ಕಂಬಳ ದಿಗ್ಗಜ ದಿ.ವೆಂಕ್ಟ ಪೂಜಾರಿ ಸಸಿಹಿತ್ಲು ಶ್ರದ್ದಾಂಜಲಿ ಸಭೆ

ಬೈಂದೂರು: ತಾಲೂಕು ಕಂಬಳ ಸಮಿತಿಯ ಅಧ್ಯಕ್ಷ ದಿ. ವೆಂಕಟ ಪೂಜಾರಿ ಅತ್ಯುತ್ತಮ ಸಾಮಾಜಿಕ ಸಂಘಟಕರಾಗಿ ಗುರುತಿಸಿಕೊಂಡವರು.ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸುತ್ತಿದ್ದರು. ಬೈಂದೂರು ಭಾಗದ ಯುವಕರಿಗೆ ಕಂಬಳದ ಆಸಕ್ತಿ ಬೆಳೆಸಿದ ಮೊದಲ ವ್ಯಕ್ತಿಯಾಗಿದ್ದರು ಎಂದು ಮಾಜಿ ಶಾಸಕ ಕೆ.…

ಸಂಭ್ರಮದ ಬೈಂದೂರು ಗಮ್ಮತ್ತ್ 2025 ಸಮಾರೋಪ, ಕುಂದಾಪ್ರ ಕನ್ನಡ ನಮ್ಮೆಲ್ಲರ ಬದುಕು: ಡಾ.ರವಿ ಶೆಟ್ಟಿ

ಬೈಂದೂರು: ಭಾಷೆ, ಸಂಸ್ಕ್ರತಿ, ಪರಂಪರೆಗಳಿಗೆ ಅದರದ್ದೆ ಆದ ಇತಿಹಾಸವಿದೆ.ಭಾಷೆ ಕೇವಲ ಮಾತಿಗೆ ಸೀಮಿತವಾಗಿರುವುದಿಲ್ಲ ಬದಲಾಗಿ ದೈನಂದಿನ ದಿನಚರಿಯ ಅಂಗವಾಗಿದೆ.ಕುಂದಾಪ್ರ ಕನ್ನಡ ನಮ್ಮೆಲ್ಲರ ಬದುಕಾಗಿದೆ ಎಂದು ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ಡಾ. ರವಿ ಶೆಟ್ಟಿ ಹೇಳಿದರು  ವಿಶ್ವ ಕುಂದಾಪ್ರ ಕನ್ನಡ ದಿನದ…

ಬೈಂದೂರಿನಲ್ಲಿ ಜನಮನಗೆದ್ದ ಗಮ್ಮತ್ -2025, ಕೆಸರುಗದ್ದೆ ಸಂಭ್ರಮಕ್ಕೆ ಹರಿದು ಬಂದ ಜನಸಾಗರ

ಬೈಂದೂರು; ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು,ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ  ಕೆಸರುಗದ್ದೆಯಲ್ಲೊಂದು ದಿನ ಗಮ್ಮತ್ತ್ -2025 ಕಾರ್ಯಕ್ರಮ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಭಾನುವಾರ ನಡೆಯಿತು. ಮಾಜಿ ಸಂಸದ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ…

ಶಿರೂರು: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಬೀಳ್ಕೋಡುಗೆ ಸಮಾರಂಭ

ಶಿರೂರು: ಕಳೆದ 28 ವರ್ಷಗಳಿಂದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ 9 ವರ್ಷಗಳಿಂದ ಶಿರೂರು ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಬಾಬು ಬಿಲ್ಲವ ಶಿರೂರು ಇವರ ಬೀಳ್ಕೋಡುಗೆ ಸಮಾರಂಭ ಗುರುವಾರ ಶಿರೂರು…

ಆಗಸ್ಟ್ 03 ರಂದು ಬೈಂದೂರಿನಲ್ಲಿ ಗಮ್ಮತ್ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ,ಕುಂದಾಪ್ರ ಸೊಗಡುಗಳ ಅನಾವರಣದ ಪ್ರಯತ್ನವೆ ಗಮ್ಮತ್ 2025;ಶರತ್ ಕುಮಾರ್ ಶೆಟ್ಟಿ ಉಪ್ಪುಂದ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಗಮ್ಮತ್ತ್ ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09 ರಿಂದ…

ಶಿರೂರು ಟೋಲ್ ವ್ಯವಸ್ಥಾಪಕರಿಗೆ ಬೀಳ್ಕೋಡುಗೆ ಸಮಾರಂಭ,ಸೇವೆಯಿಂದ ನಿವೃತ್ತಿಯಾದರು ಸಹ ಊರಿನ ಬಾಂಧವ್ಯ ಸದಾ ಜಾಗೃತವಾಗಿರುತ್ತದೆ; ರಾಜನ್ ನಾಯರ್

ಶಿರೂರು: ಕಳೆದ 35 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಐ.ಆರ್.ಬಿ) ಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಶಿರೂರು ಟೋಲ್ ಪ್ಲಾಜಾದಲ್ಲಿ ಕಳೆದ ಮೂರು ವರ್ಷಗಳಿಂದ ಟೋಲ್ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ರಾಜನ್ ನಾಯರ್ ರವರ ಬೀಳ್ಕೋಡುಗೆ ಸಮಾರಂಭ ಶಿರೂರಿನಲ್ಲಿ ನಡೆಯಿತು.ಶಿರೂರು…

ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಶಿರೂರು: ಕಟ್ಟಡ ಕಾರ್ಮಿಕರ ಮಹಿಳಾ ಉಪಸಮಿತಿ ಮತ್ತು ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ,ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಬಸ್ಸು ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಶಿರೂರು ಗ್ರಾಮ…

ಮೂಕಾಂಬಿಕಾ ಎಕ್ಸ್ಪಪ್ರೆಸ್ ರೈಲಿಗಾಗಿ ಸಂಸದ ಬಿ.ವೈ.ರಾಘವೇಂದ್ರ ಮನವಿ

ಬೈಂದೂರು; ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ…

ಶಿರೂರು,ಬೈಂದೂರು ವಿವಿಧ ಕಡೆಗಳಲ್ಲಿ ನಾಗರಪಂಚಮಿ ಆಚರಣೆ

ಬೈಂದೂರು: ಹಿಂದೂಗಳ ಪವಿತ್ರ ಹಬ್ಬವಾದ ನಾಗರಪಂಚಮಿ ಹಬ್ಬ ಮಂಗಳವಾರ ಬೈಂದೂರು ಹಾಗೂ ಶಿರೂರಿನ ವಿವಿಧ ಕಡೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಶಿರೂರು ಕರಾವಳಿ ನಾಕಟ್ಟೆ ನಾಗಬನ, ಚೆನ್ನಪ್ಪಯ್ಯನತೊಪ್ಪಲು ನಾಗಬನ ಕರಾವಳಿ ಶಿರೂರು, ಶಿರೂರು ಅಳ್ವೆಗದ್ದೆ ನಾಗಬನ, ಉಪ್ಪುಂದ ಸುಮನಾವತಿ ಬಳಿ ನಾಗಮಂದಿರ…

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್, ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜಾಗತಿಕ ಸಮ್ಮೀಲನ,ಭಾಷೆ ಬದುಕಿನ ಅಭಿವೃದ್ದಿಯ ಸಂಕಲ್ಪ

ಬೈಂದೂರು: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ವತಿಯಿಂದ ಜಾಗತಿಕ ಕುಂದಗನ್ನಡಿಗರನ್ನು ಒಗ್ಗೂಡಿಸಿ ಅಂರ್ತಜಾಲದ ವರ್ಚುವಲ್ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಆಚರಿಸಲಾಯಿತು. ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಕಾರ್ಯಕ್ರಮ ಉದ್ಘಾಟಿಸಿದರು.…