ಬೈಂದೂರು ರೈತರ ಧರಣಿ, ಜಿಲ್ಲೆಯ ಜನನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಲು ಸಕಾಲ,ಜನಸೇವೆ ರಾಜಕೀಯ ನಾಟಕವಾಗದೆ ನೈಜವಾಗಿದ್ದರೆ ಮಾತ್ರ ಮನ್ನಣೆ
ಬೈಂದೂರು: ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಕೆಲವೊಂದು ವಿದ್ಯಮಾನಗಳು ಜನತೆ ಮತ್ತು ಸಮಾಜ ಒಂದು ಹಂತದವರೆಗೆ ಎಲ್ಲವನ್ನು ಸಹಿಸಿಕೊಳ್ಳುತ್ತದೆ.ಅದು ಉಸಿರು ಕಟ್ಟಿಸುವ ಪರಿಸ್ಥಿತಿ ಬಂದರೆ ಸಹಜವಾಗಿ ಸಮಾಜ ತಿರುಗಿ ಬೀಳುತ್ತದೆ.ಮಾತ್ರವಲ್ಲದೆ ಸುನಾಮಿಯಾಗುತ್ತದೆ ಎನ್ನುವ ಸಂದೇಶ ನೀಡುತ್ತಿದೆ ಮತ್ತು ಎ.ಐ ಜಮಾನದ ಭವಿಷ್ಯದ ಕಳವಳತೆಯನ್ನು…
ಬೈಂದೂರು: ಇಂಟರಾಕ್ಟ್ ಕ್ಲಬ್ ಪದ ಪ್ರಧಾನ ಸಮಾರಂಭ,ಸೇವಾ ಮನೋಭಾವ ಮತ್ತು ಸಮಾಜಮುಖಿ ಚಿಂತನೆಗಳು ಸದಾ ನಿಮ್ಮಲ್ಲಿ ಬೆಳೆಯಲಿ;ಅರುಣ್ ಕುಮಾರ್ ಶಿರೂರು
ಬೈಂದೂರು: ರತ್ತುಬಾಯಿ ಜನತಾ ಪ್ರೌಢಶಾಲೆ ಬೈಂದೂರಿನಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವ ನಾಯಕತ್ವಕ್ಕೆ ಹೊಸ ಹೆಜ್ಜೆ ಇಡುವ…
ಸ.ಮಾ.ಹಿ.ಪ್ರಾ ಶಾಲೆ ಬೈಂದೂರು ಎಸ್.ಡಿ.ಎಮ್.ಸಿ ನೂತನ ಅಧ್ಯಕ್ಷರಾಗಿ ವೆಂಕಟರಮಣ ಹೆಚ್. ದೇವಾಡಿಗ ಆಯ್ಕೆ
ಬೈಂದೂರು:ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಇದರ 2026 – 2027 ನೇ ಸಾಲಿನ ಶಾಲಾಭಿವೃದ್ಧಿ ಹಾಗೂ ಎಸ್.ಡಿ.ಎಮ್.ಸಿ ನೂತನ ಅಧ್ಯಕ್ಷರಾಗಿ ವೆಂಕಟರಮಣ ಹೆಚ್. ದೇವಾಡಿಗ ಹೇನಬೇರು ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರೈತರ ಪ್ರತಿಭಟನೆಗೆ ಬಾರದ ಬೈಂದೂರು ಶಾಸಕರು ರೈತರ ಆಕ್ರೋಶ,ಉತ್ಸವ ನಡೆಸುವ ಉತ್ಸಾಹ ಅನ್ನದಾತರ ನೋವಿಗಿಲ್ಲ ಶಾಸಕರ ನಡೆಗೆ ರೈತರ ಖಂಡನೆ
ಬೈಂದೂರು: ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಯವರ ನೇತ್ರತ್ವದಲ್ಲಿ ನಡೆಯುತ್ತಿರುವ ಅನಿಧಿ೯ಷ್ಟಾವಧಿ ಧರಣಿ ಒಂದು ವರ್ಷ ಪೂರೈಸಿದೆ.ಸತತ ಹೋರಾಟ ನಡೆಸುತ್ತಿದ್ದರು ಕೂಡ ವಿಳಂಬವಾಗುತ್ತಿರುವ ಕುರಿತು ಆಕ್ರೋಶಗೊಂಡ…
ಕುಂದಾಪುರ ತಾಲೂಕು ಯುವ ಬಂಟರ ಸಂಘ,ವಿದ್ಯಾದೀವಿಗೆ ಯೋಜನೆಯ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆ
ಬೈಂದೂರು : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾದೀವಿಗೆ ಯೋಜನೆಗಳ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ. ಇವರು ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ, ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ,ಬೈಂದೂರು…
ಬೈಂದೂರು;ರೈತರ ಪ್ರತಿಭಟನೆಗೆ ಉಡುಪಿ ಜಿಲ್ಲಾಧಿಕಾರಿ ಬೇಟಿ,ರೈತರಿಗೆ ನ್ಯಾಯ ದೊರಕಿಸುವ ಭರವಸೆ;ಸ್ವರೂಪ ಟಿ.ಕೆ
ಬೈಂದೂರು: ಜಿಲ್ಲಾಡಳಿತ ಮತ್ತು ಸರಕಾರದಿಂದ ಸ್ಪಷ್ಟತೆ ದೊರೆಯದೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಶುಕ್ರವಾರ ಹೆದ್ದಾರಿ ತಡೆಗೆ ಮುಂದಾದರು.ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸದಿದ್ದರೆ ಯಾವುದೆ ಕಾರಣಕ್ಕೂ ರೈತರು ಹಿಂದಿರುಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.ಬಳಿಕ ಜಿಲ್ಲಾಧಿಕಾರಿಗಳು ಆಗಮಿಸಿ ರೈತ ಮುಖಂಡರ…
ಬೈಂದೂರು ರೈತ ಹೋರಾಟಕ್ಕೆ ಒಂದು ವರ್ಷ,ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶಗೊಂಡ ರೈತರು,ರಸ್ತೆ ತಡೆ ಮೂಲಕ ಬ್ರಹತ್ ಪ್ರತಿಭಟನೆ
ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ನೇತ್ರತ್ವದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಒಂದು ವರ್ಷ ಪೂರೈಸಿದೆ ರೈತರ ಬೇಡಿಕೆಗೆ ನ್ಯಾಯ ಸಿಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ರೈತರು ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ…
ಬೈಂದೂರು ರೈತರ ಹೋರಾಟಕ್ಕೆ ಒಂದು ವರ್ಷ, ಅ.07 ಹಾಗೂ 08 ರಂದು ಬ್ರಹತ್ ಪ್ರತಿಭಟನೆ
ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತ್ರತ್ವದಲ್ಲಿ ನಡೆಯುತ್ತಿರುವ ಧರಣಿ ಒಂದು ವರ್ಷ ಪೂರೈಸಿದೆ.ನಿರಂತರ ಸರಕಾರದ ಮಟ್ಟದಲ್ಲಿ ಪ್ರಯತ್ನಗಳು ನಡೆದು ಜಿಲ್ಲಾಧಿಕಾರಿಗಳು…
ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು, ಬೀಳ್ಕೋಡುಗೆ ಸಮಾರಂಭ
ಶಿರೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಹಾಸ್ಪಿಟಲ್ ಅಟೆಂಡೆಂಟ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಬಿ.ಕೆ ಯಶೋಧ ಇವರ ಬೀಳ್ಕೋಡುಗೆ ಸಮಾರಂಭ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನ ಸಭಾಂಗಣದಲ್ಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಕೆ.ಬೀಳ್ಕೋಡುಗೆ…
ಬಿಜೂರು ಸೇವಾ ನಿವೃತ ಮುಖ್ಯಶಿಕ್ಷಕ ಮಂಜುನಾಥರಿಗೆ ಅಭಿನಂದನೆ, ಮುಖ್ಯಶಿಕ್ಷಕರ ಸಾಧನೆ ಸಮಾಜಕ್ಕೆ ಮಾದರಿ;ಡಾ.ಗೋವಿಂದ ಬಾಬು ಪೂಜಾರಿ
ಉಪ್ಪುಂದ; ಉಪ್ಪುಂದ ವರಲಕ್ಷೀ ಚಾರಿಟೇಬಲ್ ಟ್ರಸ್ಟ ವತಿಯಿಂದ ದತ್ತು ಸ್ವೀಕರಿಸಲ್ಪಟ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷರ ಮುಂಜುನಾಥ ಎಸ್. ಸೇವಾ ನಿವೃತಿಗೊಂಡಿದ್ದು ಅವರಿಗೆ ಬಿಳ್ಕೋಡುಗೆ ಮತ್ತು ಅಭಿನಂದನಾ ಸಮಾರಂಭ ಜು.31ರಂದು ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಸಭಾಭವನದಲ್ಲಿ…