ಎಸ್.ಎಸ್.ಎಲ್.ಸಿ ಫಲಿತಾಂಶ ಬೈಂದೂರು ತಾಲೂಕು ಶೇ.97.93 ಫಲಿತಾಂಶ, ಶಿರೂರು ಸರಕಾರಿ ಪ್ರೌಢಶಾಲೆ ಶೇ.94 ಫಲಿತಾಂಶದ ಸಾಧನೆ,ಸ.ಪ.ಪೂ ಕಾಲೇಜು ಉಪ್ಪುಂದ ವಿದ್ಯಾರ್ಥಿ ಸಾನಿಧ್ಯ ಮಯ್ಯ ಹಾಗೂ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಲತಿಕಾ ಎಲ್.ಪೂಜಾರಿ 621 ಅಂಕ

ಬೈಂದೂರು: ಬೈಂದೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.97.93% ಫಲಿತಾಂಶ ಗಳಿಸಿದೆ.ಒಟ್ಟು 34 ಪ್ರೌಢಶಾಲೆಗಳಲ್ಲಿ 24 ಶಾಲೆ ಶೇ.100 ಫಲಿತಾಂಶ ಗಳಿಸಿದ್ದು ಶಿರೂರು ಪ್ರೌಢಶಾಲೆ 94% ಫಲಿತಾಂಶ ಗಳಿಸಿರುವುದು ತಾಲೂಕು ಫಲಿತಾಂಶ ಹೆಚ್ಚಳಕ್ಕೆ ಕಾರಣವಾಗಿದೆ ಮತ್ತು ಅತ್ಯುತ್ತಮ ಸಾಧನೆಯಾಗಿದೆ.ಕಳೆದ…

ಮ್ಯೂಸಿಕಲ್ ಪಬ್ಲಿಸಿಟಿ ಬೈಂದೂರು ಸಾಂಸ್ಕ್ರತಿಕ ಸಂಭ್ರಮ ಕಾರ್ಯಕ್ರಮ

ಬೈಂದೂರು: ಮ್ಯೂಸಿಕಲ್ ಪಬ್ಲಿಸಿಟಿ ಬೈಂದೂರು ಇದರ ವತಿಯಿಂದ ಬೈಂದೂರು ಜಾತ್ರೆಯ ಪ್ರಯುಕ್ತ ಸಾಂಸ್ಕ್ರತಿಕ ಸಂಭ್ರಮ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು. ಆಧ್ಯಾತ್ಮಿಕ ಚಿಂತಕರಾದ ವೇದನಾಥ್ ಗುರೂಜಿ ನಾಗೂರು ಸಾಂಸ್ಕ್ರತಿಕ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  ಜಾತ್ರೆಗಳು ಕೇವಲ ಧಾರ್ಮಿಕ ಆಚರಣೆಗಳಲ್ಲ…

ಬೈಂದೂರು: ವತ್ತಿನೆಣೆ ಬಳಿ ಕಾರು ಕಂದಕಕ್ಕೆ, ಪ್ರಯಾಣಿಕರು ಅಪಾಯದಿಂದ ಪಾರು

ಬೈಂದೂರು: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಗುರುವಾರ ಬೈಂದೂರು ಸಮೀಪದ ವತ್ತಿನೆಣೆ ಬಳಿ ನಡೆದಿದೆ. ಭಟ್ಕಳದಿಂದ ಕುಂದಾಪುರ ಕಡೆಗೆ ಸಾಗುತ್ತಿದ ಕಾರು ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ.ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿ ಸಂಚರಿಸುತ್ತಿದ್ದ  ಪ್ರಯಾಣಿಕರಿಗೆ …

ಬೈಂದೂರು ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ

ಬೈಂದೂರು,ಎ.22; ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,”ತಿಂಗಳ ಅಂಗಳ” ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಸಂಘದ ನಿರ್ದೇಶನದಂತೆ “ತಿಂಗಳ ಅಂಗಳ “ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ ಬೈಂದೂರು ಪ್ರವಾಸಿ ಮಂದಿರದಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜೊತೆ ಸಂವಾದ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪ್ರತಿ…

ಗೋಳಿಹೊಳೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ಮಹೋತ್ಸವಕ್ಕೆ ಸಿದ್ಧತೆ

ಬೈಂದೂರು: ಯಾರು ಪುಣ್ಯ ಕಾರ್ಯದಲ್ಲಿ ಮನಸಾರೆ ಪಾಲ್ಗೋಳ್ಳುತ್ತಾರೆ ಅವರಿಗೆ ಜೀವನದಲ್ಲಿ ಯಶಸ್ಸು ಸಾಧ್ಯ ಮತ್ತು ಶಾಂತಿ ಲಭಿಸುತ್ತದೆ ಎಂದು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಅವರು ಗೋಳಿಹೊಳೆ ಸಮೀಪದ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಮೀನುಗಾರಿಕಾ ಸಚಿವ ಎಸ್.ಮಂಕಾಳ…

ಶ್ರೀ ವರಲಕ್ಷ್ಮೀ ಚಾರಿಟೇಬಲ್‌ ಟ್ರಸ್ಟ್‌ (ರಿ.)ಉಪ್ಪುಂದ 20ನೇ ಮನೆ ಹಸ್ತಾಂತರ, ಬಡವರ ಕಷ್ಟಕ್ಕೆ ಸ್ಪಂಧಿಸುವ ಹೃದಯಗಳಿಗೆ ಭಗವಂತನ ಸಾಕ್ಷಾತ್ಕಾರ ದೊರೆಯುತ್ತದೆ; ಪಲ್ಲಕ್ಕಿ ನಾರಾಯಣ ಸ್ವಾಮೀಜಿ

ಬೈಂದೂರು,ಎ.7; ಭೂಮಿ ಕೊಟ್ಟವರು,ನೆರಳು ಕೊಟ್ಟವರು ,ಆಶ್ರಯ ಕೊಟ್ಟವರನ್ನು ಯಾವತ್ತು ಮರೆಯಬಾರದು.ಧಾನ ಧರ್ಮದಿಂದ ಪುಣ್ಯ ಪ್ರಾಪ್ತಿ ದೊರೆಯುತ್ತದೆ.ಗುರುಬಲ ಇದ್ದಾಗ ದೈವ ಬಲ ತಾನಾಗಿ ಬರುತ್ತದೆ.ನೆರಳು ಕೊಟ್ಟವರನ್ನು ದೇವರಂತೆ ಪೂಜೆ ಮಾಡಿ.ತಂದೆ ತಾಯಿ ಸೇವೆ ಮಾಡಿದಾಗ ಪುಣ್ಯಪ್ರಾಪ್ತಿಯಾಗುತ್ತದೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕಳಕಳಿ…

ಹೊಸೂರು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಉದ್ಘಾಟನೆ,ಕಠಿಣ ಪರಿಶ್ರಮ ಮತ್ತು ಆಸಕ್ತಿ ಪ್ರತಿಯೊಬ್ಬರನ್ನು ಯಶಸ್ಸಿನತ್ತ ಕೊಂಡೊಯುತ್ತದೆ;ನಾಗಪ್ಪ ಮರಾಠಿ ಹೊಸೂರು

ಬೈಂದೂರು: ಕ್ರೀಡೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಿರುತ್ತದೆ.ಕಬಡ್ಡಿ ಅಪ್ಪಟ ದೇಶಿಯ ಕ್ರೀಡೆಯಾಗಿದೆ.ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವುದು ಅತ್ಯಂತ ಸಂತೋಷಕರ ವಿಚಾರವಾಗಿದೆ. ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿ ಜಾಗತಿಕ ಮನ್ನಣೆಗಳಿಸಿಕೊಂಡಿದೆ.ಕಠಿಣ ಪರಿಶ್ರಮ ಮತ್ತು ಆಸಕ್ತಿ ಪ್ರತಿಯೊಬ್ಬರನ್ನು ಯಶಸ್ಸಿನತ್ತ ಕೊಂಡೊಯುತ್ತದೆ.ಕ್ರೀಡೆಯ ಮೂಲಕ…

ಬೈಂದೂರು; ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನ ಧ್ವಜಾರೋಹಣಕ್ಕೆಚಾಲನೆ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವದ ಪ್ರಯುಕ್ತ ಎ..16ರಿಂದ ಮೊದಲ್ಗೊಂಡು ಎ.24ರ ತನಕ ಜರುಗಲಿದ್ದು.ಮನ್ಮಹಾರಥೋತ್ಸವದ ಪೂರ್ವಭಾವಿಯಾಗಿ ಧ್ವಜಾರೋಹಣದ ಧಾರ್ಮಿಕ  ಕಾರ್ಯಕ್ರಮ ಗುರುವಾರ  ನಡೆಯಿತು.ಅರ್ಚಕ ಕೂಟಾಡಿ ರಾಮಕೃಷ್ಣ ಭಟ್ ಕಿರಿಮಂಜೇಶ್ವರ ಇವರ ಆಚಾರ್ಯತ್ವದಲ್ಲಿ ಧ್ವಜಾರೋಹಣ ನೆರವೇರಿತು. ಬೆಳಿಗ್ಗೆ…

ಅಳ್ವೆಗದ್ದೆ ಮಹಾಗಣಪತಿ ದೇವಸ್ಥಾನ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಮಾರೋಪ,ಶಿರೂರಿನಲ್ಲಿ ವಿಜೃಂಭಣೆಯಿಂದ ಪೂರ್ಣಗೊಂಡ ಧಾರ್ಮಿಕ ಸಂಭ್ರಮ

ಶಿರೂರು: ಶಿರೂರಿನ ಐತಿಹಾಸಿಕ ಪ್ರಸಿದ್ದ ಅಳ್ವೆಗದ್ದೆ  ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು.ನಾಲ್ಕು ದಿನಗಳ ಕಾಲ ಅತ್ಯಂತ ಅಚ್ಚುಕಟ್ಟು ಹಾಗೂ ಧಾರ್ಮಿಕ ಶಿಸ್ತು ಕಾರ್ಯಕ್ರಮದ ಮೆರುಗನ್ನು ಇನ್ನಷ್ಟು ಹೆಚ್ಚಿಸಿತ್ತು.ಮಂಗಳವಾರ ಸಂಜೆ ಸಮಾರೋಪ…