ಕೋಟೆಮನೆ ಶ್ರೀದುರ್ಗಾಂಬಿಕಾ ದೇವಸ್ಥಾನದಲ್ಲಿ ಅ.11 ರಿಂದ 21ರ ವರೆಗೆ ನವರಾತ್ರಿ, ಕೋಟೆಮನೆ ದಸರಾ ಉತ್ಸವ -2026
ಶಿರೂರು; ಶ್ರೀದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು,ಶ್ರೀ ದುರ್ಗಾಂಬಿಕಾ ಸೇವಾ ಸಂಘ (ರಿ.) ಕೋಟೆಮನೆ ಶಿರೂರು ಇದರ ನವರಾತ್ರಿ, ವಿಜಯದಶಮಿ ಉತ್ಸವ ಹಾಗೂ ಕೋಟೆಮನೆ ದಸರಾ ಉತ್ಸವ -2026 ಅ.11 ರಿಂದ 21ರ ವರೆಗೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ ದೇವಳದಲ್ಲಿ ವಿವಿಧ ಪೂಜಾ…
ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ ಉದ್ಘಾಟನೆ
ಶಿರೂರು: ಮಾನಸ ಮಿತ್ರ ಮಂಡಳಿ ಆಲಂದೂರು ಇದರ 23ನೇ ವರ್ಷದ ಶಾರದೋತ್ಸವದ ಪ್ರಯುಕ್ತ ದಸರಾ ಕ್ರೀಡಾಕೂಟ ಆಲಂದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಸುರೇಶ ಎಸ್.ಪೂಜಾರಿ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ…
ಬೈಂದೂರು; ರೋಟರಿ ಸಮುದಾಯ ಭವನದಲ್ಲಿ ಉಚಿತ ದೇಶಿ ನಾಯಿಗಳ ಸಂತಾನಹರಣ ಚಿಕಿತ್ಸಾ ಶಿಬಿರ ಉಧ್ಘಾಟನೆ
ಬೈಂದೂರು; ರೋಟರಿ ಕ್ಲಬ್ ಬೈಂದೂರು, ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್ (ರಿ.) ಮಲ್ಪೆ, W.V.S. INDIA, ಫ್ರೋಡೋ ಫೌಂಡೇಶನ್ ಹಾಗೂ ಜೆಸಿಐ ಬೈಂದೂರು ಸಿಟಿ ಇನ್ನರ್ ವೀಲ್ ಬೈಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ “ದೇಶೀ ನಾಯಿಗಳ ಗಂಡು/ಹೆಣ್ಣು ಉಚಿತ ಸಂತಾನಹರಣ ಚಿಕಿತ್ಸಾ…
ನಾಡೋಜ ಶ್ರೀ ಡಾ.ಜೀ. ಶಂಕರ್ ಅವರ 71 ನೇ ಜನ್ಮ ದಿನದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಬೈಂದೂರು; ನಾಡೋಜ ಶ್ರೀ ಡಾ.ಜಿ. ಶಂಕರ್ ಅವರ 71ನೇ ಜನ್ಮ ದಿನದ ಪ್ರಯುಕ್ತ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಹರೀಶ ಮೊಗವೀರ,ಮಾಜಿ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಂ,…
ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕರಾವಳಿ ಶಿರೂರು ಇದರ 29ನೇ ವರ್ಷದ ನೂತನ ಅಧ್ಯಕ್ಷರಾಗಿ ಸುರೇಶ ಮೊಗೇರ್ ಹಾಗೂ ಕಾರ್ಯದರ್ಶಿಯಾಗಿ ಮನೋಹರ ಬಿಲ್ಲವ ಆಯ್ಕೆ
ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕರಾವಳಿ ಶಿರೂರು ಇದರ 29ನೇ ವರ್ಷದ ನೂತನ ಅಧ್ಯಕ್ಷರಾಗಿ ಸುರೇಶ ಮೊಗೇರ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು,ಉಪಾಧ್ಯಕ್ಷರಾಗಿ ರಾಮ ಬಿಲ್ಲವ ಬೇಡುಮನೆ,ನೂತನ ಕಾರ್ಯದರ್ಶಿಯಾಗಿ ಮನೋಹರ ಬಿಲ್ಲವ,ಉಪಕಾರ್ಯದರ್ಶಿಯಾಗಿ ನಾಗರಾಜ ಮೊಗೇರ್ ಡಿ,ಸಂಘಟನಾ ಕಾರ್ಯದರ್ಶಿಯಾಗಿ ರವಿದಾಸ್…
