ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನೂತನ ಮರವಂತೆ ಶಾಖೆ ಉದ್ಘಾಟನೆ,ಗ್ರಾಹಕರ ವಿಶ್ವಾಸ, ಗುಣಮಟ್ಟದ ಸೇವೆಯಿಂದ ಸಂಸ್ಥೆ ವೃದ್ದಿ: ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು,ಡಿ.14: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 6ನೇ ನೂತನ ಶಾಖೆ ಮರವಂತೆ ಸಮೃದ್ದಿ ಕಾಂಪ್ಲೇಕ್ಸ್‌ನಲ್ಲಿ ರವಿವಾರ ಉದ್ಘಾಟನೆಗೊಂಡಿತು. ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ನೂತನ…

ಬೈಂದೂರು ರೈತರ ನಿಯೋಗ ಬೆಳಗಾಂ ಅಧಿವೇಶನದಲ್ಲಿ ವಿವಿಧ ಸಚಿವರ ಬೇಟಿ

ಬೈಂದೂರು; ಕಳೆದ 83 ದಿನಗಳಿಂದ ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತದ ಎದುರು ಅನಿಧಿ೯ಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ನಿಯೋಗ ಬೆಳಗಾಂ ಅಧಿವೇಶನಕ್ಕೆ ಬೇಟಿ ನೀಡಿದೆ.ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ರೈತ ಮುಖಂಡರು ನಡೆಸುತ್ತಿರುವ ಪ್ರತಿಭಟನೆಯಲ್ಲಿ…

ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ; ಗಜೇಂದ್ರ ಎಸ್.ಬೇಲೆಮನೆ

ಬೈಂದೂರು; ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿದ್ದು ಮುಖ್ಯವಾಗಿ ಸರಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು…

ಸುರಭಿ (ರಿ.) ಬೈಂದೂರು ಬೆಳ್ಳಿಹಬ್ಬದ ಸಂಭ್ರಮ ಡಿಸೆಂಬರ್‌ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

ಬೈಂದೂರು: ಸುರಭಿ (ರಿ.) ಬೈಂದೂರು ಸಾಂಸ್ಕ್ರತಿಕ,ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಡಿಸೆಂಬರ್‌ 14 ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಸಂಜೆ 07 ಗಂಟೆಗೆ ಯಡ್ತರೆ ಜೆ.ಎನ್‌.ಆರ್‌ ಕಲಾಮಂದಿರದ ಹೊರಾಂಗಣ…

ಗಂಗೊಳ್ಳಿ ನಿಜ ಮಹಾತ್ಮ ಅಂಬೇಡ್ಕರ್  ನಾಟಕ ಪ್ರದರ್ಶನಕ್ಕೆ ಭೀಮಘರ್ಜನೆ ಆಕ್ಷೇಪ

ಬೈಂದೂರು: ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದಲ್ಲಿ  ಡಿಸೇಂಬರ್ 23 ಸಂಜೆ 5-30ಕ್ಕೆ  ವೀರ ಸಾವರ್ಕರ್ ಪ್ರೇಮಿಗಳ ಬಳಗದವರು  ನಿಜ ಮಹಾತ್ಮ ಅಂಬೇಡ್ಕರ್   ಶೀರ್ಷಿಕೆಯಡಿ ಮುಚ್ಚಿಟ್ಟ ಸತ್ಯವನ್ನು ತಿಳಿಯೋಣ ಇತರರಿಗೆ ತಿಳಿಸೋಣ ಎನ್ನುವ ಉಪ ಶೀರ್ಷಿಕೆ ನೀಡಿ  ಆಯೋಜನೆ ಮಾಡಿರುವ ಅಂಬೇಡ್ಕರ್ ಕುರಿತಾದ…

ಬೈಂದೂರು ವತ್ತಿನೆಣೆ ಬಳಿ ಸಿಮೆಂಟ್ ತುಂಬಿದ ಲಾರಿ ಪಲ್ಟಿ ಚಾಲಕ ಅಪಾಯದಿಂದ ಪಾರು

ಬೈಂದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರಿನ ವತ್ತಿನೆಣೆ ಬಳಿ ಸಿಮೆಂಟ್ ತುಂಬಿದ ಲಾರಿಯೊಂದು ಪಲ್ಟಿಯಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ಗುರುವಾರ ಮದ್ಯಾಹ್ನ ನಡೆದಿದೆ.ಭಟ್ಕಳ ಕಡೆಯಿಂದ ಸಿಮೆಂಟ್ ತುಂಬಿಕೊಂಡು ಕುಂದಾಪುರ ಕಡೆಗೆ ಚಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.ಲಾರಿ ಪಲ್ಟಿಯಾದ…

ಜೆಸಿಐ ಉಪ್ಪುಂದ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಂಜಿತ್‌ ಉಪ್ಪುಂದ ಹಾಗೂ ನೂತನ ಕಾರ್ಯದರ್ಶಿಯಾಗಿ ಪುರಂದರ್‌ ಉಪ್ಪುಂದ ಆಯ್ಕೆ

ಬೈಂದೂರು: ಜೆಸಿಐ ಭಾರತ ವಲಯ 15ರ ಪ್ರತಿಷ್ಠಿತ ಘಟಕ ಜೆಸಿಐ ಉಪ್ಪುಂದ ಇದರ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಂಜಿತ್‌ ಉಪ್ಪುಂದ ಹಾಗೂ ನೂತನ ಕಾರ್ಯದರ್ಶಿಯಾಗಿ ಪುರಂದರ್‌ ಉಪ್ಪುಂದ ಇವರು ಪೂರ್ವಾಧ್ಯಕ್ಷರುಗಳ ಸಮ್ಮುಖದಲ್ಲಿ ಆಯ್ಕೆಯಾಗಿದ್ದಾರೆ.ಡಿ.19ರಂದು ಮಾತೃಶ್ರೀ ಸಭಾಭವನ ಉಪ್ಪುಂದದಲ್ಲಿ ನೂತನ ಆಡಳಿತ…

ಬೈಂದೂರು; ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಬಳೋತ್ಸವ ಸಂಪನ್ನ, ಸಾಂಪ್ರದಾಯಿಕ ಚೌಕಟ್ಟಿನಲ್ಲಿ ನಡೆಯುವ ಬೈಂದೂರು ಭಾಗದ ಅತ್ಯಂತ ದೊಡ್ಡ ಕಂಬಳ ಇದಾಗಿದೆ;ಟಿ.ನಾರಾಯಣ ಹೆಗ್ಡೆ

ಬೈಂದೂರು: ಬೈಂದೂರು ಭಾಗದ ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಠದಮನೆ ಸಾಂಪ್ರದಾಯಿಕ ಕಂಬಳೋತ್ಸವ  ಬುಧವಾರ ಅತ್ಯಂತ ಯಶಸ್ವಿಯಾಗಿ ನಡೆಯಿತು. ತಗ್ಗರ್ಸೆ ಕಂಠದಮನೆಯ ಟಿ.ನಾರಾಯಣ ಹೆಗ್ಡೆ ಕಂಬಳೋತ್ಸವಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ಹಲವು ವರ್ಷಗಳಿಂದ ತಗ್ಗರ್ಸೆ ಕಂಬಳೋತ್ಸವ ಸಾರ್ವಜನಿಕರ ಸಹಕಾರದಿಂದ…

ಡಿ.13 ರಂದು ಶಿರೂರಿನಲ್ಲಿ ಜೇಸಿ ಸಪ್ತಾಹದ ಅಂಗವಾಗಿ ಭಾವಯಾನ -2025  ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು ಇದರ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಭಾವಯಾನ -2025  ಕಾರ್ಯಕ್ರಮ ಡಿ.13 ರಂದು ಸಂಜೆ 07  ಗಂಟೆಗೆ ಬಪ್ಪನಬೈಲುವಿನಲ್ಲಿ ನಡೆಯಲಿದೆ.ಸಂಜೆ ಸಭಾ ಕಾರ್ಯಕ್ರಮ,ಸಮ್ಮಾನ ಕಾರ್ಯಕ್ರಮ,ಕಮಲಪತ್ರ ಪ್ರಶಸ್ತಿ,ಯುವಜೇಸಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.ರಾತ್ರಿ 9 ಗಂಟೆಗೆ ಯಕ್ಷಪಲ್ಲವಿ ಟ್ರಸ್ಟ್ ಯಕ್ಷಗಾನ…

ರೈತರ ನಿರ್ಲಕ್ಷ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಗೆ ಶೋಭೆಯಲ್ಲ,ರೈತರ ಹೋರಾಟಕ್ಕೆ ಬೈಂದೂರಿನ ಜನತೆಯ ಪೂರ್ಣ ಬೆಂಬಲವಿದೆ: ಸುಬ್ರಹ್ಮಣ್ಯ ಬಿಜೂರು

ಬೈಂದೂರು: ರಾಜ್ಯ ಸರಕಾರ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸುತ್ತದೆ.ರಾಜ್ಯದ ಮುಖ್ಯಮಂತ್ರಿಗಳು ರೈತರ ಪರವಾಗಿದ್ದಾರೆ.ಬೈಂದೂರಿನಲ್ಲಿ ಕಳೆದ 80 ದಿನಗಳಿಂದ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಒಂದೆರಡು ದಿನ ಹೋರಾಟ ನಡೆಸುವುದೆ ಕಷ್ಟ ಆದರೆ ಬೈಂದೂರು ರೈತ ಸಂಘ ಮೂರು ತಿಂಗಳಿಂದ ಅನಿಧಿ೯ಷ್ಟಾವಧಿ ಧರಣಿ…