ಸುರಭಿ (ರಿ.) ಬೈಂದೂರು ಫೆ.19 ರಿಂದ 22 ರ ತನಕ ನಾಲ್ಕು ದಿನಗಳ ಕಾಲ ಸುರಭಿ ಜೈಸಿರಿ -2026 ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

ಬೈಂದೂರು:  ಸುರಭಿ (ರಿ.) ಬೈಂದೂರು  ಸಾಂಸ್ಕ್ರತಿಕ,ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ 26ನೇ ವರ್ಷದ ಅಂಗವಾಗಿ ದಿ.ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣಿಯ ಸಾಂಸ್ಕ್ರತಿಕೋತ್ಸವದ ಪ್ರಯುಕ್ತ ಫೆ.19 ರಿಂದ 22 ರ ತನಕ ನಾಲ್ಕು ದಿನಗಳ ಕಾಲ ಸುರಭಿ ಜೈಸಿರಿ -2026 ಬಿಂದುಶ್ರೀ ಪ್ರಶಸ್ತಿ ಪ್ರಧಾನ…

ಬೈಂದೂರು, ಶಿರೂರು ವಿವಿಧ ಕಡೆಗಳಲ್ಲಿ ಸಂಭ್ರಮದ ಮಹಾಶಿವರಾತ್ರಿ

ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಸೋಮೇಶ್ವರ ದೇವಸ್ಥಾನ ಪಡುವರಿ ಬೈಂದೂರು ಇದರ ಮಹಾಶಿವರಾತ್ರಿ ಮಹೋತ್ಸವ ರವಿವಾರ ನಡೆಯಿತು. ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ರುದ್ರಾಭಿಷೇಕ,ರುದ್ರಹೋಮ,ಬಿಲ್ವರ್ಚನೆ,ವಿಶೇಷ ಪೂಜೆ ನಡೆಯಿತು.ಸಾವಿರಾರು ಭಕ್ತಾಧಿಗಳು ದೇವರ ದರ್ಶನ ಪಡೆದು ಪುನೀತರಾದರು.ಸಂಜೆ  ಭಜನಾ ಕಾಯ೯ಕ್ರಮ ನಡೆಯಲಿದೆ. ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ…

ವನಕೊಡ್ಲು ಶ್ರೀ ಮಹಾಲಿಂಗೆಶ್ವರ ದೇವಸ್ಥಾನದಲ್ಲಿ ಸಂಭ್ರಮದ ಮಹಾಶಿವರಾತ್ರಿ ಉತ್ಸವ

ಬೈಂದೂರು: ಬೈಂದೂರಿನ ಪ್ರಸಿದ್ದ ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ಶಿವರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು.ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಶಿವರಾತ್ರಿ ದಿನದಂದು ಲಿಂಗ ಮುಟ್ಟಿ ಪೂಜಿಸುವುದು ಇಲ್ಲಿನ ವಿಶೇಷತೆಯಾಗಿದೆ.ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಅನುವಂಶಿಕ ಆಡಳಿತ ಮೊಕ್ತೇಸರ…

ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ನೂತನ ತರಗತಿ ಕೊಠಡಿಯ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಮೆಟ್ರಿಕ್ ಮೇಳ ಉದ್ಘಾಟನೆ

ಶಿರೂರು: ಪಿ.ಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಪಿ.ಎಂ ಶ್ರೀ ಯೋಜನೆಯಡಿಯಲ್ಲಿ ನೂತನ ತರಗತಿ ಕೊಠಡಿಯ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಮೆಟ್ರಿಕ್ ಮೇಳ ಉದ್ಘಾಟನೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು.…

ಬೈಂದೂರು ಹೋಲಿಕ್ರಾಸ್ ಚರ್ಚಿನಲ್ಲಿ ವಾರ್ಷಿಕ ಉತ್ಸವ ತೆರಾಲಿ ಹಬ್ಬ

ಬೈಂದೂರು: ಇಲ್ಲಿನ ಐತಿಹಾಸಿಕ  ಪ್ರಸಿದ್ದ ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬ ಬೈಂದೂರು ಹೋಲಿಕ್ರಾಸ್ ಚರ್ಚಿನಲ್ಲಿ ನಡೆಯಿತು. ಕರ್ನಾಟಕ ಪ್ರಾಂತೀಯ ಸೆಮಿನರಿಯ ನಿರ್ದೇಶಕ ರೆ. ಫಾ. ಬೊನಿಪಾಸ್ ಪಿಂಟೊ ಬಲಿಪೂಜೆಯ ಪ್ರಧಾನ ಗುರುಗಳಾಗಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದಾನಿಗಳಿಗೆ…

ಜೆಸಿಐ ಬೈಂದೂರು ಸಿಟಿ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬೈಂದೂರು: ನಮ್ಮ ಸಂಸ್ಕೃತಿ ಹಾಗೂ ಕಲೆಯನ್ನು ಬೆಳೆಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಅತೀ ಮಹತ್ವದಾಗಿದ್ದು, ಸಮಾಜಮುಖಿ ಚಿಂತನೆಯೊಂದಿಗೆ ಹುಟ್ಟಿಕೊಂಡ ಜೇಸಿ ಸಂಸ್ಥೆ ವ್ಯಕ್ತಿತ್ವವನ್ನು ಬೆಳೆಸುವುದರ ಮೂಲಕ ಸಮಾಜದ ಪರಿವರ್ತನೆಗೆ ಸಹಕಾರಿಯಾಗಿದೆ ಎಂದು ಡಿಎಸ್‌ಎಸ್ ಜಿಲ್ಲಾ ಮುಖ್ಯ ಸಂಚಾಲಕ ಮಂಜುನಾಥ ಗಿಳಿಯಾರ್ ಹೇಳಿದರು ಅವರು…

ಬೈಂದೂರು: ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಸಾರ್ವತ್ರಿಕ ಮುಷ್ಕರ

ಬೈಂದೂರು: ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳಾದ ವಿದ್ಯುಚಕ್ತಿ ಖಾಸಗೀಕರಣ ಬೇಡ ಹಾಗೂ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಅಖಿಲ ಭಾರತ ವಿದ್ಯುತ್ ನೌಕರರ ಶಾಂತಿಯುತ ಮುಷ್ಕರ ಬೈಂದೂರು ಉಪವಿಭಾಗದ…

ಶಿರೂರಿನಲ್ಲೊಂದು ಮಾದರಿ ಸಮಾಜಮುಖಿ ಕಾರ್ಯ,ದಾನಿಗಳ ನೆರವಿನಿಂದ 8 ಲಕ್ಷ ರೂಪಾಯಿ ವೆಚ್ಚದ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಶಿರೂರು: ಹತ್ತಾರು ಸಮಾಜಮುಖಿ ಕಾರ್ಯದ ಮೂಲಕ ಗುರುತಿಸಿಕೊಂಡ ಶಿರೂರಿನಲ್ಲಿ 8 ಲಕ್ಷ ರೂಪಾಯಿ ವೆಚ್ಚದಲ್ಲಿ ದಾನಿಗಳ ನೆರವಿನಿಂದ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸುವ ಮೂಲಕ ಸಾಮರಸ್ಯ ಬಾಂಧವ್ಯ ಮೆರೆದಿದ್ದಾರೆ. ಶಿರೂರಿನ ಮುದ್ರಮಕ್ಕಿ ಮಹಾಸತಿ ದೇವಸ್ಥಾನ ಸೇರಿದಂತೆ ಸುಮಾರು 50ಕ್ಕೂ ಅಧಿಕ…

ಬೈಂದೂರು: ದೇಸೀ ಶ್ವಾನಗಳ ಸಂತಾನಹರಣ ಚಿಕಿತ್ಸೆ ಶಿಬಿರ ಕಾರ್ಯಕ್ರಮ

ಬೈಂದೂರು: ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ (ರಿ.)ಮಲ್ಪೆ,ಡಬ್ಲೂ .ವಿ.ಎಸ್ ಇಂಡಿಯಾ, ಪ್ರೆಂಡೋ ಫೌಂಡೇಶನ್ ಹಾಗೂ ರೋಟರಿ ಕ್ಲಬ್ ಬೈಂದೂರು ಇದರ ಸಹಯೋಗದಲ್ಲಿ ದೇಸೀ ನಾಯಿಗಳ ಸಂತಾನಹರಣ ಚಿಕಿತ್ಸಾ ಶಿಬಿರ ಕಾರ್ಯಕ್ರಮ ರೋಟರಿ ಕ್ಲಬ್ ಬೈಂದೂರಿನಲ್ಲಿ ನಡೆಯಿತು. ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ…

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ತ್ರಾಸಿ ರಾಜು ದೇವಾಡಿಗರ ಶ್ರದ್ದಾಂಜಲಿ ಸಭೆ

ಬೈಂದೂರು,ಫೆ.10: ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಬೈಂದೂರು ಹಾಗೂ ವಂಡ್ಸೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಕಾಂಗ್ರೆಸ್‌ ಮುಖಂಡ ರಾಜು ದೇವಾಡಿಗರವರ ಶ್ರದ್ದಾಂಜಲಿ ಸಭೆ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ ರಾಜು ದೇವಾಡಿಗರವರು ಬೈಂದೂರು ಕ್ಷೇತ್ರದ…