ಕಲಾವಿದರಿಗೆ ಪ್ರೋತ್ಸಾಹ ಮುಖ್ಯ: ಎಸ್.ಪ್ರಕಾಶ್ಚಂದ್ರ ಶೆಟ್ಟಿ
ಬೈಂದೂರು: ಯಾವುದೇ ವ್ಯಕ್ತಿ, ಸಂಸ್ಥೆಯಾಗಿದ್ದರೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೇ ಧೀರ್ಘಾವಧಿಯಲ್ಲಿ ಗಟ್ಟಿಯಾಗಿ ನಿಲ್ಲುತ್ತದೆ. ಸ್ವಾಭಿಮಾನ ಹಾಗೂ ಬದ್ಧತೆಯೊಂದಿಗೆ ಮುನ್ನಡೆಯುವುದು ಕಷ್ಟಸಾಧ್ಯವಾದರೂ, ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸಿದೆ.ಯಕ್ಷಗಾನ ಒಂದು ಶ್ರೇಷ್ಟಕಲೆ ಸಂಸ್ಕ್ರತಿಯ ಪ್ರತೀಕವಾಗಿದೆ.ಕರಾವಳಿ ಭಾಗದಲ್ಲಿ ಹತ್ತಾರು ಯಕ್ಷಗಾನ ಮೇಳಗಳು ಕಲಾ ಸೇವೆ…
ಆಲಂದೂರು ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ
ಶಿರೂರು: ರೋಟರಿ ಕ್ಲಬ್ ಬೈಂದೂರು ಇದರ ವತಿಯಿಂದ ಗ್ರಾಮೀಣ ಭಾಗವಾದ ಆಲಂದೂರು ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಿ ಮಾತನಾಡಿ…
ಶಿರೂರಿನಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಆಗ್ರಹ, ಶಿರೂರು ಅಸೋಸಿಯೇಷನ್ ನೇತ್ರತ್ವದಲ್ಲಿ ಹೋರಾಟದ ಸಿದ್ದತೆ
ಶಿರೂರು: ಉಡುಪಿ ಜಿಲ್ಲೆಯ ಅತೀ ದೊಡ್ಡ ಗ್ರಾಮ ಪಂಚಾಯತ್ ವ್ಯಾಪ್ತಿ ಹೊಂದಿರುವ ಶಿರೂರಿನಲ್ಲಿ ಎಕ್ಸ್‌ಪ್ರೆಸ್ ರೈಲುಗಳನ್ನು ನಿಲುಗಡೆ ಮಾಡಬೇಕು ಎನ್ನುವ ಕೂಗು ಎದ್ದಿದೆ.ಬೈದೂರು ತಾಲೂಕು ಕೇಂದ್ರವಾಗಿದ್ದು ತಾಲೂಕು ಕೇಂದ್ರದ ಜೊತೆ ಜೊತೆಗೆ ಇತರ ನಿಲ್ದಾಣಗಳು ಪ್ರಗತಿಯಾದಾಗ ಕ್ಷೇತ್ರ ಇನ್ನಷ್ಟುಅಭಿವೃದ್ದಿಯಾಗುತ್ತದೆ.ಇತರ ನಿಲ್ದಾಣಗಳಿಗೆ ಹೋಲಿಸಿದರೆ…
ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ 157ನೇ ಮಹಾತ್ಮ ಗಾಂಧಿ ಜನ್ಮ ಜಯಂತಿ ಆಚರಣೆ.
ಬೈಂದೂರು: ತಾಲೂಕು ಆಡಳಿತ ಸೌಧ ಬೈಂದೂರಿನಲ್ಲಿ 157ನೇ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಹಾಗೂ ಲಾಲ್‌ಬಹದೂರ್ ಶಾಸ್ತ್ರೀಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಗ್ರೇಡ್ 2 ತಹಶೀಲ್ದಾರ ರಾಮಚಂದ್ರಪ್ಪ ಗಾಂಧಿಜೀ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಗ್ಯಾರೆಂಟಿ…
ಬೈಂದೂರು: ಯಕ್ಷಗಾನ ಕಾರ್ಯಕ್ರಮ
ಬೈಂದೂರು: ರೋಟರಿ ಕ್ಲಬ್ ಬೈಂದೂರು, ಕುಂದಾಪ್ರ ಡಾಟ್ ಕಾಂ ಸುದ್ದಿತಾಣ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಸಹಯೋಗದಲ್ಲಿ ಶ್ರೀ ಸಿದ್ಧಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಇವರಿಂದ ಇಂದು ಸಂಜೆ 07…