ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ವತಿಯಿಂದ 12ನೇ ಮನೆ ಹಸ್ತಾಂತರ
ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ಇದ್ರ ವತಿಯಿಂದ ೧೨ನೇ ಮನೆ ಹಸ್ತಾಂತರ ಕಾರ್ಯಕ್ರಮ ಕುದ್ರೆಮನೆ ಬಡಾಕೆರೆ ನಾವುಂದದಲ್ಲಿ ನಡೆಯಿತು.ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ಮ್ಯಾನೆಜಿಂಗ್ ಟ್ರಸ್ಟಿ ಡಾ.ಗೋವಿಂದ ಪೂಜಾರಿ 12ನೇ ಮನೆಯನ್ನು ಹಸ್ತಾಂತರಿಸಿದರು. ಶ್ರೀ ಶಿವಗಿರಿ ಮಠದ…
ನಾಗೂರು; ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ
ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ವಿಧಾನಸಭಾ ಕ್ಷೇತ್ರ ಇದರ ವಿವಿಧ ಕ್ಷೇತ್ರದ ಸಾರ್ವಜನಿಕರಿಂದ ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ ಶ್ರೀ ಕೃಷ್ಣ ಲಲಿತಾ ಕಲಾಮಂದಿರ ನಾಗೂರಿನಲ್ಲಿ ನಡೆಯಿತು. ಜಿ.ಪಂ ಮಾಜಿ ಸದಸ್ಯ ಕೆ.ಬಾಬು ಶೆಟ್ಟಿ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಿ…
ತೂದಳ್ಳಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಾ.26 ರಿಂದ 29 ರ ವರೆಗೆ ಶ್ರೀದೇವರ ಪುನಃಪ್ರತಿಷ್ಠೆ, ಅಷ್ಟಬಂಧ,ಬ್ರಹ್ಮಕಲಶ ಮತ್ತು ಮಹಾವಿಷ್ಣುಯಾಗ
ಬೈಂದೂರು: ಶ್ರೀ ಮಹಾವಿಷ್ಣು ದೇವಸ್ಥಾನ ತೂದಳ್ಳಿ ಯಡ್ತರೆ ಗ್ರಾಮ ಇದರ ಶ್ರೀದೇವರ ಪುನಃಪ್ರತಿಷ್ಠೆ, ಅಷ್ಟಬಂಧ,ಬ್ರಹ್ಮಕಲಶ ಮತ್ತು ಮಹಾವಿಷ್ಣುಯಾಗ,ಅನ್ನಸಂತರ್ಪಣೆ ಕಾರ್ಯಕ್ರಮ ಮಾ.26 ರಿಂದ 29 ರ ವರೆಗೆ ನಡೆಯಲಿದೆ. ಮಾ.26 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣಪತಿ ಪೂಜೆ,ಪುಣ್ಯಾಹ ವಿವಿಧ ಪೂಜಾ ವಿಧಿ ವಿಧಾನಗಳು…
ಬಂಟರಯಾನೆ ನಾಡವರ ಸಂಘ(ರಿ.)ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎಚ್.ವಸಂತ ಹೆಗ್ಡೆ ಆಯ್ಕೆ
ಬೈಂದೂರು: ಬಂಟರಯಾನೆ ನಾಡವರ ಸಂಘ(ರಿ.)ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎಚ್.ವಸಂತ ಹೆಗ್ಡೆ ಆಯ್ಕೆಯಾದರು.ಬಂಟರ ಸಂಘದ ಬಿ.ಜೆ ಶೆಟ್ಟಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ನಿಕಟ ಪೂರ್ವಾಧ್ಯಕ್ಷ ಎನ್.ಜಗನ್ನಾಥ ಶೆಟ್ಟಿ,ಕಾರ್ಯದರ್ಶಿ ಜಗದೀಶ ಶೆಟ್ಟಿ ಕುದ್ರಕೋಡು,ಖಜಾಂಚಿ ಮಂಜಯ್ಯ ಶೆಟ್ಟಿ ಚಿತ್ತೂರು,ಗೌರವಾಧ್ಯಕ್ಷ…
ಅತ್ಯಾಧುನಿಕ ವಿನ್ಯಾಸಗಳಿಂದ ಕಂಗೊಳಿಸುತ್ತಿರುವ ಗೋರ್ಟೆ ಎಮ್.ಎಮ್.ರೇಸಾರ್ಟ್, ಮಾರ್ಚ್‌ನಿಂದ ಏಪ್ರಿಲ್ ಅಂತ್ಯದವರೆಗೆ ವಿಶೇಷ ರಿಯಾಯಿತಿ
ಶಿರೂರು: ಶಿರೂರು ಸಮೀಪದ ಗೋರ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಎಮ್.ಎಮ್.ರೇಸಾರ್ಟ್ ಅತ್ಯಾಧುನಿಕ ವಿನ್ಯಾಸಗಳಿಂದ ಕಂಗೊಳಿಸುತ್ತಿದೆ.ವಿಶಾಲವಾದ ನೈಸರ್ಗಿಕ ಪರಿಸರದ ನಡುವೆ ಸುಸಜ್ಜಿತ ಪಾರ್ಕಿಂಗ್,ಮಕ್ಕಳ ಆಟದ ವ್ಯವಸ್ಥೆ,ಹವಾನಿಯಂತ್ರಿತ ಸಭಾಭವನ,ಊಟದ ಹಾಲ್,ಎರಡು ಮಿನಿ ಹಾಲ್ ಸೇರಿದಂತೆ ಫ್ಯಾಮಿಲಿ ಪಿಕ್‌ನಿಕ್,ಮದುವೆ,ಹುಟ್ಟುಹಬ್ಬ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಅನುಕೂಲಕರವಾಗಿ…
ಬೈಂದೂರು ರಥಬೀದಿ ರಸ್ತೆ ಅಭಿವೃದ್ದಿಯಿಂದ ನಿತ್ಯ ಸಂಚಾರಕ್ಕೆ ಇನ್ನಷ್ಟು ಅನುಕೂಲವಾಗಲಿದೆ:ಬಿ.ವೈ ರಾಘವೇಂದ್ರ
ಬೈಂದೂರು; ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಬೈಂದೂರು ರಥಬೀದಿ ರಸ್ತೆಯನ್ನು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೈಂದೂರು ಕ್ಷೇತ್ರದಲ್ಲಿ ಬಹುತೇಕ ಪ್ರಮುಖ ರಸ್ತೆಗಳು ಕಾಂಕ್ರೇಟಿಕರಣಗೊಳ್ಳುವುದರ ಮೂಲಕ…
ಅಳಿವೆಗದ್ದೆಯಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ
ಶಿರೂರು: ಮೀನುಗಾರಿಕಾ ಇಲಾಖೆ ಇದರ ವತಿಯಿಂದ ಮೀನಿನ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಶಿರೂರು ಗ್ರಾಮದ ಅಳಿವೆಗದ್ದೆ ಕಡಲ ತೀರದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್,ಉಪನಿರ್ದೇಶಕ ಶಿವಕುಮಾರ್,ಸಹಾಯಕ ನಿರ್ದೇಶಕಿ ಸುಮಲತಾ,ಬಂದರು ಇಲಾಖೆಯ ಅಧಿಕಾರಿ…
ಶಿರೂರು ಪೊಲೀಸ್ ಚೆಕ್ ಪೋಸ್ಟ್ ತಪಾಸಣೆ, ಇಪ್ಪತ್ತು ಲಕ್ಷ ರೂಪಾಯಿ ವಶ
ಬೈಂದೂರು: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ನಿರ್ಧೇಶನದಂತೆ ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣೆ ಆರಂಭಗೊಂಡಿದ್ದು ಶಿರೂರು ಟೋಲ್ ಗೇಟ್ ಬಳಿ ಕಾರಿನಲ್ಲಿ ಇಪ್ಪತ್ತುಲಕ್ಷ ರೂಪಾಯಿ ಪತ್ತೆಯಾಗಿದೆ.ರಾಷ್ಟ್ರೀಯ ಹೆದ್ದಾರಿ ಯಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಕಾರಿನ ಚಾಲಕನ ಹಿಂಭಾಗದಲ್ಲಿ ಇಪ್ಪತ್ತು ಲಕ್ಷ…
ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರಿನ ಚೈತ್ರ ಶೆಟ್ಟಿ ಯವರಿಗೆ ಚಿನ್ನದ ಪದಕ
ಬೈಂದೂರು: ಮಂಗಳೂರು ವಿಶ್ವವಿದ್ಯಾನಿಲಯ 2021-22 ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರಿನ ಚೈತ್ರ ಶೆಟ್ಟಿ ಇವರು ಮೂರು ಚಿನ್ನದ ಪದಕವನ್ನು ಪಡೆದು ಅಪ್ರತಿಮ ಸಾಧನೆಗೈದಿರುತ್ತಾರೆ.ಸಸ್ಯ ಶಾಸ್ತ್ರ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಇವರು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾರೆ.ಈಕೆ ಮೂಕಾಂಬು…
ವಿಜಯ ಸಂಕಲ್ಪ ಯಾತ್ರೆಗೆ ಬೈಂದೂರಿನಲ್ಲಿ ಚಾಲನೆ,ಕರ್ನಾಟಕದಲ್ಲಿ ಪೂರ್ಣ ಬಹುಮತ ಬರುವ ವಿಶ್ವಾಸ ಇದೆ.ಧರ್ಮ ಮತ್ತು ದೇಶ ರಕ್ಷಣೆ ನಮ್ಮ ಪ್ರಮುಖ ಆದ್ಯತೆ ಈ ಬಾರಿ 150 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ವಿಜಯ ಸಾಧಿಸಲಿದೆ;ಕೆ.ಎಸ್.ಈಶ್ವರಪ್ಪ
ಬೈಂದೂರು: ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲ ಇದರ ವತಿಯಿಂದ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಬೈಂದೂರು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಯಾತ್ರೆಗೆ ಬೈಂದೂರಿನಲ್ಲಿ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬ…