ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯ ಪಡಿಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಮ ಬಿಜೂರು ಆಯ್ಕೆ
ಬೈಂದೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025 -28 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ…
ಬೈಂದೂರು ರೈತರ ಧರಣಿ 152ನೇ ದಿನಕ್ಕೆ ಕುಂದಾಪುರ ಸಹಾಯಕ ಕಮಿಷನರ್ ಬೇಟಿ
ಬೈಂದೂರು: ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಕಳೆದ 152 ದಿನಗಳಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿ೯ಧಿಷ್ಟಾವಧಿ ಧರಣಿ ಸ್ಥಳಕ್ಕೆ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್ ಶನಿವಾರ ಬೇಟಿ ನೀಡಿದರು.ಬಳಿಕ ಧರಣಿ ನಿರತ…
ಚಲನಚಿತ್ರ ನಟಿ ಉಮಾಶ್ರೀ ಯವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರಧಾನ,ಕಲಾ ಸೇವೆ ಮೂಲಕ ಸಮಾಜದ ಋಣ ತೀರಿಸುವ ಜವಬ್ದಾರಿ ಇದೆ: ಉಮಾಶ್ರೀ
ಬೈಂದೂರು:ಬದುಕಿನಲ್ಲಿ ಎರಿಳಿತಗಳು ಸಹಜ.ಸಾಂಸ್ಕ್ರತಿಕ ಕ್ಷೇತ್ರದ ಪಯಣಗಳು ಜೀವನಾನುಭವ ನೀಡುತ್ತದೆ.ಮಾತ್ರವಲ್ಲದೆ ನನ್ನಂಥ ಸಾವಿರಾರು ಜನರಿಗೆ ಬದುಕು ನೀಡಿದೆ.ನೂರಾರು ಶ್ರೇಷ್ಟ ಪ್ರಶಸ್ತಿಗಳನ್ನು ಪಡೆದಿದ್ದರು ಸಹ ಜನರ ನಡುವೆ ಗುರುತಿಸಿ ದೊರೆಯುವ ಗೌರವ ಅತೀ ಶ್ರೇಷ್ಟವಾಗಿರುತ್ತದೆ. ಬಿಂದುಶ್ರೀ ಪ್ರಶಸ್ತಿ ಸಾರ್ಥಕತೆಯ ಸಂತೃಪ್ತಿಯಾಗಿದೆ.ಜೀವನದ ಕೊನೆ ಉಸಿರಿರುವ ತನಕ…
ಬೈಂದೂರು ರೈತರ ಧರಣಿ 150ನೇ ದಿನಕ್ಕೆ, ರೈತರ ಅಹೋರಾತ್ರಿ ಧರಣಿ,ರೈತರಿಗಾಗುತ್ತಿರುವ ಅನ್ಯಾಯಕ್ಕೆ ಜನನಾಯಕರೆ ನೇರ ಹೊಣೆ; ದೀಪಕ್ ಕುಮಾರ್ ಶೆಟ್ಟಿ
ಬೈಂದೂರು,ಫೆ.20: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತರ ಅನಿರ್ಧಿಷ್ಟಾವಧಿ ಧರಣಿ 150ನೇ ದಿನಕ್ಕೆ ತಲುಪಿದೆ.150ನೇ ದಿನದ ಪ್ರಯುಕ್ತ ರೈತರು ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಅಹೋರಾತ್ರಿ ಧರಣಿ ನಡೆಸಿದರು.ಧರಣೆಯ ನೇತ್ರತ್ವ ವಹಿಸಿ ಮಾತನಾಡಿದ ಬೈಂದೂರು ರೈತ…
ಸುರಭಿ(ರಿ.)ಬೈಂದೂರು ಸುರಭಿ ಜೈಸಿರಿ -2026 ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟನೆ,ಕಲೆ ಸಂಸ್ಕೃತಿಯನ್ನು ಜೀವಂತವಾಗಿರಿಸಿಕೊಳ್ಳುವುದು ಬಹುಮುಖ್ಯ;ಡಾ.ಗೋವಿಂದ ಬಾಬು ಪೂಜಾರಿ
ಬೈಂದೂರು: ಶ್ರಮದಿಂದ ಮಾತ್ರ ಸಾಧನೆ ಸಾಧ್ಯ ಎಂಬುದನ್ನು ಅರಿತರೆ ಗೆಲುವಿನ ದಾರಿ ಸುಲಭ .ಕಠಿಣ ಪರಿಶ್ರಮ ಹಾಗೂ ಪ್ರಯತ್ನ ಬದುಕಿನಲ್ಲಿ ಯಶಸ್ಸು ನೀಡುತ್ತದೆ.ರಂಗಭೂಮಿ ಪ್ರತಿ ಕಲಾವಿದನಿಗೂ ಧೈರ್ಯ ತುಂಬಿಕೊಡುತ್ತದೆ.ಬೈಂದೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಜರುಗುತ್ತಿರುವುದು ಮತ್ತು ಅದಕ್ಕೆ ತಕ್ಕಂತೆ ಪ್ರಜ್ಞಾವಂತ ಪ್ರೇಕ್ಷಕರೂ ಹುಟ್ಟಿಕೊಂಡಿರುವುದು…
ವತ್ತಿನೆಣೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಸ್ವಾಗತ ಮಹಾದ್ವಾರ ಹಾಗೂ ಶಿಲಾನ್ಯಾಸ ಕಾರ್ಯಕ್ರಮ
ಬೈಂದೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಉದ್ಯಮಿ ಯು.ಬಿ ಶೆಟ್ಟಿ ಇವರ ಸೇವಾರ್ಥವಾಗಿ ನೂತನ ಸ್ವಾಗತ ಮಹಾದ್ವಾರ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ರಾಯರ ಮಠದ ಆವರಣದಲ್ಲಿ ನಡೆಯಿತು. ಬೆಳಿಗ್ಗೆ ರಾಯರ ಸನ್ನಿಧಿಯಲ್ಲಿ ರಾಘವೇಂದ್ರ…
ಕರಾವಳಿ ಜಿಲ್ಲೆಯಲ್ಲಿ ಸಿ.ಐ.ಎಸ್‌ಎಫ್ ಯೋಧರ ಸೈಕಲ್ ಜಾಥಾಕ್ಕೆ ಶಿರೂರಿನಲ್ಲಿ ಅದ್ದೂರಿ ಸ್ವಾಗತ,ದೇಶದ ಭದ್ರತೆಯಲ್ಲಿ ಕರಾವಳಿಗರ ಪಾತ್ರ ಬಹುಮುಖ್ಯ: ಕ್ಯಾ.ಸಂದೀಪ್ ಚಕ್ರವರ್ತಿ
ಶಿರೂರು: ಕರಾವಳಿ ಭಾಗದ ಕಡಲ ಮೂಲಕ ಆಕ್ರಮಿಸುವ ವಿದ್ವಂಸಕರ ವಿರುದ್ದ ಎಚ್ಚರಿಕೆ ಬಹುಮುಖ್ಯ.ಯುವ ಸಮುದಾಯ ಮಾಧಕ ವಸ್ತುಗಳಿಂದ ದೂರವಿರಬೇಕು.ಮಹಿಳಾ ಸಬಲೀಕರಣದ ಜೊತೆಗೆ ದೇಶದ ಭದ್ರತೆ ವಿಚಾರದಲ್ಲಿ ಕರಾವಳಿಗರ ಪಾತ್ರ ಬಹುಮುಖ್ಯ ಎಂದು ಡೆಪ್ಯೂಟಿ ಕಮಾಂಡರ್ ಸಂದೀಪ್ ಚಕ್ರವರ್ತಿ ಹೇಳಿದರು ಅವರು ಬುಧವಾರ…
ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಭಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ
ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಭಜನೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಬೆಳಿಗ್ಗೆ 7:30ಕ್ಕೆ ಭಜನಾ ದೀಪ ಸ್ಥಾಪನೆ,ಶ್ರೀದೇವಿಗೆ ಕಲಶಾಭಿಷೆಕ,ಚಂಡಿಕಾಹೋಮ,ನಾಗದೇವರ ಸನ್ನಿಽಯಲ್ಲಿ ಕಲಾಹೋಮ,ಮಹಾಪೂಜೆ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ…
ಶಿರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ದಿನೇಶ ಕುಮಾರ್ ಶಿರೂರು ನಿಧನ
ಶಿರೂರು: ಶಿರೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಯುವ ಮುಂದಾಳು ದಿನೇಶ್ ಕುಮಾರ್ ಶಿರೂರು (46) ಸೋಮವಾರ ಅಕಾಲಿಕ ನಿಧನ ಹೊಂದಿದ್ದಾರೆ.ಶಿರೂರು ಗ್ರಾಮ ಪಂಚಾಯತ್‌ನ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಇವರು ಆಕ್ರಮ -ಸಕ್ರಮ ಸಮಿತಿ…
ಬೈಂದೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಭೆ
ಬೈಂದೂರು: ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಭೆ ಠಾಣೆಯ ಆವರಣದಲ್ಲಿ ನಡೆಯಿತು. ಬೈಂದೂರು ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಬಿ ರವರ ನೇತೃತ್ವದಲ್ಲಿ ಮಾಸಿಕ SC/ST ಸಭೆ ನಡೆಸಿ ಸಭೆಯಲ್ಲಿ ಕುಂದುಕೊರತೆ ಬಗ್ಗೆ…