ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಇರುವ ಬ್ಯಾಗನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಶಿರೂರು ಅಬ್ದುಲ್ ಜಾವ್ವದ್
ಬೈಂದೂರು: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಹಾಗೂ ಇಲೆಕ್ಟ್ರಾನಿಕ್ ವಸ್ತುಗಳಿರುವ ಬ್ಯಾಗನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ನ. 11 ರಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.ಶಿರೂರಿನ ಯುವಕ ಅಬ್ದುಲ್ ಜಾವ್ವದ್ ಅವರು ನ. 11 ರಂದು…
ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.)ಕರಾವಳಿ ಶಿರೂರು ನೂತನ ಅಧ್ಯಕ್ಷರಾಗಿ ಯಶವಂತ ಬಿಲ್ಲವ ಹಾಗೂ ನೂತನ ಕಾರ್ಯದರ್ಶಿಯಾಗಿ ನಾಗರಾಜ ಬಿಲ್ಲವ ಚಂಬಿತ್ಲು ಆಯ್ಕೆ
ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.)ಕರಾವಳಿ ಶಿರೂರು ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಯಶವಂತ ಬಿಲ್ಲವ ಹಾಗೂ ನೂತನ ಕಾರ್ಯದರ್ಶಿಯಾಗಿ ನಾಗರಾಜ ಬಿಲ್ಲವ ಚಂಬಿತ್ಲು ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ನಾಗಪ್ಪ ಬಿಲ್ಲವ ಅಣ್ಣುಮನೆ,ಉಪಾಧ್ಯಕ್ಷರಾಗಿ ಭಾಸ್ಕರ ಮೊಗೇರ್,ಉಪಕಾರ್ಯದರ್ಶಿಯಾಗಿ ಗಿರೀಶ್ ಮೊಗವೀರ,ಸಂಘಟನಾ ಕಾರ್ಯದರ್ಶಿಯಾಗಿ ತಿಮ್ಮಪ್ಪ ಎಲ್.ಮೊಗೇರ್,ಕೋಶಾಧ್ಯಕ್ಷರಾಗಿ…
ಸಾಧಕ ಶಿಕ್ಷಕರಿಗೆ ಸಮ್ಮಾನ
ಶಿರೂರು: ಪಿ.ಎಂ. ಶ್ರೀ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ನಡೆದ ಬೈಂದೂರು ವೃತ್ತ ಸಂಯೋಜಕರ ಮಟ್ಟದ ಸಮಾಲೋಚನಾ ಸಭೆಯಲ್ಲಿ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ ಶಿರೂರು ಮಾದರಿ ಶಾಲೆಯ ಮುಖ್ಯ ಶಿಕ್ಷಕ ಶಂಕರ ಶಿರೂರು, ರಾಜ್ಯ ಶಿಕ್ಷಕ…
ಸ.ಪ.ಪೂ ಕಾಲೇಜು ಶಿರೂರು ಬೀಳ್ಕೋಡುಗೆ ಸಮಾರಂಭ
ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸಿ ಪ್ರಸ್ತುತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ಸುಜಾತ ಎಂ.ರವರ ಬೀಳ್ಕೋಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ,ಕಾಲೇಜು…
ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಿಧಿ ಕುಂಭ ಸ್ಥಾಪನೆ
ಶಿರೂರು; ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿರೂರು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ಗರ್ಭಗುಡಿಯ ನಿಧಿ ಕುಂಭ ಸ್ಥಾಪನೆ ಶುಕ್ರವಾರ ದೇವಸ್ಥಾನದ ಆವರಣದಲ್ಲಿ ನಡೆಯಿತು.ತಂತ್ರಿಗಳಾದ ವೇ.ಮೂ ರಾಮಚಂದ್ರ ಭಟ್ ಶಿರಾಲಿ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳು…
ಬೈಂದೂರು ಬಿಜೆಪಿ ಮಂಡಲ ವತಿಯಿಂದ ವಕ್ಪ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ದ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ
ಬೈಂದೂರು; ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ವತಿಯಿಂದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ದ ಬೃಹತ್ ಪ್ರತಿಭಟನೆ ಬೈಂದೂರು ತಾಲೂಕು ಆಡಳಿತ ಕಛೇರಿ ಎದುರು ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕನ್ನಡ ರಥಯಾತ್ರೆಗೆ ಬೈಂದೂರಿನಲ್ಲಿ ಅದ್ದೂರಿ ಸ್ವಾಗತ, ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಸಲ್ಲದು:ಶಾಸಕ ಗುರುರಾಜ ಗಂಟಿಹೊಳೆ
ಬೈಂದೂರು: ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಅಂಗವಾಗಿ ಕನ್ನಡ ರಥಯಾತ್ರೆ ಬೈಂದೂರಿಗೆ ಮಂಗಳವಾರ ಆಗಮಿಸಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬೈಂದೂರು ತಾಲೂಕು…
ಬೈಂದೂರು ಉತ್ಸವ -2024 ವಿಚಾರಗೋಷ್ಠಿ ಕಾರ್ಯಕ್ರಮ,ಮಾಧ್ಯಮ ಪ್ರಚಲಿತ ಸವಾಲಿನೊಂದಿಗೆ ಸೆಣಸಬೇಕಿದೆ: ವರದೇಶ್ ಹಿರೇಗಂಗೆ
ಬೈಂದೂರು; ಸಮೃದ್ದ ಬೈಂದೂರು ಟ್ರಸ್ಟ್ ಇದರ ವತಿಯಿಂದ ನಡೆದ ಬೈಂದೂರು ಉತ್ಸವದ ಅಂಗವಾಗಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿವೃದ್ದಿ ಪತ್ರಿಕೋಧ್ಯಮ -ವಾಸ್ತವ,ಸವಾಲು ಮತ್ತು ಸಾಧ್ಯತೆಗಳು ಇದರ ವಿಚಾರಗೋಷ್ಠಿ ಕಾರ್ಯಕ್ರಮ ಬೈಂದೂರು ಗಾಂಧಿ ಮೈದಾನದ ಸಭಾ ವೇದಿಕೆಯಲ್ಲಿ ನಡೆಯಿತು.…
ಬೈಂದೂರು ಉತ್ಸವ -2024 ಸಮಾರೋಪ ಸಮಾರಂಭ,ಉತ್ಸವದ ಮೂಲಕ ಬೈಂದೂರು ಇನ್ನಷ್ಟು ಹೊಸತನಕ್ಕೆ ತೆರೆದುಕೊಂಡಿದೆ;ಕೋಟ ಶ್ರೀನಿವಾಸ ಪೂಜಾರಿ
ಬೈಂದೂರು: ಒಂದು ಕ್ಷೇತ್ರದ ಪ್ರಗತಿ ಎನ್ನುವುದು ಕೇವಲ ಅಲ್ಲಿನ ಅಭಿವೃದ್ದಿ ಕಾರ್ಯ ಅಥವಾ ರಾಜಕೀಯ ಚಟುವಟಿಕೆಯಿಂದ ಮಾತ್ರ ಗುರುತಿಸುವುದಿಲ್ಲ ಬದಲಾಗಿ ಜನರ ಅಭಿಲಾಷೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಕೂಡ ಜನಸಾಮಾನ್ಯರ ಕರ್ತವ್ಯ.ಬೈಂದೂರು ಉತ್ಸವದ ಮೂಲಕ ಹೊಸ ಪರಿಕಲ್ಪನೆಯ ಅನಾವರಣವಾಗಿದೆ.ಈ ಮೂಲಕ ಬೈಂದೂರು…
ದುಬೈ ಯಲ್ಲಿ ರಕ್ತದಾನ ಮಾಡಿ ಮಾನವೀಯತೆಯ ಸಂದೇಶ ಸಾರಿದ ಪ್ರವಾಸಿ ನಾಖುದಾ, ಶಿರೂರು ಯು.ಎ.ಇ
ಶಿರೂರು: ದುಬೈ ಯ್ ಅಲ್ ಜದ್ದಾಫ್ ನಲ್ಲಿರುವ DHA Blood Donation Centre ನಲ್ಲಿ ಪ್ರವಾಸಿ ನಾಖುದಾ ಶಿರೂರ ಯು.ಎ.ಇ ವತಿಯಿಂದ ರಕ್ತದಾನ ಮಾಡಿ ಮಾನವೀಯತೆಯ ಸಂದೇಶ ಸಾರಲಾಯಿತು. ಪ್ರವಾಸಿ ನಾಖುದಾ ಯು.ಎ. ಇ ಒಕ್ಕೂಟದ ವತಿಯಿಂದ ಕರೆ ನೀಡಿದ ಈ…