ಬೈಂದೂರು ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ
ಬೈಂದೂರು: ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ ರಕ್ತದಾನಿಗಳಿಗೂ ಸಹ ಹೃದಯ ಸಂಬಂಧಿ ಕಾಯಿಲೆಗಳ ನಿವಾರಣೆ,ಮಾನಸಿಕವಾಗಿ ಮತ್ತು ಕ್ರಿಯಾತ್ಮಕವಾಗಿ ಬದುಕುವ ಮನೋಭಾವ, ಉತ್ಸುಕತೆಯನ್ನು ಮತ್ತು ಸಾಮಾಜಿಕ ಸೇವೆಯನ್ನು ಮಾಡಿದ ಸಂತೃಪ್ತಿ ಮತ್ತು ಜೀವನ ಸಾರ್ಥಕತೆಯ ಸಾರವನ್ನು ರಕ್ತದಾನ ನೀಡುತ್ತದೆ ಎಂದು ಬೈಂದೂರು…
ಉದ್ಯಮಿ ಸತೀಶ ಪ್ರಭು ನಿಧನ,ಶ್ರದ್ದಾಂಜಲಿ ಸಭೆ,ಕುಟುಂಬದವರನ್ನು ಬೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಸುನೀಲ್ ಕುಮಾರ್
ಶಿರೂರು: ಶಿರೂರಿನ ಬಿಜೆಪಿ ಮುಖಂಡ,ಉದ್ಯಮಿ ಸತೀಶ ಪ್ರಭು ರವರ ಶ್ರದ್ದಾಂಜಲಿ ಸಭೆ ಪೇಟೆ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಸತೀಶ ಪ್ರಭುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಸೇರಿದಂತೆ ಶಿರೂರಿನ ಸಾಮಾಜಿಕ,ಶೈಕ್ಷಣಿಕ,ಧಾರ್ಮಿಕ…
ಅ.25 ರಂದು ಕೊಲ್ಲೂರು ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಸಮಾರಂಭ
ಬೈಂದೂರು; ಮಂಗಳೂರು ವಿದ್ಯುಚಕ್ತಿ ಸರಬರಾಜು ಕಂಪೆನಿ.ನಿ ಇದರ ನೂತನ 1.5 ಎಂವಿಎ,33/11 ಕೆವಿ ಕೊಲ್ಲೂರು ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಸಮಾರಂಭ ಸೆ.25 ರಂದು ಪೂರ್ವಾಹ್ನ 9:30ಕ್ಕೆ ಕೊಲ್ಲೂರು ವಿದ್ಯುತ್ ಉಪಕೇಂದ್ರದ ಆವರಣ ಹಾಲ್ಕಲ್‌ನಲ್ಲಿ ನಡೆಯಲಿದೆ.ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವ…
ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ
ಶಿರೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು,ರಕ್ತನಿಧಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಕುಂದಾಪುರ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ…
ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಬೀಳ್ಕೋಡುಗೆ ಸಮಾರಂಭ,ಸೇವಾ ಅವಧಿಯಲ್ಲಿ ನೀಡಿದ ಉತ್ಕ್ರಷ್ಟ ಸೇವೆ ಸಿಬಂದಿಗಳ ಸೇವೆಯನ್ನು ಸದಾ ನೆನಪಿನಲ್ಲಿರುವಂತೆ ಮಾಡುತ್ತದೆ;ಟಿ. ನಾರಾಯಣ ಹೆಗ್ಡೆ
ಬೈಂದೂರು; ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಯಡ್ತರೆಯಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಗೊಂಡವರಿಗೆ ಬೀಳ್ಕೋಡುಗೆ ಸಮಾರಂಭ ಸಂಘದ ಪ್ರಧಾನ ಕಛೇರಿ ಯಡ್ತರೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕಳೆದ 35 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರ…
ಉದ್ಯಮಿ,ಸಾಮಾಜಿಕ ಮುಖಂಡ ಸತೀಶ ಪ್ರಭು ಶಿರೂರು ಅಂತಿಮ ಯಾತ್ರೆ ನೂರಾರು ಅಭಿಮಾನಿಗಳಿಂದ ಅಂತಿಮ ದರ್ಶನ
ಶಿರೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಶಿರೂರು ಉದ್ಯಮಿ,ಬಿಜೆಪಿ ಮುಖಂಡ,ಸಾಮಾಜಿಕ ದುರೀಣ ಸತೀಶ ಪ್ರಭು (52) ರವರ ಅಂತಿಮ ದರ್ಶನ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು.ನೂರಾರು ಅಭಿಮಾನಿಗಳು,ಹಿತೈಷಿಗಳು,ಪಕ್ಷದ ಮುಖಂಡರು,ವಿವಿಧ ನಾಯಕರು ಅಂತಿಮ ದರ್ಶನ…
ಶಿರೂರು: ವಿದ್ಯುತ್ ಅವಘಡ, ಉದ್ಯಮಿ, ಸಾಮಾಜಿಕ ಮುಖಂಡ ಸತೀಶ ಪ್ರಭು ನಿಧನ
ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸತೀಶ ಸುಬ್ರಾಯ ಪ್ರಭು…
ಕ್ರಿಕೆಟರ್ ಪ್ರಥ್ವಿರಾಜ್ ಶೆಟ್ಟಿ ಯವರಿಗೆ ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಸಮ್ಮಾನ
ಬೈಂದೂರು : ಯು.ಎ.ಇ.ಯ ಅಜ್ಮಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಕಿವುಡರ ಡಿಐಸಿಸಿ ಟಿ-20 ಕ್ರಿಕೆಟ್ -2022ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ ಕಿವುಡರ ಭಾರತ ಕ್ರಿಕೆಟ್ ತಂಡದ ಸದಸ್ಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿ ಚಿಕ್ಕ ಹಳ್ಳಿಯ ಪ್ರತಿಭೆ ಪ್ರಥ್ವಿರಾಜ್ ಶೆಟ್ಟಿ…
ಸ.ಮಾ.ಹಿ.ಪ್ರಾ.ಶಾಲೆ ಶಿರೂರು ನೂತನ ತರಗತಿ ಕೋಣೆಗಳ ಉದ್ಘಾಟನೆ,ಕನ್ನಡ ಶಾಲೆಗಳ ಬೆಳವಣಿಗೆಗೆ ಶಿಕ್ಷಣಾಭಿಮಾನಿಗಳ ಸಹಕಾರ ಅತ್ಯಗತ್ಯ:ಕೋಟ
ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ನೂತನ ಮೂರು ತರಗತಿ ಕೋಣೆಗಳ ಉದ್ಘಾಟನೆ ಹಾಗೂ ಶಾಲಾ ಬಸ್ ಪ್ರಾಜೆಕ್ಟ್‌ಗೆ ಸಹಕರಿಸಿದ ದಾನಿಗಳ ಹೆಸರಿನ ಅಮೃತಫಲಕ ಅನಾವರಣ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ…
ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ,ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಶಿಕ್ಷಣ ಮತ್ತು ಆರೋಗ್ಯದ ಪಾತ್ರ ಬಹಳ ಮುಖ್ಯವಾಗಿರುತ್ತದೆ;ಕೆ.ಗೋಪಾಲ ಪೂಜಾರಿ
ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ ನೇತ್ರಾಲಯ ಉಡುಪಿ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ನೇತ್ರ ತಪಾಸಣಾ…