ಬೈಂದೂರು ತಾಲೂಕು ಗ್ಯಾರೇಜು ಮಾಲಕರ ಸಂಘ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ,ನಾವು ಶಕ್ತಿಯುತರಾದಾಗ ಸಂಘಟನೆಯು ಬಲಯುತವಾಗಿರುತ್ತದೆ;ಕೆ.ಬಾಬು ಶೆಟ್ಟಿ
ಬೈಂದೂರು: ನಾವು ಶಕ್ತಿಯುತರಾದಾಗ ಸಂಘಟನೆಯು ಬಲಯುತವಾಗಿರುತ್ತದೆ. ಸಂಘಟನೆಯಲ್ಲಿ ಇರುವ ಜೊತೆಗೆ ಸಮಾಜದ ಕಾರ್ಯದಲ್ಲೂ ನಾವು ತೊಡಗಿಸಿಕೊಳ್ಳಬೇಕಾಗಿದೆ. ಎಲ್ಲಾ ವಲಯದ ಸದಸ್ಯರು ಒಗ್ಗಟ್ಟಾಗಿ ಸಂಘಟಿತರಾಗಿದ್ದಾಗ ಸಂಸ್ಥೆ ಇನ್ನಷ್ಟು ಬೆಳೆಯಲು ಸಾಧ್ಯವಿದೆ. ಪ್ರತಿಯೊಬ್ಬರು ತಮ್ಮ ನಿತ್ಯ ಜೀವನದಲ್ಲಿ ವಾಹನವನ್ನು ಬಳಸುತ್ತೇವೆ. ಆದರೆ ನಾವು ಬಳಸುವ…
ಜೆಸಿಐ ಉಪ್ಪುಂದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ,ಜೇಸಿ ಸಂಸ್ಥೆ ವ್ಯಕ್ತಿತ್ವವನ್ನು ಬೆಳೆಸುವುದರ ಮೂಲಕ ಸಮಾಜದ ಪರಿವರ್ತನೆಗೆ ಸಹಕಾರಿಯಾಗಿದೆ;ಸಂತೋಷ್ ಶೆಟ್ಟಿ
ಬೈಂದೂರು: ಜೆಸಿಐ ಉಪ್ಪುಂದ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಮಾತೃಶ್ರೀ ಸಭಾಭವನ ಶಾಲೆಬಾಗಿಲುವಿನಲ್ಲಿ ನಡೆಯಿತು. ಜೆಸಿಐ ವಲಯ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ನೂತನ ಅಧ್ಯಕ್ಷರಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಅವರು ಬದುಕಿನಲ್ಲಿ ಅವಕಾಶ ದೊರೆಯುವುದು ವಿರಳ.ಆದರೆ…
ಜೆಸಿಐ ರಾಷ್ಟ್ರೀಯ ಕಾರ್ಯಕ್ರಮದ ವಲಯ ನಿರ್ದೇಶಕರಾಗಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆ
ಬೈಂದೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನೊಳಗೊಂಡ ಜೆಸಿಐ ಭಾರತದ ವಲಯ 15 ರ 2026 ನೇ ಸಾಲಿನ ಜೆಸಿಐ ರಾಷ್ಟ್ರೀಯ ಕಾರ್ಯಕ್ರಮದ ವಲಯ ನಿರ್ದೇಶಕರಾಗಿ ಜೆ.ಎಫ್.ಪಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಗೊಂಡರು. 2023ನೇ ಸಾಲಿನ ಘಟಕ…
ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಡಿ.30 ರಂದು ವೈಕುಂಠ ಏಕಾದಶಿ
ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವೈಕುಂಠ ಏಕಾದಶಿ ಡಿ.30 ರಂದು ಮಂಗಳವಾರ ವೈಕುಂಠ ದ್ವಾರ ದರ್ಶನ ಉಷಾ ಕಾಲ ಪೂರ್ವಾಹ್ನ 5:45ಕ್ಕೆ ಶ್ರೀ ವೆಂಕಟರಮಣ ದೇವರ ದಿವ್ಯ ದರ್ಶನ ನಡೆಯಲಿದೆ.ಬೆಳಿಗ್ಗೆ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು…
ನಾಗೂರು: ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ,ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಅಪಾರವಾಗಿದೆ;ಅನುಪಮಾ ಎಸ್.ಶೆಟ್ಟಿ
ಬೈಂದೂರು: ಇಂದು ಮಹಿಳೆಯರು ಎಷ್ಟು ಪ್ರಬಲರಾಗಿದ್ದಾರೆ ಎಂದರೆ ಜ್ಞಾನವಿಕಾಸ ಕಾರ್ಯಕ್ರಮದ ಮಹತ್ವ ಅಷ್ಟಿದೆ.ಈ ಸಮಾಜದಲ್ಲಿ ನೂರಾರು ವರ್ಷಗಳಿಂದ ಶೋಷಣೆಗೆ ಒಳಪಡುತ್ತಿದ್ದರೂ ಇದನ್ನು ಪ್ರಶ್ನಿಸುವ ಧೈರ್ಯ ನಮ್ಮ ಮಹಿಳೆಯರಿಗೆ ಇಲ್ಲದೇ ಇರುವುದು ದುರಂತ.ಇವತ್ತು ಸಾಕಷ್ಟು ಮಹಿಳಾ ಸಾಂತ್ವನ ಕೇಂದ್ರಗಳು ಮಹಿಳೆಯರ ಹಕ್ಕಿನ ಬಗ್ಗೆ…
ಶಿರೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ, ಮಕ್ಕಳಲ್ಲಿ ಅಡಗಿರುವ ಸೃಜನಾತ್ಮಕ ಗುಣ ಮತ್ತು ಕಲೆಯನ್ನು ಹೊರಗೆಳೆಯಲು ಪೂರ್ವತಯಾರಿ ನಡೆಸುವ ಹಬ್ಬವೇ ಕಲಿಕಾ ಹಬ್ಬ;ನಾಗರತ್ನ ಆಚಾರ್ಯ
ಶಿರೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಪ್ಪನಬೈಲು ಶಿರೂರಿನಲ್ಲಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬವನ್ನು ಆಚರಿಸಲಾಯಿತು. ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸೃಜನಾತ್ಮಕ ಗುಣ ಮತ್ತು ಕಲೆಯನ್ನು…
ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ, ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ ಸಾಧ್ಯ;ನವೀನ್ ಬೋರ್ಕರ್
ಶಿರೂರು : ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.ಮಕ್ಕಳನ್ನು ಕೇವಲ ಪಠ್ಯ ಪುಸ್ತಕಕ್ಕೆ ಸೀಮಿತ ಮಾಡದೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ. ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡೆ ಅತೀ ಅವಶ್ಯ.ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ…
ಜೆಸಿಐ ಶಿರೂರು ಭಾವಯಾನ -2025 ಜೇಸಿ ಸಪ್ತಾಹ ಕಾರ್ಯಕ್ರಮ,ಯುವಕರಲ್ಲಿ ವ್ಯಕ್ತಿತ್ವ ವಿಕಸನದ ಮೂಲಕ ಮಾನವೀಯತೆಯ ಮೌಲ್ಯ ರೂಪಿಸಿ; ಹೆಚ್.ಹರಿಪ್ರಸಾದ್ ಶೆಟ್ಟಿ
ಶಿರೂರು: ಜೆಸಿಐ ಸಂಸ್ಥೆ ಉತ್ತಮ ಕಾರ್ಯಕ್ರಮಗಳ ಮೂಲಕ ಸಾಮಾಜಿಕ ಬದಲಾವಣೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ.ಗ್ರಾಮೀಣ ಭಾಗದಲ್ಲಿ ಜೆಸಿಐ ಸಂಸ್ಥೆಯ ಕಾರ್ಯಗಳು ಶ್ಲಾಘನೀಯ.ಅಸಂಖ್ಯಾತ ಯುವ ನಾಯಕರನ್ನು ಸಮಾಜದ ಮುಖ್ಯವಾಹಿನಿಗೆ ಪರಿಚಯಿಸಿದೆ.ವ್ಯಕ್ತಿತ್ವ ವಿಕಸನ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಜೆ.ಸಿ.ಐ ಸಂಸ್ಥೆ ಇತರರಿಗೆ ಮಾದರಿಯಾಗಿದೆ.ಯುವಕರಲ್ಲಿ…
ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ವತಿಯಿಂದ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆ
ಬೈಂದೂರು: ಅನಿವಾಸಿ ಕುಂದಗನ್ನಡಿಗರು ಗಲ್ಪ್ ರಾಷ್ಟ್ರಗಳಲ್ಲಿ ತಮ್ಮ ಭಾಷಿಗರನ್ನು ಒಗ್ಗೂಡಿಸುದರ ಜೊತೆಗೆ ಭಾಷೆಯ ಅಸ್ಥಿತ್ವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಹಲವಾರು ವರ್ಷಗಳಿಂದ ಕೊಲ್ಲಿ ರಾಷ್ಟ್ರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡುಬರುತ್ತಿದ್ದು ಫ್ಯಾಮಿಲಿ ವಿಹಾರ ಕೂಟ ಮತ್ತು…
ಸುರಭಿ (ರಿ.)ಬೈಂದೂರು ಬೆಳ್ಳಿಹಬ್ಬದ ಸಂಭ್ರಮ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಉದ್ಘಾಟನೆ, ರಂಗಭೂಮಿ ಜನಜಾಗ್ರತಿ ಮೂಲಕ ಬದಲಾವಣೆ :ಕೋಟ ಶ್ರೀನಿವಾಸ ಪೂಜಾರಿ
ಬೈಂದೂರು; ರಂಗಭೂಮಿ ಎನ್ನುವುದು ರಂಗಸಜ್ಜಿಕೆಗೆ ಮಾತ್ರ ಸೀಮಿತವಲ್ಲ.ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ ನಾಟಕಗಳಿಂದ ದೊರೆಯುತ್ತದೆ.ಜಗತ್ತಿಗೆ ಭಾರತ ದೇಶ ಪ್ರೇರಣೆಯಾಗಿದೆ.ನಾಟಕಗಳು ಜನಜಾಗ್ರತಿ ಮೂಲಕ ಸಮಾಜದಲ್ಲಿ ಬದಲಾವಣೆ ತಂದಿದೆ.ಕಲೆ ಮತ್ತು ಆಸಕ್ತಿ ಸದಾ ಕ್ರಿಯಾತ್ಮಕ ಚಿಂತನೆ ಮತ್ತು ಸಕರಾತ್ಮಕವಾದ ಪ್ರಗತಿಗೆ ದಾರಿಯಾಗಿದೆ ಎಂದು ಉಡುಪಿ …