ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ
ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿನಲ್ಲಿ ಗುರುಪೂರ್ಣಿಮಾ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಬುಧವಾರ ಗುರು ರಾಯರ ಮಠದಲ್ಲಿ ನಡೆಯಿತು. ಬೆಳಿಗ್ಗೆ ದೇವಸ್ಥಾನದ ಅರ್ಚಕರಾದ ಸುಬ್ರಾಯ ನಾವಡ ಹಾಗೂ ಮುರುಳಿ ನಾವಡ ಇವರ ನೇತ್ರತ್ವದಲ್ಲಿ…
ಬೈಂದೂರು ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ಪೊರೆ ತಪಾಸಣೆ ಶಿಬಿರ ಉದ್ಘಾಟನೆ
ಬೈಂದೂರು: ರೋಟರಿ ಕ್ಲಬ್ ಬೈಂದೂರು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ)ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ…
ಸ.ಪ.ಪೂ ಕಾಲೇಜು ಶಿರೂರು ಚಿತ್ರಕಲಾ ಸ್ಪರ್ಧೆ
ಶಿರೂರು: ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಹಾಗೂ ಜೆಸಿಐ ಶಿರೂರು ಘಟಕ ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ ಫ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಶಿರೂರು ಜೆಸಿಐ ಅಧ್ಯಕ್ಷ ವಿನೋದ ಮೇಸ್ತ ಕಾರ್ಯಕ್ರಮಕ್ಕೆ ಚಾಲನೆ…
ಜೆಸಿಐ ಶಿರೂರು ಘಟಕ ನಿವೃತ್ತ ಯೋಧರಿಗೆ ಸಮ್ಮಾನ
ಶಿರೂರು: ಜೆಸಿಐ ಶಿರೂರು ಘಟಕ ಇದರ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿರೂರು ಗ್ರಾಮದ ಕರಿಕಟ್ಟೆ ಆರ್ಮಿ ನಿವಾಸಿ ಸುರೇಶ ಮೇಸ್ತ ರವರನ್ನು ಜೆಸಿಐ ಶಿರೂರು ಘಟಕದ ವತಿಯಿಂದ…
ಬೈಂದೂರಿನಲ್ಲಿ ಆಗಸ್ಟ್ 23 ರಂದು ಗಮ್ಮತ್ತ್ ಕಾರ್ಯಕ್ರಮದ ಪೋಸ್ಟರ್ ಅನಾವರಣ
ಬೈಂದೂರು,ಜು.25: ಕುಂದಾಪ್ರ ಕನ್ನಡ ದಿನದ ಅಂಗವಾಗಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೈಂದೂರು ವತಿಯಿಂದ ಆಗಸ್ಟ್ 23ರಂದು ನಡೆಯಲಿರುವ ಮೂರನೇ ವರ್ಷದ ‘ಗಮ್ಮತ್ತ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಬೆಳಗ್ಗೆಯಿಂದ ಸಂಜೆಯವರೆಗೆ ಯಡ್ತರೆ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್. ಹಾಲ್‌ನಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳು…
ಬೈಂದೂರು ಚಾತುರ್ಮಾಸ ವೃತಾಚರಣೆ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ
ಬೈಂದೂರು: ಜು.29 ರಿಂದ ಪ್ರಾರಂಭಗೊಂಡು 48 ದಿನಗಳ ಕಾಲ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನ ಗೋಳಿಹೊಳೆಯಲ್ಲಿ ನಡೆಯಲಿರುವ ಬೈಂದೂರು ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ಶಿರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಬೈಂದೂರು ಶಾಸಕ ಗುರುರಾಜ…
ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ 119 ನೇ ಸಂಸ್ಥಾಪನ ದಿನಾಚರಣೆ ಆಚರಣೆ
ಶಿರೂರು: ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ 119 ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ಕಿಶೋರ್ ಕುಮಾರ್,ಶಿರೂರು ಹಿರಿಯ ವೈದ್ಯರಾದ ಡಾ.ಕೆ.ಪಿ ನಂಬಿಯಾರ್,ನಿವೃತ್ತ ಸೀನಿಯರ್ ಮೆನೇಜರ್ ಸತೀಶ…
ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಹಾಗೂ ಮಹಾಸಭೆ,ಧ್ವನಿ ಮತ್ತು ಬೆಳಕು ಇಲ್ಲವಾದರೆ ಯಾವುದೇ ಸಮಾರಂಭದ ಕಾರ್ಯಗಳು ಯಶಸ್ವಿಯಾಗದು;ಓಂ ಗಣೇಶ ಉಪ್ಪುಂದ
ಬೈಂದೂರು; ಧ್ವನಿ ಬೆಳಕು ಸಂಯೋಜಕರ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು ವಲಯ ಇದರ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ ಜೆ.ಎನ್.ಆರ್ ಕಲಾಮಂದಿರ ಯಡ್ತರೆಯಲ್ಲಿ ನಡೆಯಿತು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಾಯಕ ನಿರ್ದೇಶಕಿ ಪೂರ್ಣಿಮಾ ಧ್ವನಿ…
ದೊರೆಯದ ನ್ಯಾಯ ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ,ಬೈಂದೂರು ರೈತರ ಧರಣಿ ಮುನ್ನೂರು ದಿವಸ
ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಮುನ್ನೂರು ದಿನ ಪೂರೈಸಿದೆ .ಇದುವರಗೆ ನ್ಯಾಯ ದೊರೆಯದ ಹಿನ್ನಲೆಯಲ್ಲಿ ರೈತರು ಅಣಕು ಶವ ಯಾತ್ರೆ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.…
ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಅಧ್ಯಕ್ಷರಾಗಿ ಕೃಷ್ಣ ಆಯ್ಕೆ
ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಅಧ್ಯಕ್ಷರಾಗಿ ಕೃಷ್ಣ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಗಣಪತಿ ಸುಬ್ರಾಯ ದೊಡ್ಮನೆ,ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ. ಅಳ್ವೆಗದ್ದೆ ಹಾಗೂ ಖಜಾಂಚಿಯಾಗಿ ಅಣ್ಣಪ್ಪ.ಮಂಜುನಾಥ. ಮೊಗೇರ್ ಆಯ್ಕೆಯಾಗಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಿಗೆ…