ಬೈಂದೂರು ರೈತರ ಹೋರಾಟಕ್ಕೆ ಪೂಣ೯ ಬೆಂಬಲ; ಬಿ.ವೈ ರಾಘವೇಂದ್ರ

ಬೈಂದೂರು; ಬೈಂದೂರು ರೈತ ಸಂಘದ ಮುಂದಾಳತ್ವದಲ್ಲಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಲು 64 ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಸೋಮವಾರ ಬೇಟಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಭಿವೃದ್ದಿಯ ದೃಷ್ಟಿಯಿಂದ…

ನ.25 ರಂದು ಶಿರೂರು ಗಾಂಧಿ ಮೈದಾನದಲ್ಲಿ ಪೆರ್ಡೂರು ಮೇಳದವರಿಂದ ಚದುರಂಗ ಯಕ್ಷಗಾನ

ಶಿರೂರು: ಶಿರೂರಿನ ಯಕ್ಷ ಸಂಘಟಕ ದೀಪಕ್ ಕುಮಾರ್ ಶೆಟ್ಟಿ ಕರಾವಳಿ ಇವರ ಸಂಯೋಜನೆಯಲ್ಲಿ ನ.25 ರಂದು ರಾತ್ರಿ: 9:30ಕ್ಕೆ ಶಿರೂರು ಗಾಂಧಿ ಮೈದಾನದಲ್ಲಿ ಶ್ರೀ ಆನಂತ ಪದ್ಮನಾಭ ಯಕ್ಷಗಾನ ಮಂಡಳಿ ಶ್ರೀ ಪೆರ್ಡೂರು ಇವರಿಂದ ಪವನ್ ಕಿರಣ್‌ಕೆರೆ ವಿರಚಿತ ಚದುರಂಗ ಯಕ್ಷಗಾನ…

ನ.22 ರಂದು ರಾಹುತನಕಟ್ಟೆಯಲ್ಲಿ ರಾಜ್ಯಮಟ್ಟದ ಪುರುಷರ ಹಾಗೂ ಮಹಿಳೆಯರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ

ಬೈಂದೂರು: ರಾಹುತೇಶ್ವರ ಪ್ರೆಂಡ್ಸ್ ರಾಹುತನಕಟ್ಟೆ ಯಡ್ತರೆ ಬೈಂದೂರು ಇದರ ದಿ.ವೆಂಕಟ ಪೂಜಾರಿ ಇವರ ಸವಿನೆನಪಿಗಾಗಿ ರಾಜ್ಯ ಮಟ್ಟದ ಹೊನಲು ಬೆಳಕಿನ ರಾಜ್ಯಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ನ.22 ರಂದು ಸಂಜೆ 7 ಗಂಟೆಗೆ ಗರ್ಜಿನಹಿತ್ಲು ಮೈದಾನ ರಾಹುತನಕಟ್ಟೆ ಯಡ್ತರೆಯಲ್ಲಿ…

ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಫ್ರೌಢಶಾಲೆ ಶಿರೂರು ಇದರ ಜಂಟಿ ಆಶ್ರಯದಲ್ಲಿ 2025 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಕಾಲೇಜಿನ ಗಾಂಧಿ ಮೈದಾನದಲ್ಲಿ ನಡೆಯಿತು. ವಾರ್ಷಿಕ ಕ್ರೀಡಾಕೂಟವನ್ನು ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ಆಚಾರ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ…

ಕೆನರಾ ಬ್ಯಾಂಕ್ ಶಿರೂರು ಶಾಖೆಯಲ್ಲಿ 120 ನೇ ಸಂಸ್ಥಾಪಕರ ದಿನಾಚರಣೆ

ಶಿರೂರು: ಕೆನರಾ ಬ್ಯಾಂಕ್ ಶಿರೂರು ಶಾಖೆಯಲ್ಲಿ 120 ನೇ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿರೂರು ಶಾಖೆಯ ಪ್ರಬಂಧಕ ಯೋಗೀಶ್ ಜಿ.ಜಿ ಸಂಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬಂದಿಗಳಾದ ಸುನೀಲ್,ಆಕಾಶ್,ಭವಾನಿ,ದಕ್ಷಿಣಮೂರ್ತಿ, ಎಸ್.ಸೂರ್ಯ,ಮತ್ಸೋಧ್ಯಮಿ ತಿಮ್ಮಪ್ಪ…

ನ.20 ರಂದು ಬೈಂದೂರು ಸುರಭಿ ಸಂಸ್ಥೆ ವತಿಯಿಂದ ಕನ್ನಡ ನುಡಿ ಹಬ್ಬ ಕಾರ್ಯಕ್ರಮ

ಬೈಂದೂರು: ಸುರಭಿ(ರಿ.) ಬೈಂದೂರು ಇದರ ವತಿಯಿಂದ ರಜತ ವರ್ಷದ ಪ್ರಯುಕ್ತ ರಾಜ್ಯಮಟ್ಟದ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕನ್ನಡ ನುಡಿ ಹಬ್ಬ ಕಾರ್ಯಕ್ರಮ ನ.20 ರಂದು ಸಂಜೆ 6 ಗಂಟೆಗೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ.ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಅರುಣಾ…

ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ ಗುರು ರಾಯರ ಸನ್ನಿಽಯಲ್ಲಿ ಗುರು ಸಾರ್ವಭೌಮರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮಂಗಳವಾರ ನಡೆಯಿತು.ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಮುರುಳಿ ನಾವಡ ನೇತ್ರತ್ವದಲ್ಲಿ ಸಾಮೂಹಿಕ ರಂಗಪೂಜೆ ಹಾಗೂ…

ಕಂಬದಕೋಣೆ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಸಾವು

ಕಂಬದಕೋಣೆ: ನಿನ್ನೆ ರಾತ್ರಿ ಕಂಬದ ಕೋಣೆ ರೈಲ್ವೆ ಗೇಟ್ ಬಳಿ ರೈಲ್ವೆ ಟ್ರ್ಯಾಕ್ ನಲ್ಲಿ ರೈಲಿಗೆ ಚಿರತೆಯೊಂದು ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಈ ಭಾಗದ ಗ್ರಾಮದ ಜನರಿಗೆ ಮೂರ್ನಾಲ್ಕು ದಿನದಿಂದ ಚಿರತೆ ಅಲ್ಲಲ್ಲಿ ಕಾಣಿಸುತ್ತಿದ್ದು ಜನರಲ್ಲಿ…

ಬೈಂದೂರು ರೋಟರಿ ಕ್ಲಬ್ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚಾಂಪಿಯನ್

ಬೈಂದೂರು; ರೋಟರಿ ಕ್ಲಬ್ ಬೈಂದೂರು, ರೋಟರಿ ಜಿಲ್ಲೆ 3182 ವಲಯ 1 ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸುವುದರ ಮೂಲಕ ವಲಯ 1 ಸಾಂಸ್ಕೃತಿಕ ಚಾಂಪಿಯನ್ ಆಗಿ ಮೂಡಿಬಂದಿದೆ. ಕುಂದಾಪುರದ ಆನಗಳ್ಳಿ ರೆಸಾರ್ಟ್ ನಲ್ಲಿ, ರೋಟರಿ ಕುಂದಾಪುರ…

ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ಯಕ್ಷಗಾನ ಹಾಗೂ ಭರತನಾಟ್ಯ ತರಬೇತಿ ಕೇಂದ್ರ ಉದ್ಘಾಟನೆ,ಸಂಸ್ಕ್ರತಿ ಉಳಿಸುವಲ್ಲಿ ಕರಾವಳಿ ಯುವಶಕ್ತಿ ಪಾತ್ರ ಶ್ಲಾಘನೀಯ: ಟಿ.ನಾರಾಯಣ ಹೆಗ್ಡೆ ತಗ್ಗರ್ಸೆ

ಶಿರೂರು: ನಮ್ಮ ದೇಶ ಹಲವು ಕಲೆ,ಸಾಹಿತ್ಯ,ಸಂಸ್ಕ್ರತಿಯನ್ನು ಹೊಂದಿದೆ.ಆಧುನಿಕತೆ ಬೆಳೆದಂತೆ ಯುವ ಸಮುದಾಯ ಸಂಸ್ಕ್ರತಿ, ಸಂಪ್ರದಾಯಗಳನ್ನು ಮರೆಯುತ್ತಿದೆ.ಇಂತಹ ಸ್ಥಿತಿಯಲ್ಲಿ ಕಲೆ, ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಉಳಿಸುವಲ್ಲಿ ಕರಾವಳಿ ಯುವಶಕ್ತಿ ಸದಸ್ಯರ ಸಾಧನೆ ಶ್ಲಾಘನೀಯವಾಗಿದೆ ಮತ್ತು ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಬೈಂದೂರು…