ಸ.ಹಿ.ಪ್ರಾ.ಶಾಲೆ ಬಿಜೂರು ಡಿಜಿಟಲ್ ಕ್ಲಾಸ್ ಉದ್ಘಾಟನೆ
ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರು ಶಾಲೆಗೆ ಡಿಜಿಟಲ್ ಕ್ಲಾಸ್ ಉದ್ಘಾಟನಾ ಸಮಾರಂಭವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್…
ಮಾರ್ಚ್ 31 ತ್ರಾಸಿಯಲ್ಲಿ ಪ್ರೆಸ್ಟೀಜ್ ಪ್ಯಾಲೆಸ್ ಸಭಾಭವನ ಉದ್ಘಾಟನೆ
ಬೈಂದೂರು: ಮಾರ್ಚ್ 31 ರಂದು ತ್ರಾಸಿ ಸಾತ್ವಿಕ್ ಲಾಡ್ಜ್ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅತ್ಯಾಧುನಿಕ ಸೌಲಭ್ಯದ ಹವಾನಿಯಂತ್ರಿತ ಪ್ರೆಸ್ಟೀಜ್ ಪ್ಯಾಲೆಸ್ ಸಭಾಭವನ ಉದ್ಘಾಟನೆ ನಡೆಯಲಿದೆ.ಶಿರೂರು ಕರಾವಳಿ ಆಶಾ ನಿಲಯದ ಸುಭಾಷ್ ಸೀತಾರಾಮ ಶೆಟ್ಟಿ ಮಾಲಕತ್ವದ ಈ ಸಭಾಭವನ ಅತ್ಯಾಧುನಿಕ ವ್ಯವಸ್ಥೆ…
ಏ.07 ರಂದು ಶಿರೂರು ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಪುನರ್ ಪ್ರತಿಷ್ಠಾ ಮಹೋತ್ಸವ
ಶಿರೂರು: ಸಪರಿವಾರ ಶ್ರೀ ಸಂಕಮ್ಮ ಮಾಸ್ತಿ ದೈವಸ್ಥಾನ ಸಂಕದಗುಂಡಿ ಶಿರೂರು ಇದರ ಪುನರ್ ಪ್ರತಿಷ್ಠಾ ಶ್ರೀ ಸಂಕಮ್ಮ ಮಾಸ್ತಿ ಜಟ್ಟಿಗೇಶ್ವರ ಮತ್ತು ಹೈಗುಳಿ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 07 ರಂದು ನಡೆಯಲಿದೆ. ಏ.06 ರಂದು ಬೆಳಿಗ್ಗೆ ಗುರು…
ಕರಾವಳಿ ಯುವಶಕ್ತಿ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ರೂಪಾಯಿ ಮಂಜೂರು
ಶಿರೂರು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ವತಿಯಿಂದ 2024-25ನೇ ಸಾಲಿನ ಗ್ರಾಮ ಕಲ್ಯಾಣ ಯೋಜನೆಯಡಿ ಯುವಶಕ್ತಿ ಕರಾವಳಿ ಇದರ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು ಒಂದು ಲಕ್ಷ ರೂಪಾಯಿ ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು…
ಸಿದ್ದೇಶ್ವರ ಹೋಳಿ ಸಮಿತಿ ಹೊಸೂರು, ಹೋಳಿ ಸಂಭ್ರಮ – 2025
ಬೈಂ ದೂರು: ಸಿದ್ದೇಶ್ವರ ಹೋಳಿ ಸಮಿತಿ ಹೊಸೂರು ಯಡ್ತರೆ ಗ್ರಾಮ ಇದರ ಹೋಳಿ ಸಂಭ್ರಮ ಹೊಸೂರಿನಲ್ಲಿ ಶನಿವಾರ ನಡೆಯಿತು.ಇಲ್ಲಿನ ಮರಾಠಿ ಸಮುದಾಯ ಪ್ರತಿ ವರ್ಷ ಹೋಳಿ ಹಬ್ಬವನ್ನು ಅತ್ಯಂತ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರುತ್ತಿದ್ದು ಒಂದು ವಾರಗಳ ಕಾಲ ವಿವಿಧ ಊರುಗಳಿಗೆ ತೆರಳಿ…
ಶಿರೂರು; ಮಿನಿ ಲಾರಿ ನಿಯಂತ್ರಣ ತಪ್ಪಿ ಕಂದಕಕ್ಕೆ
ಶಿರೂರು: ಮಿನಿ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಮಂಗಳವಾರ ಸಂಜೆ ಶಿರೂರಿನಲ್ಲಿ ನಡೆದಿದೆ.ಬ್ರಹ್ಮಾವರದಿಂದ ಹಾರ್ಡ್‌ವೇರ್ ತುಂಬಿಸಿಕೊಂಡು ಕುಮಟಾ ಕಡೆಗೆ ಸಾಗಿಸುತ್ತಿದ್ದ ವೇಳೆ ಶಿರೂರಿನಲ್ಲಿ ವ್ಯಕ್ತಿಯೋರ್ವ ಅಡ್ಡ ಬಂದ ಪರಿಣಾಮ ಅವರನ್ನು ತಪ್ಪಿಸುವ ಪ್ರಯತ್ನದಲ್ಲಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ…
ಶಿರೂರು ಬಂಟರ ಸಂಘ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ
ಶಿರೂರು: ಬಂಟರಯಾನೆ ನಾಡವರ ಸಂಘ ಶಿರೂರು ಮತ್ತು ಯುವ ಬಂಟರ ಸಂಘ ಶಿರೂರು,ಬೆಂಗಳೂರು ಬಂಟರ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.)ಇದರ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ…
ಬೈ.ವ್ಯ.ಸೇ.ಸ.ಸಂಘ ನಿಯಮಿತ ಯಡ್ತರೆ ನೂತನ ಪ್ರಧಾನ ಕಛೇರಿ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆ ಸಮಾರಂಭ,ನೂತನ ಪ್ರಧಾನ ಕಛೇರಿ ನಿರ್ಮಾಣವಾಗುವ ಜೊತೆಗೆ ಬಹುದಿನದ ಕನಸು ನನಸಾಗಿದೆ;ಟಿ. ನಾರಾಯಣ ಹೆಗ್ಡೆ ತಗ್ಗರ್ಸೆ
ಬೈಂದೂರು; ಪ್ರತಿಷ್ಠಿತ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ.ನಿ ಯಡ್ತರೆ ಬೈಂದೂರು ಇದರ ವತಿಯಿಂದ ಅಂದಾಜು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಪ್ರಧಾನ ಕಛೇರಿ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆ ಕಾರ್ಯಕ್ರಮ ಸೋಮವಾರ ಯಡ್ತರೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ…
ಬೈಂದೂರು ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ
ಬೈಂದೂರು; ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಕಾರದೊಂದಿಗೆ ಬೈಂದೂರು ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆ ಉದ್ಘಾಟನಾ ಕಾರ್ಯಕ್ರಮ ಅಂಜಲಿ ಆಸ್ಪತ್ರೆ ಆವರಣ ಬೈಂದೂರಿನಲ್ಲಿ ನಡೆಯಿತು. ನಾಕಟ್ಟೆ ತಿಮ್ಮಪ್ಪ ಶೆಟ್ಟಿ ತುರ್ತು ಆರೈಕೆ ಸೇವೆಗಳನ್ನು ಉದ್ಘಾಟಿಸಿ…
ಕಂದಾಯ ಇಲಾಖೆ ಬೈಂದೂರಿನಲ್ಲಿ ರೈವಿನ್ಯೂ ಕಪ್ -2025 ಉದ್ಘಾಟನೆ, ಕ್ರೀಡೆಯಿಂದ ಸೌಹಾರ್ದ ಮತ್ತು ಬಾಂಧವ್ಯ ವ್ರದ್ದಿ : ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ
ಬೈಂದೂರು; ಕಂದಾಯ ಇಲಾಖೆ ಬೈಂದೂರು,ಜಿಲ್ಲಾ ಮಟ್ಟದ ಕಂದಾಯ ಇಲಾಖೆ ನೌಕರರ ರೆವಿನ್ಯೂ ಕಫ್ -2025 ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಮಾತನಾಡಿ ಕಂದಾಯ ಇಲಾಖೆ ಸಿಬ್ಬಂದಿ ತಮ್ಮ ಕರ್ತವ್ಯದ ಜೊತೆಗೆ ಸಾಮಾಜಿಕ ಜವಬ್ದಾರಿ ಅತ್ಯಗತ್ಯ.ಕ್ರೀಡೆಯ…