ಎಂ. ಎಂ.ಫೌಂಡೇಶನ್ ಶಿರೂರು ವತಿಯಿಂದ ಗಂಗಾನಾಡು ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ದೊರೆಯಬೇಕು: ಮಣೆಗಾರ್ ಜಿಪ್ರಿ
ಬೈಂದೂರು: ಎಂ. ಎಂ.ಫೌಂಡೇಶನ್ ಶಿರೂರು ಇದರ ವತಿಯಿಂದ ಉದ್ಯಮಿ ಹಾಗೂ ಸಮಾಜ ಸೇವಕರಾದ ಮಣೆಗಾರ್ ಮೀರಾನ್ ಸಾಹೇಬ್ ರವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗನಾಡು ಶಾಲೆಗೆ ಕೊಡಮಾಡಿದ ಟ್ರ್ಯಾಕ್ ಸೂಟನ್ನು ಅವರ ಸಹೋದರ ಉದ್ಯಮಿ ಮಣೆಗಾರ್ ಜಿಪ್ರಿ ಸಾಹೇಬ್ ಶಾಲಾ…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ 19ನೇ ಮನೆ ಹಸ್ತಾಂತರ ಕಾರ್ಯಕ್ರಮ
ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ಶೈಕ್ಷಣಿಕ,ಸಾಮಾಜಿಕ ಸೇವಾ ಸಂಸ್ಥೆ ಇದರ ವತಿಯಿಂದ ನೂತನವಾಗಿ ನಿಮಾ೯ಣಗೊಂವಿರುವ 19ನೇ ಮನೆ ಹಸ್ತಾಂತರ ಕಾರ್ಯಕ್ರಮ ಎ.4 ರಂದು ಏಳಜಿತ ಗ್ರಾಮದ ಗಣವಡಿಯಲ್ಲಿ ನಡೆಯಲಿದೆ. ಧರ್ಮಪ್ರಚಾರಕ ಸಂತರು ಸನಾತನ ಸಂಸ್ಥೆ ಇದರ…
ಬೈಂದೂರು ಪೊಲೀಸರ ಕಾರ್ಯಾಚರಣೆ ಮನೆಗಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ
ಬೈಂದೂರು:ಮನೆ ಪ್ರವೇಶಿಸಿ ಕಳ್ಳತನಕ್ಕೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಶಿರೂರು ಗ್ರಾಮದ ಕೋಣಮಕ್ಕೆ ಎಂಬಲ್ಲಿ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿ ಮನೆಯೊಳಗಿನ ಕಪಾಟು ತೆರೆದು ಕಳ್ಳತನಕ್ಕೆ ಪಯತ್ನಿಸುತ್ತಿದ್ದಾಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಹಿಂಬಾಗಿಲಿನಿಂದ ಓಡಿ ಹೋಗಿದ್ದ.ಈ…
ಶಿರೂರು; ಏ.01 ಹಾಗೂ 02 ರಂದು ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಿಯ 36ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ
ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ 36ನೇ ವರ್ಷದ ವಾರ್ಷಿಕ ಪ್ರತಿಷ್ಠಾ ವರ್ಧಂತ್ಯೋತ್ಸವ ಏ.01 ಹಾಗೂ 02 ರಂದು ನಡೆಯಲಿದೆ. ಏ.01 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣೇಶ ಪೂಜಾ,ಮಹಾ ಸಂಕಲ್ಪ,ಪುಣ್ಯಾಹ,ನಾಗ ಹಾಗೂ ಹೈಗುಳಿ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ…
ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಚಲನಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ್ ಭೇಟಿ
ಬೈಂದೂರು,ಮಾ.26: ಶ್ರೀ ಮಹಾಗಣಪತಿ ದೇವಸ್ಥಾನದ ಅಳ್ವೆಗದ್ದೆ ಶಿರೂರು ಇಲ್ಲಿನ ದೇವಸ್ಥಾನಕ್ಕೆ ಕನ್ನಡ ಸಿನೆಮಾದ ಖ್ಯಾತ ನಿರ್ದೇಶಕ ಬಿ.ಎಂ.ಗಿರಿರಾಜ್ ಭೇಟಿ ನೀಡಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ದೇವಸ್ಥಾನದ ವಿನ್ಯಾಸ ಶಿಲ್ಪಕಲೆಯು ಅದ್ಭುತವಾಗಿ ಮೂಡಿಬಂದಿರುವ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ…
