ಕಟ್ ಬೆಲ್ತೂರು ಗ್ರಾಮೋತ್ಸವ
ಬೈಂದೂರು : ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಪರಿಕಲ್ಪನೆ ಯ ಬೈಂದೂರು ಉತ್ಸವ 2026 ಕಾರ್ಮಕ್ರಮದ ಪ್ರಯುಕ್ತ ಕಟ್ ಬೆಲ್ತೂರು ಮತ್ತು ದೇವಲ್ಕುಂದ ಗ್ರಾಮಗಳ ಹಾಗೂ ಸರ್ಕಾರಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಗ್ರಾಮೋತ್ಸವ ಕಾರ್ಯಕ್ರಮ ಆದಿತ್ಯವಾರ ಗ್ರಾಮ ಪಂಚಾಯತ್…
ಬೈಂದೂರು ಉತ್ಸವ -2026 ಇದರ ಅಂಗವಾಗಿ ನಾಡದಲ್ಲೊಂದು ನಾಡೋತ್ಸವ
ಬೈಂದೂರು : ಶಾಸಕರ ಪರಿಕಲ್ಪನೆಯ ಅಂಗವಾಗಿ ಜ.24, 25, 26 ರಂದು ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ -2026 ಇದರ ಅಂಗವಾಗಿ ನಾಡ ಗ್ರಾಮ ಪಂಚಾಯತ್ ಹಾಗೂ ಸರಕಾರಿ, ಖಾಸಗಿ ಸರ್ವ ಇಲಾಖೆಗಳ ಸಹಭಾಗಿತ್ವದಲ್ಲಿ ನಾಡದಲ್ಲೊಂದು ನಾಡೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು.…
ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ವಾರ್ಷಿಕ ಹಾಲು ಹಬ್ಬ
ಶಿರೂರು: ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ಇದರ ವಾರ್ಷಿಕ ಹಾಲು ಹಬ್ಬ ಜ.14 ರಂದು ನಡೆಯಲಿದೆ. ಬೆಳಿಗ್ಗೆ ವಿವಿಧ ಪೂಜಾ ವಿಧಿ ವಿಧಾನಗಳು ಹಾಗೂ ವಾರ್ಷಿಕ ಹಾಲು ಹಬ್ಬ ನಡೆಯಲಿದೆ ಮದ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ ಯಕ್ಷಗಾನ…
ಸ.ಹಿ.ಪ್ರಾ.ಶಾಲೆ ಸಾಲಿಮಕ್ಕಿ ಬಿಜೂರು ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸಮಾರಂಭ
ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲಿಮಕ್ಕಿ ಬಿಜೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸಮಾರಂಭ ಜ.10 ರಂದು ಶಾಲಾ ಸಭಾಭವನಲ್ಲಿ ನಡೆಯಲಿದೆ.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು ಸ್ಮಾರ್ಟ್ ಕ್ಲಾಸ್ ಪ್ರಾಯೋಜಕರು ಹಾಗೂ…
ಜ.14 ಮತ್ತು 15 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಹಾಲು ಹಬ್ಬ,ಜಾತ್ರೆ
ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕೆಂಡ ಸೇವೆ ಹಾಗೂ ವಾರ್ಷಿಕ ಹಾಲು ಹಬ್ಬ ಜ.14 ಮತ್ತು 15 ರಂದು ನಡೆಯಲಿದೆ. ಜ.14 ರಂದು ಬೆಳಿಗ್ಗೆ ಶ್ರಿದೇವಿಗೆ ವಿಶೇಷ ಪೂಜೆ,ತುಲಾಭಾರ ಸೇವೆ,ಚಂಡಿಕಾಹೋಮ,ಮಹಾಪೂಜೆ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ 9…
ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ ದೈವಜ್ಞ ದರ್ಶನ ಕಾರ್ಯಕ್ರಮ
ಬೈಂದೂರು; ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ (ರಿ.) ಬೈಂದೂರು ಇದರ ವತಿಯಿಂದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ,ದೈವಜ್ಞ ಬ್ರಾಹ್ಮಣ ಮಠಾಽಶ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿ ಹಾಗೂ ಪರಮ ಪೂಜ್ಯ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ…
ಜ.23 ರಿಂದ 30 ರ ವರೆಗೆ ಸದ್ಗುರು ಶ್ರೀ ಶಾಂತಾನಂದ ಸ್ವಾಮೀಜಿಯವರ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ
ಶಿರೂರು: ಶ್ರೀ ಸದ್ಗುರು ಶ್ರೀ ಶಾಂತಾನಂದ ಆಶ್ರಮ ಸೇವಾ ಸಮಿತಿ (ರಿ.)ಪೇಟೆ ಶಿರೂರು ಇದರ ಶ್ರೀ ಸದ್ಗುರು ಶಾಂತಾನಂದ ಸ್ವಾಮೀಜಿಯವರ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ ಜನವರಿ 23 ರಿಂದ ಮೊದಲ್ಗೊಂಡು ಜ.30 ರ ವರೆಗೆ ನಡೆಯಲಿದೆ ಎಂದು ಆಶ್ರಮದ ಟ್ರಸ್ಟಿ…
ಕ್ಯಾರ್ತೂರು ಬಳಿ ಗಾಳಿಗೆ ಕೋಳಿ ಫಾರಂ ಶೆಡ್ ಕುಸಿದು ಲಕ್ಷಾಂತರ ರೂಪಾಯಿ ನಷ್ಟ
ಬೈಂದೂರು: ಬೈಂದೂರು ತಾಲೂಕಿನ ಗಂಗನಾಡು ಗ್ರಾಮದ ಕ್ಯಾರ್ತೂರು ತಳಿಮನೆ ಹರೀಶ ಗೊಂಡ ಇವರ ಕೋಳಿ ಫಾರಂ ಶೆಡ್ ಗಾಳಿಗೆ ಕುಸಿದು 20 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.ಬುಧವಾರ ರಾತ್ರಿ ಏಕಾಎಕಿ ಬೀಸಿದ ಗಾಳಿಗೆ ಕೋಳಿ ಫಾರಂ ಶೆಡ್ ಕುಸಿದು ಬಿದ್ದಿದ್ದು ಅಪಾರ…
ಬೈಂದೂರು ಉತ್ಸವದ ಅಂಗವಾಗಿ ಕಿರಿಮಂಜೇಶ್ವರ ಗ್ರಾಮೋತ್ಸವ
ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಕ್ಷೇತ್ರದ ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಿ, ಇನ್ನಷ್ಟು ಯೋಜನೆಗಳ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಭಿವೃದ್ಧಿಯ ಪರಿಕಲ್ಪನೆಯನ್ನು ಹೊಂದಿದ್ದು, ಪ್ರತೀ ಗ್ರಾಮಗಳಲ್ಲಿ ಉತ್ಸವದ ಮೂಲಕ ಗ್ರಾಮದ ಭೌತಿಕ ಬೆಳವಣಿಗೆ ಜತೆಗೆ ಸಂಜೀವಿನಿ ಸಂಘಗಳಿಗೆ ಸ್ವಾವಲಂಬನೆ…
ಸ.ಹಿ.ಪ್ರಾ.ಶಾಲೆ ಬಾಡ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಡ ಬೈಂದೂರು ಇದರ 2026ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಎಸ್.ಡಿ.ಎಮ್.ಸಿ…