ಶಿರೂರು; ಸಪರಿವಾರ ಶ್ರೀ ಮಹಾಸತಿ ದೇವಸ್ಥಾನದಲ್ಲಿ ಜನವರಿ 21 ರಂದು ವಾರ್ಷಿಕ ಹಾಲು ಹಬ್ಬ
ಶಿರೂರು; ಸಪರಿವಾರ ಶ್ರೀಮಹಾಸತಿ ದೇವಸ್ಥಾನ ಮಾರ್ಕೆಟ್ ಶಿರೂರು ಇದರ 9ನೇ ವರ್ಷದ ವಾರ್ಷಿಕ ಹಾಲು ಹಬ್ಬ ಜನವರಿ 21ರಂದು ನಡೆಯಲಿದೆ.ಬೆಳಿಗ್ಗೆ ಅಧಿವಾಸ ಹೋಮ, ಕಲಾವೃದ್ದಿ ಹೋಮ,ಮಹಾಶಾಂತಿ,ಕಲಶಾಭಿಷೇಕ,ತುಲಾಭಾರ ಸೇವೆ, ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಮದ್ಯಾಹ್ನ ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಸಂಜೆ ಶ್ರೀಮಹಾಸತಿ ಮಹಿಳಾ…
ಶ್ರೀ ಈಶ್ವರ ಮತ್ತು ಶ್ರೀ ಶಂಕರನಾರಾಯಣ ದೇವಸ್ಥಾನ ಜೋಗೂರು ಸುತ್ತುಪೌಳಿ ನಿರ್ಮಾಣಕ್ಕೆ ಶಿಲಾನ್ಯಾಸ
ಶಿರೂರು: ಶ್ರೀ ಈಶ್ವರ ಮತ್ತು ಶ್ರೀ ಶಂಕರನಾರಾಯಣ ದೇವಸ್ಥಾನ ಜೋಗೂರು ಶಿರೂರು ಇದರ ವತಿಯಿಂದ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸುತ್ತುಪೌಳಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ನಾಗರಾಜ ಭಾಗವತ್ ಇವರ…
ಬೈಂದೂರು ರೈತರ ಪ್ರತಿಭಟನೆ 118ನೇ ದಿನಕ್ಕೆ, ಜನವರಿ 20 ರಂದು ಬ್ರಹತ್ ಜಾಥಾ: ದೀಪಕ್ ಕುಮಾರ್ ಶೆಟ್ಟಿ
ಬೈಂದೂರು; ರೈತ ಸಂಘ ಬೈಂದೂರು ಇದರ ವತಿಯಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿಧಿ೯ಷ್ಟಾವಧಿ ಧರಣಿ 118ನೇ ದಿನಕ್ಕೆ ಕಾಲಿಟ್ಟಿದೆ.ಪ್ರತಿಭಟನೆ ನೇತ್ರತ್ವ ವಹಿಸಿ ಮಾತನಾಡಿದ ಬೈಂದೂರು ರೈತ ಸಂಘಧ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ…
ಬೈಂದೂರು: ರೋಟರಿ ಕ್ಲಬ್ ಕುಟುಂಬ ಸಮ್ಮಿಲನ ಕಾರ್ಯಕ್ರಮ,ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ರೋಟರಿ ಸಂಸ್ಥೆ ಮಹತ್ವದ ಕೊಡುಗೆ ನೀಡಿದೆ;ಡಾ ಉಮೇಶ್ ಪುತ್ರನ್
ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶಿರೂರು ಕರಾವಳಿ ಕಡಲ ತಡೆಯಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ರೊ.ಡಾ ಉಮೇಶ್ ಪುತ್ರನ್ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ರೋಟರಿ ಸಂಸ್ಥೆ ಮಹತ್ವದ…
ಬೈಂದೂರು ಉತ್ಸವದ ಪ್ರಯುಕ್ತ ಅಧಿಕಾರಿಗಳ ಸಭೆ
ಬೈಂದೂರು: ಕಳೆದ ವರ್ಷ ಬೈಂದೂರು ಉತ್ಸವ ಆಯೋಜಿಸಿ ಅಲ್ಲಿನ ಪ್ರವಾಸಿ ತಾಣ, ಆರಾಧನಾ ಕೇಂದ್ರಗಳನ್ನು ಪರಿಚಯಿಸಲಾಗಿತ್ತು, ಈ ಬಾರಿ ಆಡಳಿತ ವ್ಯವಸ್ಥೆ ಗ್ರಾಮದ ಬಳಿಗೆ ಬಂದು ನಾನಾ ಇಲಾಖೆಗಳ ಯೋಜನೆ ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲ…
ಬೈಂದೂರು ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಆಯ್ಕೆ
ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಆಯ್ಕೆಯಾದರು.ಇವರು ಜೆಸಿಐ ಮಾಜಿ ಅಧ್ಯಕ್ಷರಾಗಿ,ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ತಾಲೂಕು ಅಧ್ಯಕ್ಷರಾಗಿ,ರೈತ ಪರ ಹೋರಾಟಗಾರರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಶುಕ್ರವಾರ…
ಶಿರೂರು; ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರೂರು: ಹಿಂದೂ ಸಂಗಮ ಆಯೋಜನಾ ಸಮಿತಿ ಬೈಂದೂರು ತಾಲೂಕು ಶಿರೂರು ಮಂಡಲ ಇದರ ವತಿಯಿಂದ ಫೆ.1 ರಂದು ಶಿರೂರಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶಿರೂರು ಪೇಟೆ ಶ್ರೀ ಜೈನ ಶೇಡಿಬೀರ ದೈವಸ್ಥಾನದ ಆವರಣದಲ್ಲಿ ನಡೆಯಿತು.…
ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ವಾರ್ಷಿಕ ಹಾಲು ಹಬ್ಬ ಸಂಪನ್ನ
ಶಿರೂರು; ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ಇದರ ವಾರ್ಷಿಕ ಹಾಲು ಹಬ್ಬ ಬುಧವಾರ ನಡೆಯಿತು. ಬೆಳಿಗ್ಗೆ ಅರ್ಚಕರ ಸಮ್ಮುಖದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ಹಾಗೂ ವಾರ್ಷಿಕ ಹಾಲು ಹಬ್ಬ ನಡೆಯಿತು.ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.ಸಾವಿರಾರು ಭಕ್ತರು…
ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವಾರ್ಷಿಕ ಹಾಲು ಹಬ್ಬಕ್ಕೆ ಚಾಲನೆ
ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪರ್ವಕಾಲದ ವಾರ್ಷಿಕ ಹಾಲು ಹಬ್ಬಕ್ಕೆ ಬುಧವಾರ ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ ದೀಪ ಬೆಳಗಿಸಿ ಹಾಲು ಹಬ್ಬಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ…
ಫೆ.01 ರಂದು ಶಿರೂರಿನಲ್ಲಿ ಹಿಂದೂ ಸಂಗಮ
ಶಿರೂರು: ಹಿಂದೂ ಸಂಗಮ ಆಯೋಜನಾ ಸಮಿತಿ ಬೈಂದೂರು ತಾಲೂಕು ಶಿರೂರು ಮಂಡಲ ಇದರ ವತಿಯಿಂದ ಹಿಂದೂ ಸಂಗಮ ಫೆ.1 ರಂದು ಶಿರೂರು ಪೇಟೆ ಶಾಂತಾನಂದ ಆಶ್ರಮದ ಎದುರುಗಡೆ ನಡೆಯಲಿದೆ.ಮದ್ಯಾಹ್ನ 3 ಗಂಟೆಗೆ ಬ್ರಹತ್ ಶೋಭಾಯಾತ್ರೆ ಬಳಿಕ 4 ಗಂಟೆಗೆ ಸಾಂಸ್ಕ್ರತಿಕ ಕಾರ್ಯಕ್ರಮ…