ಶಿರೂರು; ಗಾಳಿ ಮಳೆಗೆ ನೆಲಕ್ಕುರುಳಿದ ಕೊಟ್ಟಿಗೆ
ಶಿರೂರು; ಬುಧವಾರ ಮುಂಜಾನೆ ಬೀಸಿದ ಗಾಳಿ ಮಳೆಗೆ ಶಿರೂರು ಗ್ರಾಮದ ಕೋಟೆಮನೆ ಶ್ರೀಧರ ಮೇಸ್ತ ಇವರ ಕೊಟ್ಟಿಗೆ ಭಾಗಶಃ ಹಾನಿಯಾಗಿದೆ.ಬುಧವಾರ ಬೆಳಗಿನ ಜಾವ ಶಿರೂರು ಭಾಗದಲ್ಲಿ ವಿಪರೀತ ಗಾಳಿ ಬೀಸಿದ್ದು ಕೊಟ್ಟಿಗೆ ಮುರಿದು ಬಿದ್ದು ಸುಮಾರು 50,000 ಅಧಿಕ ನಷ್ಟ ಉಂಟಾಗಿದೆ.ಸ್ಥಳಕ್ಕೆ…
ಸೆ.06 ಮತ್ತು 07 ರಂದು ದುಬೈನಲ್ಲಿ ಅಂತರಾಷ್ಟ್ರೀಯ ಜನಪದ ಉತ್ಸವ-2025,ದುಬೈ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್
ಬೈಂದೂರು; ಕರ್ನಾಟಕ ಜನಪದ ಪರಿಷತ್ತು ಯು.ಎ.ಇ ಘಟಕ ಇದರ ವತಿಯಿಂದ ಅಂತರಾಷ್ಟ್ರೀಯ ಜನಪದ ಉತ್ಸವ-2025 ಸೆ.06 ಮತ್ತು 07 ರಂದು ದುಬೈನಲ್ಲಿ ನಡೆಯಲಿದೆ ಎಂದು ಯು.ಎ.ಇ ಘಟಕದ ಅಧ್ಯಕ್ಷ ಸಾಧನದಾಸ್ ತಿಳಿಸಿದ್ದಾರೆ.ಜನಪದ ಉತ್ಸವದ ಪ್ರಯುಕ್ತ ದುಬೈ ಪ್ರವಾಸಕ್ಕೆ ಅನುಕೂಲವಾಗುವಂತೆ ಎಸ್.ಎನ್ ಟೂರ್‍ಸ್…
ಜೂ.28 ಹಾಗೂ 29 ರಂದು ಶಿರೂರಿನಲ್ಲಿ ಮೊಗೇರ ಸಮಾಜ ಬಾಂಧವರಿಗಾಗಿ ಕ್ರಿಕೆಟ್ ಪಂದ್ಯಾಟ
ಶಿರೂರು: ಶ್ರೀ ಕ್ರಿಕೆಟರ್‍ಸ್ ಅಳ್ವೆಗದ್ದೆ ಶಿರೂರು ಇವರ ಆಶ್ರಯದಲ್ಲಿ ಮೊಗೇರ ಸಮಾಜ ಬಾಂಧವರಿಗಾಗಿ 60 ಗಜಗಳ ಲೈಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಶ್ರೀ ಮಹಾಗಣಪತಿ ಟ್ರೋಪಿ -2025 ಜೂ.28 ಹಾಗೂ 29 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ…
ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ
ಕತಾರ್; ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36 ಡಿಗ್ರಿ ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ…
ಬೈಂದೂರು ಪಟ್ಟಣ ಪಂಚಾಯತ್ ಎದುರು ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ,ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರನ್ನು ಮೂರ್ಖರನ್ನಾಗಿಸಿದೆ;ಸುರೇಶ್ ಬಟ್ವಾಡಿ
ಬೈಂದೂರು: ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಸೋಮವಾರ ಬೈಂದೂರು ಪಟ್ಟಣ ಪಂಚಾಯತ್‌ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು. ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರನ್ನು ಮೂರ್ಖರನ್ನಾಗಿಸಿದೆ.ಪ್ರತಿ ಕ್ಷೇತ್ರದಲ್ಲೂ ಬೆಲೆ ಏರಿಕೆ ಮೂಲಕ…
ಕಾಂಗ್ರೆಸ್ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಶಿರೂರು ಗ್ರಾಮ ಪಂಚಾಯತ್ ಎದುರು ಧರಣಿ ಸತ್ಯಾಗ್ರಹ
ಶಿರೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಹೊಂದಿದೆ.ಹತ್ತಾರು ನಿಯಮಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರನ್ನು ಗೋಳಿಗೆ ಒಳಪಡಿಸಿದೆ.ಅನುದಾನ ನೀಡದೆ ಅಭಿವೃದ್ದಿ ಶೂನ್ಯವಾಗಿದೆ.ಹಲವಾರು ಯೋಜನೆಗಳು ಅನುದಾನ ಇಲ್ಲದೆ ತಟಸ್ಥಗೊಂಡಿದೆ ಎಂದು ಬಿಜೆಪಿ ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಕಾಂಗ್ರೆಸ್…
ಸ.ಪ.ಪೂ ಕಾಲೇಜು ಶಿರೂರು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಮಾಹಿತಿ ಶಿಬಿರ
ಶಿರೂರು: ಅಭಿವೃದ್ದಿ ಸಂಸ್ಥೆ(ರಿ.) ಬಾಳ್ಕುದ್ರು ಹಂಗಾರಕಟ್ಟೆ,ಗ್ರಾಮ ಪಂಚಾಯತ್ ಶಿರೂರು,ಸ.ಪ.ಪೂ ಕಾಲೇಜು ಫ್ರೌಢಶಾಲಾ ವಿಭಾಗ ಶಿರೂರು ಹಾಗೂ ಕಾಲೇಜು ಮತ್ತು ಮೇಲುಸ್ತುವಾರಿ ಸಮಿತಿ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಶಿಬಿರ ಕಾರ್ಯಕ್ರಮ ಶಿರೂರು ಸ.ಪ.ಪೂ…
ಶ್ರೀ ವರಲಕ್ಷ್ಮೀ ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸಿದ್ದಾಪುರ ಶಾಖೆ ಉದ್ಘಾಟನೆ,ನಗು ಮೊಗದ ಸೇವೆ ನೀಡುವ ಸಿಬ್ಬಂದಿಗಳ ಸಹಾಯದಿಂದ ಸಹಕಾರಿ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯ; ಎಸ್.ಸಚ್ಚಿದಾನಂದ ಚಾತ್ರ
ಸಿದ್ಧಾಪುರ; ಸಹಕಾರಿ ಸಂಸ್ಥೆಗಳು ಲಾಭದ ದೃಷ್ಟಿಕೋನ ಇಟ್ಟುಕೊಂಡು ಕಾರ್ಯನಿರ್ವಹಿಸುವ ಬದಲು ಜನರಿಗಾಗಿ ಸಹಕಾರ ಎಂಬ ಧ್ಯೇಯೋದ್ದೇಶದಿಂದ ಕಾರ್ಯನಿರ್ವಹಿಸುವಂತಾದರೆ ಸಮಾಜದ ಕಟ್ಟಕಡೆಯ ಜನರಿಗೆ ಸಹಕಾರ ಚಳುವಳಿಯ ಪ್ರಯೋಜನ ದೊರೆಯಲು ಸಾಧ್ಯವಾಗುತ್ತದೆ ಎಂದು ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ…
ಬೈಂದೂರು ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆ
ಬೈಂದೂರು: ಬೈಂದೂರು ಬಿಜೆಪಿ ಮಂಡಲ ಬಿಜೆಪಿ ಇದರ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆಯಾಗಿದ್ದಾರೆ. ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಅನಿತಾ ಆರ್.ಕೆ. ಅವರನ್ನು ನೇಮಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಬಿಜೆಪಿ…
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಾಜೀನಾಮೆ
ಬೈಂದೂರು: ಕಳೆದ ಐದು ವರ್ಷಗಳಿಂದ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದೀಪಕ್ ಕುಮಾರ್ ಶೆಟ್ಟಿ ಶುಕ್ರವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಘಟನಾ ಪರ್ವದ ಆಶಯದಂತೆ ನನ್ನ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡುತ್ತಿದ್ದು ಮುಂದಿನ ಹೊಸ ನಾಯಕತ್ವಕ್ಕೆ…