ಪಿ.ಎಂ.ಶ್ರೀ  ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ;ನಾಗರತ್ನ ಆಚಾರ್ಯ

ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಯಾಗಬೇಕಾದರೆ ಶಿಕ್ಷಕರ ಕ್ರಿಯಾಶೀಲತೆ,ಪಾಲಕರ ಆಸಕ್ತಿ ಮತ್ತು ಸಾರ್ವಜನಿಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ.ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ ಮತ್ತು ಶೈಕ್ಷಣಿಕ ವಾತಾವರಣ ನೀಡಿದಾಗ ಯಶಸ್ಸು ಸಾದ್ಯ.ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ ಎಂದು…

ಜೆಸಿಐ ಉಪ್ಪುಂದ ಸುಪ್ರೀಮ್ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಬೈಂದೂರು: ಜೆಸಿಐ ಉಪ್ಪುಂದ ಸುಪ್ರೀಮ್ ಇದರ 2026ನೇ ಸಾಲಿನ ಪದ ಪ್ರದಾನ ಕಾರ್ಯಕ್ರಮ ನಾಗೂರು ಶಾಂತೇರಿ ಕಾಮಾಕ್ಷಿ ಸಭಾ ಭವನದಲ್ಲಿ ನಡೆಯಿತು. 2026ನೇ ಸಾಲಿನ ನೂತನ ಅಧ್ಯಕ್ಷ ರವಿರಾಜ್ ಪೂಜಾರಿ ರವರಿಗೆ 2025 ಸಾಲಿನ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಅಧಿಕಾರ ಹಸ್ತಾಂತರಿಸಿದರು.…

ಕಿರಿಮಂಜೇಶ್ವರ ಎಸ್ ಎಸ್ ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

ಬೈಂದೂರು: ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ತಾಲೂಕು, ಎನ್.ಎನ್.ಓ ಕಮ್ಯುನಿಟಿ ಸೆಂಟರ್ ಕುಂದಾಪುರ, ಜೋಗಿ ಮನೆ ಟ್ರಸ್ಟ್ ಹಳಗೇರಿ, ಲಯನ್ಸ್ ಕ್ಲಬ್ ಉಪ್ಪಂದ ಬೈಂದೂರು, ಸರ್ಕಾರಿ ಪ್ರೌಢಶಾಲೆ ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಬೈಂದೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಎಸ್…

ಶಿರೂರು ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮ್ಮೇಳನ -2025 ಉಧ್ಘಾಟನೆ,ಕಲೆ,ಸಂಸ್ಕ್ರತಿ ಸೇರಿದಂತೆ ನಾಡಿಗೆ ಚಾರೋಡಿ ಮೇಸ್ತ ಸಮಾಜದ ಕೊಡುಗೆ ಅಪಾರ:ಬಿ.ವೈ.ರಾಘವೇಂದ್ರ

ಬೈಂದೂರು,ಡಿ.28: ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದ ರಾಜ್ಯಮಟ್ಟದ ಬೃಹತ್‌ ಸಮ್ಮೇಳನ ಶಿರೂರಿನಲ್ಲಿ ಭಾನುವಾರ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ ಚಾರೋಡಿ ಮೇಸ್ತ ಸಮಾಜದ ಜನರು ಪ್ರಾಮಾಣಿಕರಾಗಿದ್ದಾರೆ. ಕಲೆ ಹಾಗೂ ವಾಸ್ತುಶಿಲ್ಪ ಕೇತ್ರದಲ್ಲಿ ಅವರ…

ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಉದ್ಘಾಟನೆ,ಬೈಂದೂರಿನಲ್ಲಿ ಶೀಘ್ರ ಬಸ್ ಡಿಪೋ ನಿಮಾ೯ಣ; ಸಚಿವ ರಾಮಲಿಂಗಾ ರೆಡ್ಡಿ

ಬೈಂದೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ಇದರ ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣದ ಉದ್ಘಾಟನ ಸಮಾರಂಭ ಬೈಂದೂರಿನಲ್ಲಿ ನಡೆಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ…

ಡಿ.27ಕ್ಕೆ ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಉದ್ಘಾಟನೆ,ಶೀಘ್ರ ಡಿಪೋ ನಿರ್ಮಾಣಕ್ಕೆ ಸಚಿವರ ಮೂಲಕ ಸಮ್ಮತಿ: ಕೆ.ಗೋಪಾಲ ಪೂಜಾರಿ

ಬೈಂದೂರು; ಕಾಮಗಾರಿ ಪೂರ್ಣಗೊಂಡು ಹಲವು ವರ್ಷ ಕಳೆದರು ಉದ್ಘಾಟನೆಯಾಗದ ಕಾಣದ ಬೈಂದೂರು  ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಡಿ.27 ರಂದು ಉದ್ಘಾಟನೆ ಭಾಗ್ಯ ದೊರೆಯಲಿದೆ.ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಸ್ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ…

ಡಿ.28 ರಂದು ಶಿರೂರಿನಲ್ಲಿ  ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಬ್ರಹತ್ ಸಮ್ಮೆಳನ -2025

ಶಿರೂರು: ಅಖಿಲ ಕರ್ನಾಟಕ ಚಾರೋಡಿ ಸಮಾಜ(ರಿ.) ಇದರ ವತಿಯಿಂದ ಚಾರೋಡಿ ಮೇಸ್ತ ಸಮಾಜದ ಇತಿಹಾಸಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಚಾರೋಡಿ ಮೇಸ್ತ ಸಮ್ಮೆಳನ -2025 ಡಿ.28ರಂದು ಶಿರೂರು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಅಖಿಲ ಕರ್ನಾಟಕ ಚಾರೋಡಿ ಮೇಸ್ತ…

ಬೈಂದೂರು :ಹೋಲಿಕ್ರಾಸ್‌ ಚಚ್‌ರ್ನಲ್ಲಿ ಕ್ರಿಸಮಸ್‌ ಹಬ್ಬ ಆಚರಣೆ

ಬೈಂದೂರು,ಡಿ.25: ಐತಿಹಾಸಿಕ ಪ್ರಸಿದ್ದ ಬೈಂದೂರು ಹೋಲಿಕ್ರಾಸ್‌ ಚಚ್‌ರ್ನಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು ಗುರುವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ರೆ.ಪಾ ಸ್ಟೇಪನ್‌ ಫೆನಾಂರ್ಡಿಸ್‌, ಬೈಂದೂರಿನ ಧರ್ಮಗುರು ವಂದನೀಯ ವಿನ್ಸೆಂಟ್‌ ಕುವೆಲ್ಲೊ ಪ್ರಥ್ವಿ ರೋಡ್ರಿಗಸ್‌, ರಾಯಲ್‌ ನಜರತ್‌, ಒಲಿವೆರ್‌ ನಜರೆತ್‌, ಜೋಸೆಪ್‌ ರೋಡ್ರಿಗಸ್‌…

ವತ್ತಿನಣೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರ ದಂಡು

ಬೈಂದೂರು: ವತ್ತಿನಣೆ ಶ್ರೀ ಗುರುರಾಘವೇಂದ್ರ ಸ್ವಾಮಿ (ಕಿರು ಮಂತ್ರಾಲಯ) ದಲ್ಲಿ ಗುರುವಾರ ಹಾಗೂ ಕ್ರಿಸ್ಮಸ್ ರಜೆಯ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ರಾಯರ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು ಹಾಗೂ ಭಕ್ತರು ಹಾಜರಿದ್ದರು.

ಅಭಿನಯ ಗೀತೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅಭಿನಯ ಗೀತೆ ಸ್ಪರ್ಧೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಡೂರು  ಶಾಲೆಯ ಐದನೇ  ತರಗತಿಯ ವಿದ್ಯಾರ್ಥಿನಿ ರಚಿತಾ ಶೆಟ್ಟಿ ಹೊಲಾರ್ ಇವರು ಪ್ರಥಮ ಸ್ಥಾನ ಗಳಿಸಿ…