ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಯಡ್ತರೆ, ವಾರ್ಷಿಕ ಮಹಾಸಭೆ, ಶೇ.17% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2023-24ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಪಿ.ಎಂ. ಶ್ರೀ. ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಇದರ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆ

ಶಿರೂರು: ಪಿ.ಎಂ. ಶ್ರೀ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಶಾಲಾ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ದೇವಿ ನೀರ್‍ಗದ್ದೆ,ಸದಸ್ಯರಾಗಿ ಸುಧಾಕರ ಮೇಲ್ಪಂಕ್ತಿ,ಜ್ಯೋತಿ,ನೇತ್ರಾವತಿ,ಚಿಕ್ಕು ಪೂಜಾರಿ ಮೇಲ್ಪಂಕ್ತಿ,ಸಂತೋಷ್,ಮಾಲತಿ ಶೆಟ್ಟಿ,ದೇವಕಿ ಬಿಲ್ಲವ,ಬಾಬು ಎಮ್,ಆಶಾ,ರಘವೀರ್ ಶೇಟ್,ಸುಮಿತ್ರಾ,ಮೊ.ಹುಸೇನ್,ಆಸೀಯಾ,ದಿನೇಶ್,ಆಶಾ,ಸುರೇಶ್ ಆಯ್ಕೆಯಾಗಿದ್ದಾರೆ.

ಶಿರೂರು ವಲಯ ಮೀನುಗಾರರ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

ಶಿರೂರು: ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಓಂ ಗಣೇಶ ಯುವಕ ಸಂಘದ ಸಭಾಭವನ ಅಳ್ವೆಗದ್ದೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ…

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ,ಸಂಘದ ಸದಸ್ಯರಿಗೆ ಶೇ.14% ಡಿವಿಡೆಂಡ್ ಘೋಷಣೆ

ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ ಸಂಸ್ಥೆಯು ಉತ್ತಮ ಆರ್ಥಿಕ ಸಾಧನೆ ಮೂಲಕ ಪ್ರಗತಿಯ…

ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ,ವಾರ್ಷಿಕ ಮಹಾಸಭೆ.ಶೇ.13% ಡಿವಿಡೆಂಡ್ ಘೋಷಣೆ

ಬೈಂದೂರು: ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಭೆ ಪ್ರಧಾನ ಕಛೇರಿ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಸದಸ್ಯರ ವಿಶ್ವಾಸ ಗಳಿಸಿ ಆರ್ಥಿಕ ಸ್ಥಿರತೆಯೊಂದಿಗೆ…

ದಾಸನಾಡಿ 36ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 36ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ, ಕುಶಲ್ ಶೆಟ್ಟಿ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಖರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ…

ಶಿರೂರು ಹಾಗೂ ಬೈಂದೂರಿನಲ್ಲಿ ಈದ್ ಮಿಲಾದ್ ಆಚರಣೆ

ಬೈಂದೂರು; ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬ ಶಿರೂರು ಹಾಗೂ ಬೈಂದೂರಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಮುಂಜಾನೆ ಮುಸ್ಲಿಂ ಬಾಂಧವರ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಬಳಿಕ ಧಾರ್ಮಿಕ ಮೆರವಣಿಗೆ ನಡೆಸಿದರು.ನೂರಾರು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡರು.      

ಶಿರೂರು ಗಡಿಭಾಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ

ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ  ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಉಡುಪಿ ಜಿಲ್ಲೆಯ ಗಡಿಭಾಗವಾದ ಶಿರೂರು ಟೋಲ್‌ಗೇಟ್ ಬಳಿ ಚಾಲನೆ ನೀಡಿದರು. ಶಿರೂರು…

ಶಿರೂರು;ಬೈಂದೂರು ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ,ಶಿಕ್ಷಣದ ಜೊತೆಗೆ ಕ್ರೀಡೆ ಅತ್ಯಗತ್ಯ; ನಾಗರತ್ನ ಆಚಾರ್ಯ

ಶಿರೂರು: ಉಡುಪಿ ಜಿ.ಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲು ಇದರ ಸಹಯೋಗದೊಂದಿಗೆ ಬೈಂದೂರು ಹೋಬಳಿ ಮಟ್ಟದ ಕ್ರೀಡಾಕೂಟ ಸ.ಪ.ಪೂ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಿತು. ಶಿರೂರು ಗ್ರಾ.ಪಂ…

ಶಿರೂರು: ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆ.

ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ  ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಶಿರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಬೈಂದೂರು ತಾಲೂಕು…