ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸೆ.26 ರಿಂದ ಅ.5 ರವರೆಗೆ ಶರವನ್ನವರಾತ್ರಿ ಉತ್ಸವ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶರವನ್ನವರಾತ್ರಿ ಮಹೋತ್ಸವ ಸೆ.26 ರಿಂದ ಅ.05ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದುರ್ಗಾಹೊಮ,ದುರ್ಗಾ ಪಾರಾಯಣ,ಚಂಡಿಕಾಹೋಮ,ಮಹಾಮಂಗಳಾರತಿ,ರಂಗಪೂಜೆ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು…

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಬೈಂದೂರು ಬಿಜೆಪಿ ಮಂಡಲದಿಂದ ವಿವಿಧ ಕಾರ್ಯಕ್ರಮ

ಬೈಂದೂರು; ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಜಿಲ್ಲಾ ಬಿಜೆಪಿ ಮಾರ್ಗದರ್ಶನದಲ್ಲಿ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಸೇವಾ ಪ್ರಾಕ್ಷಿಕ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ನಡೆಯಲಿದೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ…

ಶಿರೂರು ಟೋಲ್‌ಗೇಟ್ ಬಳಿ ವಿಶ್ರಾಂತಿಗೆ ನಿಂತಿದ್ದ ಲಾರಿಯಿಂದ  5 ಟಯರ್‌ಗಳು ಕಳವು,ರಾತ್ರಿ ವೇಳೆ  ತೆರದಿರುವ ಅನಧೀಕೃತ ಅಂಗಡಿಗಳು,ಹೆಚ್ಚುತ್ತಿರುವ ಕಳ್ಳತನ ಪ್ರಕರಣ,ಒಂದು ತಿಂಗಳಲ್ಲಿ ಹತ್ತಕ್ಕೂ ಅಧಿಕ ಗಾಂಜಾ ಪ್ರಕರಣ ಪತ್ತೆ.

ಶಿರೂರು: ಶಿರೂರು ಟೋಲ್‌ಗೇಟ್ ಬಳಿ ರಾತ್ರಿ ವೇಳೆ ವಿಶ್ರಾಂತಿಗೆ ನಿಲ್ಲಿಸಿದ್ದ ಲಾರಿಯಿಂದ 5 ಟಯರ್ ಕಳವು ಮಾಡಿರುವ ಘಟನೆ ಶಿರೂರು ಟೋಲ್‌ಗೇಟ್ ಬಳಿ ನಡೆದಿದೆ.ಅಂಕೋಲಾ ಮೂಲದ ಲಾರಿಯೊಂದು ಮಂಗಳೂರಿಗೆ ತೆರಳುವ ವೇಳೆ ರಾತ್ರಿ ವಿಶ್ರಾಂತಿಗಾಗಿ ಟೋಲ್‌ಗೇಟ್‌ನ ಎಡಭಾಗದಲ್ಲಿ ನಿಲ್ಲಿಸಲಾಗಿತ್ತು.ಚಾಲಕ ನಿದ್ರೆಗೆ ಜಾರಿದ…

ಜೆಸಿಐ ಉಪ್ಪುಂದ ಜೇಸಿ ಸಪ್ತಾಹ,ಸಮ್ಮೀಲನ-2022, ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂ ದೂರು: ಸೆ.18 ರಿಂದ 24 ರ ವರೆಗೆ ಜೆಸಿಐ ಉಪ್ಪುಂದ ಇದರ ವತಿಯಿಂದ ಮಾತೃಶ್ರೀ ಸಭಾಭವನ ಉಪ್ಪುಂದದಲ್ಲಿ ನಡೆಯುವ 18ನೇ ಜೇಸಿ ಸಪ್ತಾಹದ ಅಂಗವಾಗಿ ಸಮ್ಮೀಲನ-2022 ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ ಅಧ್ಯಕ್ಷ ನಾಗರಾಜ…

ಆಲಂದೂರು; ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತರಿಗೆ ಅಭಿನಂದನಾ ಸಮಾರಂಭ,ಸೇವೆಯಲ್ಲಿ ಪ್ರಾಮಾಣಿಕತೆ ಹಾಗೂ ನಿಷ್ಟೆ ಇದ್ದಾಗ ಯಸಸ್ಸು ಸಾಧ್ಯ;ಶಾಂತಾನಂದ ಶೆಟ್ಟಿ

ಶಿರೂರು: 2022ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರು ಶಾಲೆಯ ಮುಖ್ಯ ಶಿಕ್ಷಕ ಮಾಧವ ಬಿಲ್ಲವ ರವರ ಅಭಿನಂದನಾ ಸಮಾರಂಭ ಮಾನಸ ವೇದಿಕೆ ಆಲಂದೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್ ಸಿ…

ಬೈಂದೂರು; ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ

ಬೈಂದೂರು: ದೃಷ್ಟಿ ಪ್ರ(ದಾನ) ಯೋಜನೆ 2022-23,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು,ರೋಟರಿ ಕ್ಲಬ್ ಬೈಂದೂರು,ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೈಂದೂರು ಘಟಕ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್…

ಉಪ್ಪುಂದ,ಖಂಬದಕೋಣೆ,ಮರವಂತೆ ಸರ್ಕಾರಿ ಫ್ರೌಢಶಾಲೆಯಲ್ಲಿ ನಿಯಮ ಮೀರಿ ಎಸ್.ಡಿ.ಎಮ್.ಸಿ ರಚನೆ,ಆಡಳಿತಾತ್ಮಕ, ಭ್ರಷ್ಟಾಚಾರ ಬಗ್ಗೆ ಶೀಘ್ರ ತನಿಖೆಯಾಗಬೇಕು: ನವೀನ್‌ಚಂದ್ರ ಉಪ್ಪುಂದ

ಬೈಂದೂರು: ಉಪ್ಪುಂದ,ಬೈಂದೂರು ಹಾಗೂ ಖಂಬದಕೋಣೆ ಫ್ರೌಢಶಾಲೆಗಳಲ್ಲಿ ಸರಕಾರದ ನಿಯಮ ಮೀರಿ ವಿದ್ಯಾರ್ಥಿಗಳ ತಂದೆ,ತಾಯಿ ಯಲ್ಲದವರು ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಅಧಿಕಾರಿಗಳಿಗೆ ರಾಜಕೀಯ ಒತ್ತಡ ಹೇರಿ ಅಧಿಕಾರ ನಡೆಸುತ್ತಿರುವ ಇವರ ಅವಧಿಯಲ್ಲಿ ನಡೆದ ಆರ್ಥಿಕ ಮತ್ತು ಹಣಕಾಸಿನ ವ್ಯವಹಾರ ಹಾಗೂ ಆಡಳಿತಾತ್ಮಕ…

ಬೈಂದೂರಿನ ಪ್ರೀತಿ ಮೊಬೈಲ್ ಮಳಿಗೆ ಸ್ಮಾರ್ಟ್‌ಪೋನ್ ಫಸ್ಟ್, ಗ್ರಾಹಕರಿಗೆ ಆಕರ್ಷಕ ಬಹುಮಾನ

ಬೈಂದೂರು: ಬೈಂದೂರಿನ ಪ್ರಸಿದ್ದ ಮೊಬೈಲ್ ಮಳಿಗೆಗಳಲ್ಲೊಂದಾದ ಪ್ರೀತಿ ಮೊಬೈಲ್ ಸಂಸ್ಥೆಯಲ್ಲಿ ಸ್ಮಾರ್ಟ್‌ಪೋನ್ ಫಸ್ಟ್ ಆರಂಭವಾಗಿದೆ.ಪ್ರತಿ ಖರೀದಿಯ ಮೇಲೆ ಗ್ರಾಹಕಕರಿಗೆ ಆಕರ್ಷಕ ಬಹುಮಾನ ದೊರೆಯಲಿದೆ.ಸೆಪ್ಟೆಂಟಬರ್ 10 ರಿಂದ ಆರಂಭಗೊಂಡಿರುವ ಈ ಯೋಜನೆ ಜನವರಿ 10 ರ ವರೆಗೆ ಮುಂದುವರಿಯಲಿದೆ.ಟಿ.ವಿ.ಎಸ್ ಜುಪಿಟರ್, ಐದು ಎಲ್.ಇ.ಡಿ …

ಮಾನಸ ಮಿತ್ರ ಮಂಡಳಿ ಆಲಂದೂರು 19ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ

: ಮಾನಸ ಮಿತ್ರ ಮಂಡಳಿ (ರಿ.)ಆಲಂದೂರು ಇದರ 19ನೇ ವರ್ಷದ ಶಾರದೋತ್ಸವ  ಬ್ರಹ್ಮಪುತ್ರಿ-2022 ಕಾರ್ಯಕ್ರಮ ಅ.5 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರಿನ ಮಾನಸ ವೇದಿಕೆಯಲ್ಲಿ ನಡೆಯಲಿದೆ.ಬೆಳಿಗ್ಗೆ 9 ಗಂಟೆಗೆ ಶಾರದಾದೇವಿಯ ಬಿಂಬ ಪ್ರತಿಷ್ಠಾಪನೆ,ಮಹಾಪೂಜೆ,ಸಂಕಷ್ಠಿ ಭಜಕ ವೃಂದ ಆಲಂದೂರು ವವತಿಯಿಂದ…

ಮೈಸೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಶಿರೂರಿನ ಉದಯ್ ಪೂಜಾರಿ ಬೇಲೆಮನೆ ಯವರಿಗೆ ಪ್ರಥಮ ಸ್ಥಾನ

ಬೈಂದೂರು: ಮೈಸೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ 30 ಕಿಲೋ ಮೀಟರ್ ಓಟದ ಸ್ಪರ್ಧೆಯಲ್ಲಿ ಶಿರೂರು ಕರಾವಳಿಯ ಉದಯ್ ಪೂಜಾರಿ ಬೇಲೆಮನೆ ಪ್ರಥಮ ಸ್ಥಾನ ಪಡೆದಿದ್ದಾರೆ.ಸುಮಾರು 60ಕ್ಕೂ ಅಧಿಕ ಸ್ಪಧಿ೯ಗಳು ಈ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದಾರೆ.ಇವರು ಕಳೆದ ಮೂರು ವರ್ಷಗಳಿಂದ ಮ್ಯಾರಥಾನ್ ತರಬೇತಿ ಪಡೆಯುತ್ತಿದ್ದು.ಪ್ರಸ್ತುತ…