ವತ್ತಿನೆಣೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 354ನೇ ಗುರುಗಳ ಆರಾಧನ ಮಹೋತ್ಸವ
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 354ನೇ ಗುರು ಸಾರ್ವಭೌಮರ ಆರಾಧನ ಮಹೋತ್ಸವ ಆ.11 ರಂದು ಸೋಮವಾರ ನಡೆಯಲಿದೆ. ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ…
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ನೂತನ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಆಯ್ಕೆ
ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ ಇದರ 2025ನೇ ಸಾಲಿನ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ನೂತನ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಆಯ್ಕೆಯಾಗಿದ್ದಾರೆ. 36 ನೇ ವರ್ಷದ ಶಾರದೋತ್ಸವವು ದಿನಾಂಕ ಸೆಪ್ಟೆಂಬರ್…
ಅಗಸ್ಟ್ 03 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸರಲ್ಲೊಂದು ದಿನ -ಗಮ್ಮತ್ತ್”
ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ…
ಶಿರೂರು; ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಶಿರೂರು; ರಾಜ್ಯ ಪೊಲೀಸ್ ಇಲಾಖೆಯ ವಿನೂತನ ಕಾರ್ಯಕ್ರಮವಾದ ಮನೆ ಮನೆಗೆ ಪೊಲೀಸ್ -2025 ಕಾರ್ಯಕ್ರಮ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ನಡೆಯಿತು. ಬೈಂದೂರು ಆರಕ್ಷಕ ಇಲಾಖೆಯ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿರೂರು…
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಕಾನಕ್ಕಿ ಶಾಲೆಗೆ ಸ್ಮಾರ್ಟ ಕ್ಲಾಸ್ ಕೊಡುಗೆ,ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ;ಡಾ.ಗೋವಿಂದ ಬಾಬು ಪೂಜಾರಿ
ಭಟ್ಕಳ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಹೊನ್ನಾವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನಕ್ಕಿ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಕೊಡುಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮೀ…
ರೋಟರಿ ಕ್ಲಬ್ ಬೈಂದೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
ಬೈಂದೂರು: ರೋಟರಿ ಕ್ಲಬ್ ಬೈಂದೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಬೈಂದೂರು ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಉಪ್ಪುಂದ ಹಾಗೂ ಕಾರ್ಯದರ್ಶಿ…
ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ
ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿನಲ್ಲಿ ಗುರುಪೂರ್ಣಿಮಾದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಗುರುವಾರ ರಾಯರ ಮಠದಲ್ಲಿ ನಡೆಯಿತು.ಬೆಳಿಗ್ಗೆ ದೇವಸ್ಥಾನದ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ನೇತ್ರತ್ವದಲ್ಲಿ ಪೂಜಾ ವಿಧಿ…
ಬೈಂದೂರು;ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ವಶ
ಬೈಂದೂರು: ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ವಾಹನವನ್ನು ಬೈಂದೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.ಇಲ್ಲಿನ ಒತ್ತಿನೆಣೆ ಬಳಿ ಮುಂಜಾನೆ ವಾಹನ ತಪಾಸಣೆ ಮಾಡುವ ವೇಳೆ ಬ್ರಿಜಾ ಕಾರಿನ ಡಿಕ್ಕಿಯಲ್ಲಿ ನಾಲ್ಕು ದನಗಳನ್ನು ಸಾಗಿಸುತ್ತಿದ್ದು ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ.ಬೈಂದೂರು…
ಬೈಂದೂರು; ಸಾಹಿತ್ಯಾಸಕ್ತರ ಸಭೆ,ಸಾಹಿತ್ಯ ಸಮಾನ ಮನಸ್ಕರನ್ನು ಒಗ್ಗೂಡಿಸುವ ವೇದಿಕೆ:ನೀಲಾವರ ಸುರೇಂದ್ರ ಅಡಿಗ
ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಘಟಕ ಇದರ ವತಿಯಿಂದ ಸಾಹಿತ್ಯಾಸಕ್ತರ ಸಭೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಾಹಿತ್ಯಕ್ಕೆ…
ಶಿರೂರು: ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ,ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡುವ ನೈತಿಕತೆ ಇಲ್ಲಾ;ಕೆ.ಗೋಪಾಲ ಪೂಜಾರಿ
ಶಿರೂರು: ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ವತಿಯಿಂದ 9/11, ಆಕ್ರಮ -ಸಕ್ರಮ ಅರ್ಜಿ ತಿರಸ್ಕಾರ,ಪಿಂಚಣಿ ರದ್ದತಿ,ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ಸೋಮವಾರ ಶಿರೂರು ಗ್ರಾಮ ಪಂಚಾಯತ್ ಎದುರು ನಡೆಯಿತು. ಮಾಜಿ ಶಾಸಕ ಕೆ.ಗೋಪಾಲ…