ಕ್ರಿಕೆಟರ್ ಪ್ರಥ್ವಿರಾಜ್ ಶೆಟ್ಟಿ ಯವರಿಗೆ ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಸಮ್ಮಾನ

ಬೈಂದೂರು : ಯು.ಎ.ಇ.ಯ ಅಜ್ಮಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಕಿವುಡರ ಡಿಐಸಿಸಿ ಟಿ-20 ಕ್ರಿಕೆಟ್ -2022ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ ಕಿವುಡರ ಭಾರತ ಕ್ರಿಕೆಟ್ ತಂಡದ ಸದಸ್ಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿ ಚಿಕ್ಕ ಹಳ್ಳಿಯ ಪ್ರತಿಭೆ ಪ್ರಥ್ವಿರಾಜ್ ಶೆಟ್ಟಿ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ನೂತನ  ತರಗತಿ ಕೋಣೆಗಳ ಉದ್ಘಾಟನೆ,ಕನ್ನಡ ಶಾಲೆಗಳ ಬೆಳವಣಿಗೆಗೆ ಶಿಕ್ಷಣಾಭಿಮಾನಿಗಳ ಸಹಕಾರ ಅತ್ಯಗತ್ಯ:ಕೋಟ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ನೂತನ ಮೂರು ತರಗತಿ ಕೋಣೆಗಳ ಉದ್ಘಾಟನೆ ಹಾಗೂ ಶಾಲಾ ಬಸ್ ಪ್ರಾಜೆಕ್ಟ್‌ಗೆ ಸಹಕರಿಸಿದ ದಾನಿಗಳ ಹೆಸರಿನ ಅಮೃತಫಲಕ ಅನಾವರಣ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ…

ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ,ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಶಿಕ್ಷಣ ಮತ್ತು ಆರೋಗ್ಯದ ಪಾತ್ರ ಬಹಳ ಮುಖ್ಯವಾಗಿರುತ್ತದೆ;ಕೆ.ಗೋಪಾಲ ಪೂಜಾರಿ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ ನೇತ್ರಾಲಯ ಉಡುಪಿ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ನೇತ್ರ ತಪಾಸಣಾ…

ಸುರಭಿ (ರಿ.) ಬೈಂದೂರು ಇದರ ನೂತನ ಅಧ್ಯಕ್ಷರಾಗಿ ನಾಗರಾಜ್ ಪಿ.ಯಡ್ತರೆ ಪುನರಾಯ್ಕೆ

ಬೈಂದೂರು; (ಸಾಂಸ್ಕೃತಿಕ,ಸಾಹಿತ್ಯ ಮತ್ತು ಸೇವಾ ಪ್ರತಿಷ್ಠಾನ) ಸುರಭಿ ರಿ.ಬೈಂದೂರು ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ್ ಪಿ.ಯಡ್ತರೆ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಚಂದ್ರಶೇಖರ ಹೊಳ್ಳ ಉಪ್ಪುಂದ,ಉಪಾಧ್ಯಕ್ಷರಾಗಿ ಆನಂದ ಮದ್ದೋಡಿ,ಅಬ್ದುಲ್ ರವೂಫ್ ಶಿರೂರು,ಜೊತೆ ಕಾರ್ಯದರ್ಶಿಯಾಗಿ…

ಮಾನಸ ಮಿತ್ರ ಮಂಡಳಿ ಆಲಂದೂರು ಬ್ರಹ್ಮಪುತ್ರಿ-2022,ಸಾಮಾಜಿಕ ಕಾಳಜಿ ಹಾಗೂ ಸೇವಾ ಮನೋಭಾವನೆಯಿದ್ದಾಗ ಮಾತ್ರ ಊರಿನ ಅಭಿವ್ರದ್ದಿ ಸಾಧ್ಯ: ಸತೀಶ ಕೊಠಾರಿ

ಶಿರೂರು: ಯುವಕರು ಸಂಘಟಿತರಾದಾಗ ಸಾಂಘಿಕ ಪ್ರಯತ್ನದ ಮೂಲಕ ಕ್ರಿಯಾಶೀಲ ಯೋಜನೆಗಳು ಸಾಕಾರಗೊಳ್ಳುತ್ತದೆ.ಧಾರ್ಮಿಕ ಚಟುವಟಿಕೆಗಳು ನಮಗೆ ಶ್ರೇಯೊಭಿವೃದ್ದಿ ನೀಡುತ್ತದೆ ಹಾಗೂ ಉತ್ತಮ ಕಾರ್ಯಗಳು ಸದಾ ಜನಮಾನಸದಲ್ಲಿ ಉಳಿಯುತ್ತದೆ .ಸಾಮಾಜಿಕ ಕಾಳಜಿ ಹಾಗೂ ಸೇವಾ ಮನೋಭಾವನೆಯಿದ್ದಾಗ ಮಾತ್ರ ಊರಿನ ಅಭಿವ್ರದ್ದಿ ಸಾಧ್ಯ.ಉತ್ಸವಗಳು ಊರಿನ ಕ್ರಿಯಾಶೀಲತೆಯನ್ನು…

ಅ.16 ರಂದು ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ ನೇತ್ರಾಲಯ ಉಡುಪಿ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ನೇತ್ರ ತಪಾಸಣಾ…

ಮಾನಸ ಮಿತ್ರ ಮಂಡಳಿ ಆಲಂದೂರು ನೂತನ ಅಧ್ಯಕ್ಷರಾಗಿ ಅನೀಶ್ ಕುಮಾರ್ ಶೆಟ್ಟಿ ಆಯ್ಕೆ

ಶಿರೂರು; ಮಾನಸ ಮಿತ್ರ ಮಂಡಳಿ(ರಿ.)ಆಲಂದೂರು ಶಿರೂರು ಇದರ 20202-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನೀಶ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಗಾಣಿಗ,ಖಜಾಂಚಿಯಾಗಿ ಗೋಪಾಲಕೃಷ್ಣ ಗಾಣಿಗ,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಗಣೇಶ ಪಿ.ಪ್ರಭು ಆಯ್ಕೆ

ಶಿರೂರು; ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಶಿರೂರು ಇದರ 2022-2027 ನೇ ಅವಧಿಗೆ ನೂತನ ಅಧ್ಯಕ್ಷರಾಗಿ  ಗಣೇಶ ಪುತ್ತಪ್ಪ ಪ್ರಭು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿಯಾಗಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿಯಾಗಿ ನಾಗರಾಜ ರತ್ನಾಕರ ಪ್ರಭು,ವಿವಿಧ ಉಪಸಮಿತಿಗಳ ಮುಖ್ಯಸ್ಥ ರಾಗಿ ಸತೀಶ…

ಶಿರೂರು;ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ,ಶ್ರಮ ಮತ್ತು ಸೇವಾ ಸೇವಾಮನೋಭಾವನೆಯನ್ನು ತೊಡಗಿಸಿಕೊಳ್ಳುವ ಜೊತೆಗೆ ಪರಸ್ಪರ ಹೊಂದಾಣಿಕೆ ಹಾಗೂ ಪಠ್ಯೇತರ ಚಟುವಟಿಕೆಯ ಅನುಭವಗಳು ಮತ್ತು ಸಮಾಜದ ಜೊತೆಗೆ ಬೆರೆಯುವ ಬಾಂಧವ್ಯವನ್ನು ಬೆಳೆಸುತ್ತದೆ;ಗಿರೀಶ್ ಬೈಂದೂರು

ಶಿರೂರು: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಸಮಾಜದಲ್ಲಿ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಅತ್ಯಂತ ಸಹಕಾರಿಯಾಗಿದೆ.ಶ್ರಮ ಮತ್ತು ಸೇವಾ ಸೇವಾಮನೋಭಾವನೆಯನ್ನು ತೊಡಗಿಸಿಕೊಳ್ಳುವ ಜೊತೆಗೆ ಪರಸ್ಪರ ಹೊಂದಾಣಿಕೆ ಹಾಗೂ ಪಠ್ಯೇತರ ಚಟುವಟಿಕೆಯ ಅನುಭವಗಳು ಮತ್ತು ಸಮಾಜದ ಜೊತೆಗೆ…

ಮೊಗವೀರ ಯುವ ಸಂಘಟನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ,ಮೊಗವೀರ ಯುವ ಸಂಘಟನೆ ಪ್ರತಿ ಗ್ರಾಮದಲ್ಲೂ ಕೂಡ ಸಂಘಟಿತ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ಅತ್ಯುನ್ನತವಾದ ಕೊಡುಗೆಗಳನ್ನು ನೀಡುತ್ತಿದೆ:ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಕೆ.ಎಮ್.ಸಿ ಮಣಿಪಾಲ,ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅನನ್ಯ ಸೇವಕ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಚರ್ಮ,ಕಿವಿ,ಮೂಗು,ಗಂಟಲು ಇದರ ಉಚಿತ ತಪಾಸಣಾ…