈಂದೂರಿನಲ್ಲಿ ಒಂದೇ ಕುತೂಹಲ,ಹ್ವಾಯ್ ಈ ಬಾರಿ ಟಿಕೆಟ್ ಯಾರಿಗಂಬ್ರೆ
ಬೈಂದೂರು: ವಿಧಾನಸಭಾ ಚುನಾವಣೆಯ ದಿನಾಂಕ ನಿಗಧಿಯಾಗಿದೆ.ಬೇಸಿಗೆಯ ತಾಪದ ಜೊತೆಗೆ ಚುನಾವಣೆಯ ಕಾವು ಕೂಡ ಎರುತ್ತಿದೆ.ಆಯಾಯ ಕ್ಷೇತ್ರಗಳಲ್ಲಿ ದಿನಕ್ಕೊಂದು ಕುತೂಹಲದ ನಿರೀಕ್ಷೆಯಾದರೆ ಬೈಂದೂರು ಭಾಗದಲ್ಲಿ ಸದ್ಯ ಕೇಳಿಬರುವ ಒಂದೆ ಒಂದು ಪ್ರಶ್ನೆ ಅಂದರೆ ಹ್ವಾಯ್ ಈ ಬಾರಿ ಸೀಟ್ ಯಾರಿಗಂಬ್ರೆ.. ಬೈಂದೂರು ವಿಧಾನಸಭಾ…
ಶಿರೂರು ಪೊಲೀಸ್ ಚೆಕ್‌ಪೋಸ್ಟ್‌ಗೆ ಉಡುಪಿ ಜಿಲ್ಲಾಧಿಕಾರಿ ಬೇಟಿ
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೊಲೀಸ್ ಚೆಕ್‌ಪೋಸ್ಟ್‌ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ,ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ,ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್,ಬೈಂದೂರು…
ಸುರಭಿ (ರಿ.)ಬೈಂದೂರು ಆಶ್ರಯದಲ್ಲಿ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ
ಬೈಂದೂರು: ಸುರಭಿ (ರಿ.)ಬೈಂದೂರು,ಸುರಭಿ ಜೈಸಿರಿ ಇದರ ಆಶ್ರಯದಲ್ಲಿ ಸಾಂಸ್ಕ್ರತಿಕ ವೈಭವ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ -2023 ಏಪ್ರಿಲ್ 7 ರಿಂದ ಏ.9 ರ ವರೆಗೆ ಸಂಜೆ 6 ಗಂಟೆಗೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ…