ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು (ಹೊಸೂರು ) ವಾರ್ಷಿಕ ಕ್ರೀಡಾಕೂಟ,ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ ಸಾಧ್ಯ;ಡಾ.ಗೋವಿಂದ ಬಾಬು ಪೂಜಾರಿ

ಬೈಂದೂರು: ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತ ಮಾಡದೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ.ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡೆ ಅತೀ ಅವಶ್ಯ.ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ…

ಜ್ಞಾನ ಸರಸ್ವತಿ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಸಿದ್ದಾಪುರ : ಜ್ಞಾನಸರಸ್ವತಿ ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ವಾರ್ಷಿಕ ಕ್ರೀಡಾಕೂಟ ಸಿದ್ದಾಪುರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು. ಸುಮುಖ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಶ್ರೀ ಬಿ.ಎಸ್. ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವರ್ಲ್ಡ್ ಫೈರ್‌ಫೈಟರ್…

ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಶಿರೂರು: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2025ನೇ ಸಾಲಿನ ಹಳೆ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಶಾಲೆಯ ಮೈದಾನದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿಹೊಸ್ಮನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.…

ಸ್ನೇಹ ಪ್ರೆಂಡ್ಸ್ ಆಲಂದೂರು ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಶಿರೂರು:  ಸ್ನೇಹ ಪ್ರೆಂಡ್ಸ್ ಆಲಂದೂರು ಇವರ ಆಶ್ರಯದಲ್ಲಿ ಆಲಂದೂರು ಪ್ರೀಮಿಯರ್ ಲೀಗ್ -2025   30 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಆಲಂದೂರಿನಲ್ಲಿ ನಡೆಯಿತು. ಆಲಂದೂರು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನಾಯಕ ಗಾಣಿಗ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಕ್ರಿಡಾಪಟುಗಳು ಕ್ರೀಡಾ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಯುವಶಕ್ತಿ ಶ್ರೀ ಗಣೇಶೋತ್ಸವ  ಸಮಿತಿ ಕರಾವಳಿ ಇದರ ನೂತನ ಅಡುಗೆ ಕೋಣೆ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ಮಂಜೂರಾತಿ ಪತ್ರ ಹಸ್ತಾಂತರ

ಶಿರೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬೈಂದೂರು ತಾಲೂಕು ಇದರ ವತಿಯಿಂದ ಯುವಶಕ್ತಿ ಶ್ರೀ ಗಣೇಶೋತ್ಸವ  ಸಮಿತಿ (ರಿ) ಕರಾವಳಿ ಶಿರೂರು ಇದರ ನೂತನ  ಅಡುಗೆಕೋಣೆ ಕಟ್ಟಡದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

ಜೆಸಿಐ ಉಪ್ಪುಂದ ಸುಪ್ರೀಂ ಘಟಕದ ಅಧ್ಯಕ್ಷೆ ಜ್ಯೋತಿ ಜಯರಾಮ್ ಶೆಟ್ಟಿ ಇವರು ಸ್ಕಾಲರ್‌ಶಿಪ್ ಸಂಯೋಜಕರಾಗಿ ನೇಮಕ

ಬೈಂದೂರು; ಜೆಸಿಐ ವಲಯ 15ರ ವಲಯ ಆಡಳಿತ ಮಂಡಳಿಗೆ ಜೆಸಿಐ ಉಪ್ಪುಂದ ಸುಪ್ರೀಂ ಘಟಕದ 2025ನೇ ಸಾಲಿನ ಅಧ್ಯಕ್ಷೆ ಜ್ಯೋತಿ ಜಯರಾಮ್ ಶೆಟ್ಟಿ ಇವರಿಗೆ 2026ನೇ ವಲಯ ಆಡಳಿತ ಮಂಡಳಿಗೆ ಸ್ಕಾಲರ್‌ಶಿಪ್ ಸಂಯೋಜಕರಾಗಿ ನೇಮಕಗೊಂಡಿದ್ದಾರೆ. ವಿಟ್ಲ ಶತಮಾನೋತ್ಸವ ಸ್ಮಾರಕ ಸಭಾಭವನದಲ್ಲಿ ಜೆಸಿಐ…

ಸುರಭಿ (ರಿ.)ಬೈಂದೂರು ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಸಮಾರೋಪ ಸಮಾರಂಭ,ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ;ಡಾ.ಗೋವಿಂದ ಬಾಬು ಪೂಜಾರಿ

ಬೈಂದೂರು; ನಾಟಕ ಕೇವಲ ನಟನೆ ಮಾತ್ರ ಆಗಿ ಉಳಿಯದೆ ನಟನೊಬ್ಬ  ತನ್ನನ್ನು ತಾನು ಹಾಗೂ ಸಮಾಜದ ಸುತ್ತಲಿನ ಭೌದ್ದಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಕೊಡುಗೆ ನೀಡಿದಂತಾಗುತ್ತದೆ.ಧಾವಂತದ ಬದುಕಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹಿಂದಿಕ್ಕಿ ಹೋಗುತ್ತಿದ್ದೇವೆ.ಆಧುನಿಕ…

ಬೈಂದೂರು ಬಿಜೆಪಿ ಮಂಡಲ ಎಸ್.ಸಿ ಮೋಚಾ೯ ಸುದ್ದಿಗೋಷ್ಠಿ

ಉಪ್ಪುಂದ; ಗಂಗೊಳ್ಳಿಯಲ್ಲಿ ನಡೆಯಲಿರುವ ನಿಜ ಮಹಾತ್ಮ ಡಾ.ಬಿ ಆರ್ ಅಂಬೇಡ್ಕರ್ ಎನ್ನುವ ನಾಟಕ ಪ್ರದರ್ಶನಕ್ಕೆ ಪರ ವಿರೋಧ ಚರ್ಚೆ ಜೋರಾಗಿ ನಡೆಯುತ್ತಿದ್ದು ಈಗಾಗಲೇ ಬೇರೆ ಬೇರೆ ಜಿಲ್ಲೆಗಳಲ್ಲಿ 22 ಹೆಚ್ಚು ಪ್ರದರ್ಶನ ಕಂಡು ಎಲ್ಲಿಯೂ ಟೀಕೆಗೆ ಒಳಗಾಗಲಿಲ್ಲ ಪ್ರಶ್ನೆ ಮಾಡುವಂತಹ ಯಾವುದೇ…

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮರವಂತೆ ಶಾಖೆಗೆ ಡಾ. ಎಂ. ಎನ್. ರಾಜೇಂದ್ರಕುಮಾರ್ ಬೇಟಿ

ಬೈಂದೂರು : ಸಹಕಾರಿ ಸಂಸ್ಥೆಗಳನ್ನು ಮುನ್ನೆಡೆಸುವಾಗ ಸವಾಲುಗಳು ಸಹಜ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ. ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರುಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ…

ಜೆಸಿಐ ಉಪ್ಪುಂದ ಸುಮಾ ಆಚಾರ್‌ಗೆ ನೇಮಕ ಪತ್ರ ವಿತರಣೆ

ಬೈಂದೂರು: ಜೆಸಿಐ ಇಂಡಿಯಾ ವಲಯ 15ರ ವಲಯಾಡಳಿತ ಮಂಡಳಿಗೆ ಜೆಸಿಐ ಉಪ್ಪುಂದ ಸುಪ್ರಿಂ ಘಟಕದ 2024ರ ಅಧ್ಯಕ್ಷೆ ಸುಮಾ ಆಚಾರ್ 2026ನೇ ಸಾಲಿನ ಉದಕ ಪತ್ರಿಕೆ ಎಡಿಟರ್ ಆಗಿ ನೇಮಕಗೊಂಡಿದ್ದಾರೆ. ವಿಠಲ ಶತಮಾನೋತ್ಸವ ಸ್ಮಾರಕ ಸಭಾಭವನದಲ್ಲಿ ನಡೆದ ಜೆಸಿಐ ಇಂಡಿಯಾ ವಲಯ…