ಶಿರೂರು: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ,ಸೂಕ್ತ ತನಿಖೆ ನಡೆಸಿ ನ್ಯಾಯ ನೀಡಲು ಸಾರ್ವಜನಿಕರ ಆಗ್ರಹ
ಶಿರೂರು: ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಢ ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಎಸ್.ಎಸ್.ಎಲ್.ಸಿ ಉತ್ತಿರ್ಣ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಕುರಿತು ಕಾರಣರಾದವರನ್ನು ಬಂಧಿಸಬೇಕು ಮತ್ತು ಸೂಕ್ತ ತನಿಖೆ ನಡೆಸಿ ನ್ಯಾಯ…
ಶಿರೂರು: ಪ್ರೌಢಶಾಲೆ ವಿದ್ಯಾರ್ಥಿ ಆತ್ಮಹತ್ಯೆ
ಶಿರೂರು: ಕಾಲೇಜಿನಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದಕ್ಕೆಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.ಈತ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಸಾಲಿನಲ್ಲಿ…
ಶಿರೂರು:ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು,ಮೆಸ್ಕಾಂ ವಿರುದ್ದ ಸಾರ್ವಜನಿಕರ ಆಕ್ರೋಶ
ಬೈಂದೂರು, ಮೇ 19: ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಶಿರೂರು ಗ್ರಾಮದ ಹಡವಿನಕೋಣೆ ಮುದ್ರಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ…
ಮುದ್ರಮಕ್ಕಿ ಶ್ರೀ ಮಹಾಸತಿ ಯುವಕ ಸಂಘದ ವತಿಯಿಂದ ಕುಡಿಯುವ ನೀರಿನ ತೊಟ್ಟಿ ನಿಮಾ೯ಣ
ಶಿರೂರು; ಪ್ರಾಣಿ ಹಾಗೂ ಪಕ್ಷಿಗಳ ಬಾಯಾರಿಕೆ ನೀಗಿಸಲು ಶ್ರೀ ಮಹಾಸತಿ ಯುವಕ ಸಂಘ (ರಿ.) ಮುದ್ರಮಕ್ಕಿ ಶಿರೂರು ಇದರ ವತಿಯಿಂದ ಶಿರೂರು ಸಂತೆ ಮಾರ್ಕೆಟ್ ಆವರಣದಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ತೊಟ್ಟಿ ವ್ಯವಸ್ಥೆ ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಸಂಘದ…
ಕಳ್ಳತನವಾದ ಒಂದು ಲಕ್ಷ ರೂಪಾಯಿ ಮೌಲ್ಯದ ದೋಣಿ ಪರಿಕರ ಪತ್ತೆ ಹಚ್ಚಿದ ಬೈಂದೂರು ಪೊಲೀಸರು
ಬೈಂದೂರು; ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪುಂದ ಗ್ರಾಮದ ಕರ್ಕಿಕಳಿ ಎಡಮಾವಿ ಹೊಳೆ ಸಮೀಪದ ದಡದಲ್ಲಿದ್ದ ಶ್ರೀನಿವಾಸ ಖಾರ್ವಿ ರವರ ಶ್ರೀ ಹಕ್ರೆಮಠ ಯಕ್ಷೇಶ್ವರಿ ಪ್ರಸಾದ ರಾಣಿ ಬಲೆ ದೋಣಿಯ ರೋಪನ್ನು ತುಂಡರಿಸಿ 95 ಹಿತ್ತಾಳೆಯ ರಿಂಗ್ ಗಳನ್ನು ಕಳ್ಳರು ಮಾರ್ಚ…
ಶಿರೂರಿನ ವಿನೋದ ಮೇಸ್ತ ರವರಿಗೆ ಸೇವಾ ರತ್ನ ಪ್ರಶಸ್ತಿ
ಶಿರೂರು: ಕಲಾ ಸಂಗಮ ಸಾಂಸ್ಕ್ರತಿಕ ಟ್ರಸ್ಟ್ ಇದರ ವತಿಯಿಂದ ಬೆಂಗಳೂರಿನ ಚಾಮರಾಜನಗರದಲ್ಲಿ ನಡೆದ ಕಲಾಸಂಗಮ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿಶ್ವ ಗುರು ಬಸವಣ್ಣ ಜಯಂತೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕಾಯಕಯೋಗಿ ಸೇವಾರತ್ನ ಸಮಾಜ ಸೇವೆಯನ್ನು ಗುರುತಿಸಿ ಶಿರೂರಿನ ವಿನೋದ…
ಬೈಂದೂರು ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ
ಬೈಂದೂರು; ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ರವಿವಾರ ಸಂಭ್ರಮ ಸಡಗರದಿಂದ ನಡೆಯಿತು.ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿ…
ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ನೂತನ ಶಿಲಾ ಧ್ವಜ ಆಗಮನ
ಶಿರೂರು; ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ಇದರ ಜೀರ್ಣೋದ್ದಾರದ ಪ್ರಯುಕ್ತ ನೂತನ ಶಿಲಾ ಧ್ವಜ ಸ್ಥಂಭವನ್ನು ಶನಿವಾರ ಬೆಳಿಗ್ಗೆ ಶಿರೂರು ನೀರ್‍ಗದ್ದೆಯಿಂದ ದೇವಸ್ಥಾನದ ವರೆಗೆ ಪೂರ್ಣಕುಂಭ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಾಂತಾನಂದ…
ಎಸ್ ಎಸ್ ಎಲ್ ಸಿ ಫಲಿತಾಂಶ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ
ಶಿರೂರು; ಪ್ರಸಕ್ತ ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆ ಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಶಿರೂರು ಶಾಲೆ 97.46% ದಾಖಲೆಯ ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳಾದ, ನೇಜಿ ಹಾಜಿರಾ ಸಫ್ರೀನ್ (545) , ನನ್ನು ಅಮೀಮಾ ಅಂಜುಮ್(503)’ ರಿಜಾ ನಾಯಿಫಾ ಬಾತ್ಯಾ ನಾಸಿರ್(485,)…
ಶಿವಮೊಗ್ಗ ಲೋಕಸಭಾ ಚುನಾವಣೆ ಬೈಂದೂರು ಹಾಗೂ ಶಿರೂರು ಮುಂತಾದ ಕಡೆ ಬೆಳಿಗ್ಗೆಯಿಂದಲೆ ಮತದಾನಕ್ಕೆ ಉತ್ತಮ ಸ್ಪಂಧನೆ
ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣೆ ಕ್ಷೇತ್ರವ್ಯಾಪ್ತಿ ಬೈಂದೂರು ಹಾಗೂ ಶಿರೂರು ಮುಂತಾದ ಕಡೆ ಮತದಾನಕ್ಕೆ ಬೆಳಿಗ್ಗೆಯಿಂದಲೇ ಉತ್ತಮ ಸಂಧನೆ ದೊರೆತಿದೆ.ಅತ್ಯಂತ ವ್ಯವಸ್ಥಿತವಾಗಿ ಎಲ್ಲಾ ಮತಗಟ್ಟೆಗಳಲ್ಲೂ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.ಮದ್ಯಾಹ್ನ ಬಿಸಿಲಿನ ತಾಪ ಅಽಕವಾದ ಹಿನ್ನೆಲೆಯಲ್ಲಿ ಒಂದಿಷ್ಟು ಮತದಾರರು ವಿಳಂಬವಾಗಿದ್ದರು.ಇನ್ನುಳಿದಂತೆ ಹೊಸ ಮತದಾರರು,ಹಿರಿಯರು,ಮಹಿಳೆಯರು…