ಎ.5 ರಿಂದ 8 ರ ವರೆಗೆ ಶ್ರೀ ಹೊನ್ನ ಮಹಾಸತಿ ಮತ್ತು ಸಪರಿವಾರ ದೈವಸ್ಥಾನ ಸಾಂತೋಡಿ ಶಿರೂರು ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ
ಬೈಂದೂರು,ಮಾ.24: ಶ್ರೀ ಹೊನ್ನ ಮಹಾಸತಿ ಮತ್ತು ಸಪರಿವಾರ ದೈವಸ್ಥಾನ ಸಾಂತೋಡಿ ಶಿರೂರು ಇದರ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಎ.5 ರಿಂದ 8 ರ ವರೆಗೆ ಸಾಂತೋಡಿಯಲ್ಲಿ ನಡೆಯಲಿದೆ. ಕಾಯ೯ಕ್ರಮಗಳ ವಿವರ ಎ. 5 ರಂದು ಬೆಳಿಗ್ಗೆ ಪುಣ್ಯಾಹವಾಚನ, ದೇವತಾ ಪ್ರಾರ್ಥನೆ,…
ಶಿರೂರು ಗೋವರ್ಧನ್ ಟ್ರೋಪಿ ಕ್ರಿಕೆಟ್ ಪಂದ್ಯಾಟ,ಕ್ರೀಡೆಯಿಂದ ಸಂಘಟನೆ ಮತ್ತು ಸಾಮಾಜಿಕ ಅಭಿವೃದ್ದಿ ಸಾದ್ಯ; ದೀಪಕ್ ಕುಮಾರ್ ಶೆಟ್ಟಿ
ಶಿರೂರು: ಟೀಮ್ ಉದಯ ಪೂಜಾರಿ ತಂಡ ಗ್ರಾಮೀಣ ಭಾಗದಲ್ಲಿ ಕ್ರೀಡೆ ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯಕ್ರಮದ ಮೂಲಕ ಗುರುತಿಸಿಕೊಂಡಿದೆ.ಕ್ರೀಡೆಯಿಂದ ಸಂಘಟನೆ ಮತ್ತು ಸಾಮಾಜಿಕ ಅಭಿವೃದ್ದಿ ಸಾದ್ಯ ಎಂದು ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಶಿರೂರು…
ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನ ಹೊಸೂರು 8ನೇ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ
ಬೈಂದೂರು,ಮಾ.20: ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನ ಹೊಸೂರು ಇದರ 8ನೇ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.ಬೆಳಿಗ್ಗೆ ಅರ್ಚಕರಾದ ಗುರುಪ್ರಸಾದ ಭಟ್ ಕೊರಾಡಿ ಇವರ ನೇತ್ರತ್ವದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಿತು. ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಬೇಟಿ ನೀಡಿ ದೇವರ…
ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಶಿಲಾಮಯ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೈಂದೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವತಿಯಿಂದ ಎಪ್ರಿಲ್ 18 ಹಾಗೂ 19 ರಂದು ನಡೆಯಲಿರುವ ಶಿಲಾಮಯ ರಾಜಗೋಪುರ ಲೋಕಾರ್ಪಣೆಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ…
ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ಎಪ್ರಿಲ್ 02 ರಿಂದ ಎ.14 ರ ವರೆಗೆ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ
ಶಿರೂರು: ಶಿರೂರಿನ ಪ್ರಸಿದ್ದ ಐತಿಹಾಸಿಕ ಹಿನ್ನೆಲೆಯ ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮ ಎಪ್ರಿಲ್ 02 ರಿಂದ ಎಪ್ರಿಲ್ 14 ರ ವರೆಗೆ ನಡೆಯಲಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ…