ಬೈಂದೂರು: ಟೆಂಪೋ,ರಿಕ್ಷಾ ,ಟ್ಯಾಕ್ಸಿ ಚಾಲಕ ಮತ್ತು ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ ಬಟ್ವಾಡಿ ಪುನರಾಯ್ಕೆ.
ಬೈಂದೂರು: ಟೆಂಪೋ,ರಿಕ್ಷಾ ,ಟ್ಯಾಕ್ಸಿ ಚಾಲಕ ಮತ್ತು ಮಾಲಕರ ಸಂಘ(ರಿ.) ಬೈಂದೂರು ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಕಛೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸುರೇಶ ಬಟ್ವಾಡಿ ಪುನರಾಯ್ಕೆಯಾದರು.ಪ್ರಧಾನ ಕಾರ್ಯದರ್ಶಿಯಾಗಿ ಉಲ್ಲಾಸ್ ಮೈಕಳ,ಖಜಾಂಚಿಯಾಗಿ ಪ್ರವೀಣ್ ಆಚಾರ್,ಉಪಾಧ್ಯಕ್ಷರಾಗಿ ಜಯರಾಜ್,ನಾಗರಾಜ ಪೂಜಾರಿ…
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರ ಜನ್ಮ ದಿನದ ಪ್ರಯುಕ್ತ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಬೈಂದೂರು: ಬೈಂದೂರಿನ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಯವರ 65ನೇ ಜನ್ಮ ದಿನದ ಪ್ರಯುಕ್ತ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಕೆ.ಬಾಬು ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…
ಆ.27 ಹಾಗೂ 28 ರಂದು ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ ಕರಾವಳಿ 27ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ
ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 27ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27 ಹಾಗೂ 28 ರಂದು ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ: ಸೆ.27 ರಂದು ಬೆಳಿಗ್ಗೆ ಗಣೇಶನ ವಿಗ್ರಹ ಪ್ರತಿಷ್ಠಾಪನೆ,ಮದ್ಯಾಹ್ನ…
ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಉಚಿತ ನೇತ್ರ ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ,ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ;ಜಯಂತ ಅಮೀನ್ ಕೋಡಿ
ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ,ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ರೋಟರಿ ಕ್ಲಬ್ ಬೈಂದೂರು,ರಕ್ತನಿಧಿ ಕೆ.ಎಂ.ಸಿ ಮಣಿಪಾಲ,ಜಿಲ್ಲಾಡಳಿತ ಉಡುಪಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ…
ಬೈಂದೂರು ತಾಲೂಕು ಆಡಳಿತ 79ನೇ ಸ್ವಾತಂತ್ರೋತ್ಸವ ಆಚರಣೆ,ನನ್ನ ನೆಲ, ನನ್ನ ಊರು, ನಮ್ಮ ಜನ ಎನ್ನುವ ಭಾವನೆ ಮೂಡಿದಾಗ ದೇಶ ಅಭಿವ್ರದ್ದಿಯ ಚಿಂತನೆ ಮೂಡುತ್ತದೆ;ಗುರುರಾಜ ಗಂಟಿಹೊಳೆ
ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಹೆಚ್.ರಾಮಚಂದ್ರಪ್ಪ ದ್ವಜಾರೋಹಣಗೈದರು ಬಳಿಕ ಮಾತನಾಡಿದ ಅವರು ಈ ನೆಲದ ಕಾನೂನು ಸಂವಿದಾನಕ್ಕೆ ಗೌರವ ನೀಡುವ ಜೊತೆಗೆ ಸ್ವಾತಂತ್ರ ಭಾರತದ ಅಭಿವೃದ್ದಿ ಕನಸಿಗೆ ನಾವೆಲ್ಲ ಜೊತೆಯಾಗುವುದೆ…
ಬೈಂದೂರು ದೃಷ್ಟಿ ಯೋಜನೆ ಉದ್ಘಾಟನೆ,ಅಪರಾಧ ತಡೆಗೆ ಪೊಲೀಸರಿಂದ ವಿನೂತನ ದೃಷ್ಟಿ ಯೋಜನೆ: ಹರಿರಾಮ್ ಶಂಕರ್
ಬೈಂದುರು: ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ರಾಜ್ಯ…
ಶಿರೂರು ನಾಡದೋಣಿ ಮೀನುಗಾರರಿಗೆ ಭರ್ಜರಿ ಮೀನಿನ ಬೇಟೆ,ಕಳಿಹಿತ್ಲು ಬಂದರಿನಲ್ಲಿ ಉತ್ತಮ ಮತ್ಸ್ಯ ಬೇಟಿ
ಶಿರೂರು: ಬೈಂದೂರು ಭಾಗದ ಕಡಲ ತಡಿಯಲ್ಲಿ ಮೀನುಗಾರಿಕೆಯ ಕಲರವ ಆರಂಭಗೊಂಡಿದೆ.ಕಳೆದೊಂದು ವಾರದಿಂದ ಮಳೆಗಾಲ ನಾಡದೋಣಿ ಮೀನುಗಾರಿಕೆ ಆರಂಭಗೊಂಡಿದ್ದು ಉಪ್ಪುಂದ,ಶಿರೂರು,ಕಳಿಹಿತ್ಲು,ಅಳ್ವೆಗದ್ದೆ,ಕೊಡೇರಿ,ನಾಗೂರು ಮುಂತಾದ ಕಡೆಗಳಲ್ಲಿ ಕಡಲಬ್ಬರಕ್ಕೆ ನಾಡದೋಣಿಗಳು ಎದೆಯೊಡ್ಡಿ ಮತ್ಸ್ಯ ಬೇಟಿ ನಡೆಸುತ್ತಿದೆ. ಕಳಿಹಿತ್ಲು ಬಂದರಿನಲ್ಲಿ ಉತ್ತಮ ಮತ್ಸ್ಯ ಬೇಟಿ: ಮಳೆಗಾಲ ಮುಗಿಯುತ್ತಿದ್ದಂತೆ ಬಂದೂರಿನ…
ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 354ನೇ ಗುರುಗಳ ಆರಾಧನ ಮಹೋತ್ಸವ
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ಸೋಮವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಸಾವಿರಾರು ಭಕ್ತರು ಆಗಮಿಸಿ ಪೂಜಾ…
ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ.) ಉಪ್ಪುಂದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ, ಸಂಘದ ಸದಸ್ಯರಿಗೆ ಶೇ.10.5 ಡಿವಿಡೆಂಡ್ ಘೋಷಣೆ
ಬೈಂದೂರು: ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ.) ಉಪ್ಪುಂದ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಉಪ್ಪುಂದ ಪರಿಚಯ ದೇವಕಿ ಜಿ. ಆರ್ ಸಭಾಂಗಣದಲ್ಲಿ ನಡೆಯಿತು ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ.) ಉಪ್ಪುಂದ ಇದರ ಅಧ್ಯಕ್ಷ…
ಬೈಂದೂರು ಹಾಗೂ ಶಿರೂರು ವಿವಿಧ ಕಡೆಗಳಲ್ಲಿ ವರಮಹಾಲಕ್ಷ್ಮೀ ವೃತ ಆಚರಣೆ
ಬೈಂದೂರು: ಮಹಿಳೆಯರ ಸೌಭಾಗ್ಯದಾಯಕವಾದ ಹಬ್ಬವಾದ ವರಮಹಾಲಕ್ಷ್ಮೀ ವೃತ ಆಚರಣೆ ಶಿರೂರು ಹಾಗೂ ಬೈಂದೂರಿನ ವಿವಿಧ ಕಡೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಬಿಲ್ಲವ ಸಮಾಜ ಸೇವಾ ಸಂಘ ಶಿರೂರು ಇದರ ಮಹಿಳಾ ಘಟಕದ ವತಿಯಂದ ವೀರಗಲ್ಲು ಶ್ರೀ ವೀರ ಮಹಾಸತಿ ದೇವಸ್ಥಾನ ಪಡಿಯಾರಹಿತ್ಲುವಿನಲ್ಲಿ…