ಬೈಂದೂರು ಉತ್ಸವದ ಅಂಗವಾಗಿ ಪಡುವರಿ ಗ್ರಾಮೋತ್ಸವ
ಬೈಂದೂರು: ಶಾಸಕರ ಪರಿಕಲ್ಪನೆಯ ಬೈಂದೂರು ಉತ್ಸವದ ಅಂಗವಾಗಿ ಪ್ರತಿ ಗ್ರಾಮ ಪಂಚಾಯತ್‌ನಲ್ಲಿಯೂ ಕೂಡ ಗ್ರಾಮೋತ್ಸವ ಆಯೋಜಿಸಿದ್ದು, ಇದರ ಮೂಲಕ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಮತ್ತು ಅನುಕೂಲಗಳನ್ನು ನೇರವಾಗಿ ಪಡೆಯುವ ಅವಕಾಶ ದೊರಕಿದಂತಾಗಿದೆ. ಈ ಉತ್ಸವ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಹಾಗೂ…
ಶಿರೂರು ಗ್ರಾಮ ಪಂಚಾಯತ್‌ಗೆ ವಿಧಾನ ಪರಿಷತ್ ಸದಸ್ಯರ ಬೇಟಿ, ಗ್ರಾಮ ಪಂಚಾಯತ್ ಆಸ್ತಿ ವೃದ್ದಿಸುವ ಜವಬ್ದಾರಿ ಗ್ರಾ.ಪಂ ಸದ್ಯರದ್ದು: ಮಂಜುನಾಥ ಭಂಡಾರಿ
ಬೈಂದೂರು,ಜ.12: ಪ್ರತಿ ಗ್ರಾಮದಲ್ಲೂ ಸಮಸ್ಯೆಗಳನ್ನು ಆಲಿಸುವ ಜವಬ್ದಾರಿ ಗ್ರಾ.ಪಂ ಸದಸ್ಯರದ್ದಾಗಿರುತ್ತದೆ.ಚುನಾಯಿತ ಸದಸ್ಯರ ಬೇಡಿಕೆಗೆ ಧ್ವನಿಯಾಗುವುದು ವಿಧಾನಪರಿಷತ್ ಸದಸ್ಯರ ಜವಬ್ದಾರಿಯಾಗಿದೆ.ಕೇವಲ ಅನುದಾನ ಹಂಚಿಕೆ ಸವಲತ್ತುಗಳ ವಿತರಣೆ ಮಾತ್ರವಲ್ಲದೆ ನಾವು ಪ್ರತಿನಿಧಿಸುವ ಪಂಚಾಯತ್‌ಗಳ ಆದಾಯ ಹೆಚ್ಚಿಸುವ, ಆಸ್ತಿ ವೃದ್ದಿಸುವ ಜವಬ್ದಾರಿ ಕೂಡ ಗ್ರಾ.ಪಂ ಸದಸ್ಯರದ್ದು…
ದೊಂಬೆ ಶ್ರೀ ಕಾಡಿಕಾಂಬಾ ದೇವಸ್ಥಾನ ದೇವಿಯ ನೂತನ ಬಿಂಬ ಪ್ರತಿಷ್ಠೆ, ಸಂಭ್ರಮದ ಪುರಮೆರವಣಿಗೆ
ಬೈಂದೂರು; ಶ್ರೀ ಕಾಡಿಕಾಂಬಾ ದೇವಸ್ಥಾನ ದೊಂಬೆ ಶಿರೂರು ಇದರ ಶ್ರೀ ಕಾಡಿಕಾಂಬಾ ದೇವಿಯ ನೂತನ ಬಿಂಬ ಪ್ರತಿಷ್ಠೆ ಹಾಗೂ ವಾರ್ಷಿಕ ಹಾಲು ಹಬ್ಬ ಜ.12 ರಿಂದ ಮತ್ತು 15ರ ವರೆಗೆ ನಡೆಯಲಿದೆ.ಸೋಮವಾರ ಬೆಳಿಗ್ಗೆ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನದಿಂದ ಕಾಡಿಕಾಂಬಾ ದೇವಸ್ಥಾನದ ವರೆಗೆ…
ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ಶ್ರೀ ರಾಮ ನಾಮ ಕೋಟಿ ಜಪ ಯಜ್ಞಕ್ಕೆ ಚಾಲನೆ
ಉಪ್ಪುಂದ.; ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೈವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ಶ್ರೀ ರಾಮ ನಾಮ ಕೋಟಿ ಜಪ ಯಜ್ಞಕ್ಕೆ ಜ. 11 ರಂದು ಚಾಲನೆ ನೀಡಲಾಯಿತು. ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಏಕಾಹ ಅಖಂಡ ಭಜನೋತ್ಸವ ಪ್ರಾರಂಭಿಸಿ ಐವತ್ತು ವರ್ಷಗಳು ಪೂರ್ಣ…
ಕಟ್ ಬೆಲ್ತೂರು ಗ್ರಾಮೋತ್ಸವ
ಬೈಂದೂರು : ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಪರಿಕಲ್ಪನೆ ಯ ಬೈಂದೂರು ಉತ್ಸವ 2026 ಕಾರ್ಮಕ್ರಮದ ಪ್ರಯುಕ್ತ ಕಟ್ ಬೆಲ್ತೂರು ಮತ್ತು ದೇವಲ್ಕುಂದ ಗ್ರಾಮಗಳ ಹಾಗೂ ಸರ್ಕಾರಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಗ್ರಾಮೋತ್ಸವ ಕಾರ್ಯಕ್ರಮ ಆದಿತ್ಯವಾರ ಗ್ರಾಮ ಪಂಚಾಯತ್…
ಬೈಂದೂರು ಉತ್ಸವ -2026 ಇದರ ಅಂಗವಾಗಿ ನಾಡದಲ್ಲೊಂದು ನಾಡೋತ್ಸವ
ಬೈಂದೂರು : ಶಾಸಕರ ಪರಿಕಲ್ಪನೆಯ ಅಂಗವಾಗಿ ಜ.24, 25, 26 ರಂದು ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ -2026 ಇದರ ಅಂಗವಾಗಿ ನಾಡ ಗ್ರಾಮ ಪಂಚಾಯತ್ ಹಾಗೂ ಸರಕಾರಿ, ಖಾಸಗಿ ಸರ್ವ ಇಲಾಖೆಗಳ ಸಹಭಾಗಿತ್ವದಲ್ಲಿ ನಾಡದಲ್ಲೊಂದು ನಾಡೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು.…
ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ವಾರ್ಷಿಕ ಹಾಲು ಹಬ್ಬ
ಶಿರೂರು: ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ಇದರ ವಾರ್ಷಿಕ ಹಾಲು ಹಬ್ಬ ಜ.14 ರಂದು ನಡೆಯಲಿದೆ. ಬೆಳಿಗ್ಗೆ ವಿವಿಧ ಪೂಜಾ ವಿಧಿ ವಿಧಾನಗಳು ಹಾಗೂ ವಾರ್ಷಿಕ ಹಾಲು ಹಬ್ಬ ನಡೆಯಲಿದೆ ಮದ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ ಯಕ್ಷಗಾನ…
ಸ.ಹಿ.ಪ್ರಾ.ಶಾಲೆ ಸಾಲಿಮಕ್ಕಿ ಬಿಜೂರು ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸಮಾರಂಭ
ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲಿಮಕ್ಕಿ ಬಿಜೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸಮಾರಂಭ ಜ.10 ರಂದು ಶಾಲಾ ಸಭಾಭವನಲ್ಲಿ ನಡೆಯಲಿದೆ.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು ಸ್ಮಾರ್ಟ್ ಕ್ಲಾಸ್ ಪ್ರಾಯೋಜಕರು ಹಾಗೂ…
ಜ.14 ಮತ್ತು 15 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಹಾಲು ಹಬ್ಬ,ಜಾತ್ರೆ
ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕೆಂಡ ಸೇವೆ ಹಾಗೂ ವಾರ್ಷಿಕ ಹಾಲು ಹಬ್ಬ ಜ.14 ಮತ್ತು 15 ರಂದು ನಡೆಯಲಿದೆ. ಜ.14 ರಂದು ಬೆಳಿಗ್ಗೆ ಶ್ರಿದೇವಿಗೆ ವಿಶೇಷ ಪೂಜೆ,ತುಲಾಭಾರ ಸೇವೆ,ಚಂಡಿಕಾಹೋಮ,ಮಹಾಪೂಜೆ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ 9…
ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ ದೈವಜ್ಞ ದರ್ಶನ ಕಾರ್ಯಕ್ರಮ
ಬೈಂದೂರು; ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ (ರಿ.) ಬೈಂದೂರು ಇದರ ವತಿಯಿಂದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ,ದೈವಜ್ಞ ಬ್ರಾಹ್ಮಣ ಮಠಾಽಶ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿ ಹಾಗೂ ಪರಮ ಪೂಜ್ಯ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ…